Menu

ನ್ಯೂಟ್ರಿನೊಗಳ ಆವಿಷ್ಕಾರಕ್ಕೆ ಭೌತವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್‌ಗೆ ಭೌತಶಾಸ್ತ್ರದ ನೊಬೆಲ್​ ಪ್ರಶಸ್ತಿ

ಸ್ಟಾಕ್‌ಹೋಮ್‌: ದಕ್ಷಿಣ ಧ್ರುವದ ‘ಐಸ್‌ಕ್ಯೂಬ್ ನ್ಯೂಟ್ರಿನೊ ಅಬ್ಸರ್ವೇಟರಿ’ಗೆ (IceCube Neutrino Observatory) ನೀಡಿರುವ ನಿರ್ಣಾಯಕ ಕೊಡುಗೆ ಹಾಗೂ ಖಗೋಳ ಭೌತಿಕ ಮೂಲದ ಉನ್ನತ ಶಕ್ತಿಯ ನ್ಯೂಟ್ರಿನೊಗಳ ಆವಿಷ್ಕಾರಕ್ಕಾಗಿ ವಿಜ್ಞಾನಿಫ್ರಾನ್ಸಿಸ್ ಹಾಲ್ಜೆನ್ (Francis Halzen) ಅವರಿಗೆ 2026 ಸಾಲಿನ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿರುವ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮಂಗಳವಾರ ಈ ಪ್ರಶಸ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ನೊಬೆಲ್ ಸರಣಿ ಮತ್ತು ಪ್ರಶಸ್ತಿ ವಿವರಗಳು ಈ

ಬಿಜೆಪಿ ನಾಯಕರ ಕುತಂತ್ರ ರಾಜಕಾರಣದ ವಿರುದ್ಧ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ‘ಫಾರ್ಮ್ 7’ (Form 7) ಅಳವಡಿಕೆ ಮೂಲಕ ಬಿಜೆಪಿ ನಾಯಕರು ಮತದಾರರ ಪಟ್ಟಿಯಿಂದ ಹೆಸರು ಕಡಿತಗೊಳಿಸುವ ದೊಡ್ಡ ಮಟ್ಟದ ಕುತಂತ್ರ ರಾಜಕೀಯ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಎನ್‌ಡಿಎ (NDA)

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕ ಅಭಿಯಾನಕ್ಕೆ ಅಜಯ್ ಧರ್ಮಸಿಂಗ್ ಚಾಲನೆ

ಬೆಂಗಳೂರು: ವಿಫಲ ಹಾಗೂ ನಿರುಪಯುಕ್ತ ತೆರೆದ ಕೊಳವೆಬಾವಿಗಳಿಂದ ಮಕ್ಕಳು ಮತ್ತು ಮೂಕಜೀವಿಗಳು ಆಕಸ್ಮಿಕವಾಗಿ ಅಪಘಾತಕ್ಕೀಡಾಗುವ ದುರ್ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ರಾಜ್ಯವನ್ನು ‘ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕ’ವನ್ನಾಗಿ ಮಾಡುವ ಗುರಿಯೊಂದಿಗೆ ರಾಜ್ಯಾದ್ಯಂತ ‘ಕೊಳವೆಬಾವಿ ಸುರಕ್ಷತಾ ಅಭಿಯಾನ’ವನ್ನು ಆರಂಭಿಸಲು

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ!

ಉದಯಕಾಲ ನ್ಯೂಸ್‌, ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನೂತನ ಮುಖ್ಯ ಕೋಚ್ (Head Coach) ಆಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ದೇವರ ಕೋಣೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ: 22ರ ಪೋರ ಅರೆಸ್ಟ್

ಉದಯಕಾಲ ನ್ಯೂಸ್, ಗದಗ: ದೇವರ ಕೋಣೆ ಇರುವುದು ಪೂಜಿಸಲು ಆದರೆ, ಪೂಜೆ-ಪುನಸ್ಕಾರಗಳನ್ನು ಮಾಡುವ ಪವಿತ್ರವಾದ ದೇವರ ಕೋಣೆಯಲ್ಲೇ ಕೆಜಿಗಟ್ಟಲೆ ಗಾಂಜಾ ಅಡಗಿಸಿಟ್ಟುಕೊಂಡು ದಂಧೆ ನಡೆಸುತ್ತಿದ್ದ ಯುವಕನನ್ನು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ ಹರಣಶಿಕಾರಿ (22)

ಬೆಂಗಳೂರಿನ ಪ್ರಮುಖ ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ, ನಕಲಿ ಔಷಧಿ ಸೀಜ್!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ನಕಲಿ ಔಷಧಿ ದಂಧೆ (Fake Medicine Scam) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ (SIT) ಅಧಿಕಾರಿಗಳು, ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದ ಬೆಂಗಳೂರಿನ ಮೂರು

ಏಷ್ಯನ್ ಗೇಮ್ಸ್ ಚಿನ್ನ ಪದಕ ವಿಜೇತರಿಗೆ 1 ಕೋಟಿ ಬಹುಮಾನ: ನೇರ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ!

ಬೆಂಗಳೂರು: 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಹೆಮ್ಮೆಯ ಕ್ರೀಡಾಪಟುಗಳನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರು ಸನ್ಮಾನಿಸಿ

ಜ್ಞಾನೇಶ್ ಕುಮಾರ್ ವಜಾಗೆ ಆಗ್ರಹಿಸಿ ‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆ; ದೆಹಲಿ ಪೊಲೀಸರ ತಡೆ

ನವದೆಹಲಿ: ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ‘ಇಂಡಿಯಾ’ ಮೈತ್ರಿಕೂಟದ ಸಂಸತ್ತು ಮತ್ತು ವಿಪಕ್ಷ ನಾಯಕರು ಹಮ್ಮಿಕೊಂಡಿದ್ದ

ಕಪ್ಪು ಸಮುದ್ರದಲ್ಲಿ ರಷ್ಯಾ ಡ್ರೋನ್ ದಾಳಿ : ಇಬ್ಬರ ಸಾವು, ಮೂವರು ಭಾರತೀಯರಿಗೆ ಗಾಯ

ಮಾಸ್ಕೋ/ನವದೆಹಲಿ: ಕಪ್ಪು ಸಮುದ್ರದಲ್ಲಿ ಟರ್ಕಿ ಒಡೆತನದ ವಾಣಿಜ್ಯ ನೌಕೆಯೊಂದರ ಮೇಲೆ ರಷ್ಯಾ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಡಗಿನಲ್ಲಿದ್ದ ಮೂವರು ಭಾರತೀಯರು ಸೇರಿದಂತೆ ಹಲವರು ಗಾಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಟರ್ಕಿ ಒಡೆತನದ ಹಾಗೂ ಸೆಂಟ್ ಕಿಟ್ಸ್

ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಣ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ