ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹತ್ಯೆ, ಹಿಂದೂ ಮಹಿಳೆಯ ಅತ್ಯಾಚಾರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 40 ವರ್ಷದ ಹಿಂದೂ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳಲ್ಲಿ ಒಬ್ಬನಿಂದ ಮಹಿಳೆ ಕಾಲಿಂಗಜ್ ಮುನ್ಸಿಪಾಲಿಟಿಯಲ್ಲಿ 20 ಲಕ್ಷ ಟಾಕಾ (ಬಾಂಗ್ಲಾ ರೂಪಾಯಿ) ನೀಡಿ ಮೂರಂತಸ್ತಿನ ಕಟ್ಟಡವನ್ನು ಎರಡು ವರ್ಷಗಳ ಹಿಂದೆ ಖರೀದಿಸಿದ್ದರು. ಮನೆ ಖರೀದಿಸಿದಾಗಿನಿಂದ
ವೆನೆಜುವೆಲಾ ಸಾರ್ವಭೌಮತ್ವಕ್ಕೆ ಅಮೆರಿಕದ ಪೆಟ್ಟು !
ಡ್ರಗ್ಸ್ ಟೆರರಿಸಂ ನಿಗ್ರಹದ ದಿಶೆಯಲ್ಲಿ ಅಮೆರಿಕ ಈಗ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರತಿರೋಧವೇನೂ ವ್ಯಕ್ತವಾಗಿಲ್ಲ. ಆದರೆ ದೇಶವೊಂದರ ಸಾರ್ವಭೌಮತ್ವ ಮತ್ತು ಆಂತರಿಕ ಆಡಳಿತದ ಮೇಲೆ ಡೊನಾಲ್ಡ್ ಟ್ರಂಪ್ ಎಸಗಿರುವ ಕೃತ್ಯ ಎಷ್ಟರಮಟ್ಟಿಗೆ
ಕೇಂದ್ರ ಸಚಿವ ಸೋಮಣ್ಣ ಸಮ್ಮುಖದಲ್ಲೇ ಕುರ್ಚಿ ತೂರಾಡಿದ ಕೈ ಕಾರ್ಯಕರ್ತರು!
ಕೊಪ್ಪಳ: ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಅಂಥದ್ದೇ ಹೈಡ್ರಾಮಾ ಸೋಮವಾರ ನಡೆದಿದೆ. ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಕಾಮಗಾರಿಯ ಶಿಲಾನ್ಯಾಸ ಮತ್ತು ಭೂಮಿಪೂಜೆ ವೇಳೆ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ ಎನ್ನುವ ಆರೋಪ, ಕೇಂದ್ರದ ರಾಜ್ಯ ರೈಲ್ವೆ ಸಚಿವರ ಸಮ್ಮುಖದಲ್ಲೇ
ಮಾಧ್ಯಮಗಳ ಮುಂದೆ ರಾಜಕಾರಣ ಮಾಡೋರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ
ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ!
ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ ಪ್ರಸಿದ್ಧಿ. ಇಂಥ ವೈಭವದ ಜಾತ್ರೆಯ ಮಹಾರಥೋತ್ಸವ ಸೋಮವಾರ
ಬಳ್ಳಾರಿ ಗಲಭೆ: 26 ಆರೋಪಿಗಳು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ
ಬೆಂಗಳೂರು: ಬಳ್ಳಾರಿಯ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣದ ಸಂಬಂಧ ಕೊಲೆ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ? ಬಿಜೆಪಿಗೆ ಕೃಷ್ಣ ಬೈರೇಗೌಡ ತಿರುಗೇಟು
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿದ್ದದ್ದು ಬಿಜೆಪಿ ಸರ್ಕಾರ. ಹೀಗಾಗಿ ಒತ್ತುವರಿದಾರರಿಗೆ ಬಿಜೆಪಿ ನಾಯಕರೇ ಶ್ರೀರಕ್ಷೆ ಎನ್ನಬಹುದೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ಹೊರಹಾಕಿದರು. ಕಂದಾಯಭವನದಲ್ಲಿ ಸೋಮವಾರ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ
ದರೋಡೆಗೆ ಸಂಚು ಹಾಕ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ
ಶಿವಮೊಗ್ಗ: ಭದ್ರಾವತಿಯ ಗೋಂದಿ ಕೈಮರದಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಭದ್ರಾವತಿಯ ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೃತ ರಾಜಶೇಖರ್ ದೇಹಕ್ಕೆ ಎರಡು ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ
ಮುಷ್ಫಿಕರ್ ಹೊರಹಾಕಿದ ಬೆನ್ನಲ್ಲೇ ಐಪಿಎಲ್ ಪ್ರಸಾರಕ್ಕೆ ಬಾಂಗ್ಲಾದೇಶ ನಿಷೇಧ
ಮುಷ್ಫಿಕರ್ ರಹೀಂ ಅವರನ್ನು ಐಪಿಎಲ್ ತಂಡದಿಂದ ಹೊಗೆ ಹಾಕಿದ್ದಕ್ಕೆ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರಹೀಂ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರಹಾಕುವಂತೆ




