Menu

ಖೋಖೋ ವಿಶ್ವಕಪ್ ವಿಜೇತ ತಂಡದ ಗೌತಮ್, ಚೈತ್ರಾ ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸನ್ಮಾನಿಸಿ ಗೌರವಿಸಿದರು. ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್’ಗಳಾದ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ

ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ

ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು

ಲೈಸೆನ್ಸ್ ರದ್ದುಗೊಳಿಸಿ ದರ್ಶನ್ ಗನ್ ವಶಕ್ಕೆ ಪಡೆದ ಪೊಲೀಸರು!

ನಟ ದರ್ಶನ್ ಗೆ ನೀಡಲಾಗಿದ್ದ ಗನ್ ಲೈಸೆನ್ಸ್ ರದ್ದುಗೊಳಿಸಿದ್ದ ಬೆಂಗಳೂರು ಪೊಲೀಸರು ಮಂಗಳವಾರ ಗನ್ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಗನ್ ಲೈಸೆನ್ಸ್ ರದ್ದುಗೊಳಿಸಿದ್ದನ್ನು ಪ್ರಕಟಿಸಿದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು

ಬಸ್ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ

ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಕೂಲಿ ಕಾರ್ಮಿಕರು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಕೆಆರ್ ಮಾರುಕಟ್ಟೆಗೆ ಬಂದಿಳಿದ ಮಹಿಳೆ, ಯಲಹಂಕಕ್ಕೆ

ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ

ಒಡಿಶಾ- ಛತ್ತೀಸಗಢ ಗಡಿಯಲ್ಲಿ 16 ನಕ್ಸಲರ ಎನ್ ಕೌಂಟರ್

ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದಾರೆ. ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ಇಡೀ

ತೈವಾನ್ ನಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ: 27 ಮಂದಿಗೆ ಗಾಯ

ತೈವಾನ್ ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ ಪ್ರಬಲ 6.4 ತೀವ್ರತೆಯ ಭೂಕಂಪನ ಸಂಭವಿಸಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಚಿಯಾಯಿ ನಗರದ ದಾಪು ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ