ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ
ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು ತಿಂಗಳ ಮೊದಲೇ ಸಾಂಕ್ರಾಮಿಕ ಕಾಯಿಲೆ ಹರಡುವ ಬಗ್ಗೆ ಎಚ್ಚರಿಕೆ ಸಂದೇಶ ಪಶು ಸಂಗೋಪನೆ ಇಲಾಖೆಗೆ ಬಂದಿತ್ತು. ಪಶುಸಂಗೋಪನೆ ಇಲಾಖೆಯಿಂದಲೇ ಅರಣ್ಯ ಇಲಾಖೆ, ಮೃಗಾಲಯಗಳಿಗೆ ಮಾಹಿತಿ ರವಾನೆಯಾಗಿತ್ತು. ಬೆಂಗಳೂರಿನ
ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ
ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ. ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ
ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಡಿಕೆ ಶಿವಕುಮಾರ್
“ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ
ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು
ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್ ದೇಗುಲಗಳಲ್ಲಿ ಪೂಜೆ ಮಾಡಿದ್ದು ವ್ಯರ್ಥ: ಆರ್ ಅಶೋಕ ವ್ಯಂಗ್ಯ
ಸಚಿವ ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಕಲಬುರಗಿಯಲ್ಲಿ ನಾಲ್ಕು ದಿನ ತೀವ್ರ ಶೀತ ಗಾಳಿ ಎಚ್ಚರಿಕೆ
ಕಲಬುರಗಿಯಲ್ಲಿ ಇಂದಿನಿಂದ ನಾಲ್ಕು ದಿನ ತೀವ್ರ ಶೀತದ ಗಾಳಿ ಬೀಸಲಿದೆ. ಸಾಮಾನ್ಯಕ್ಕಿಂತ 04- 06 ಡಿಗ್ರಿ ಕಡಿಮೆ ತಾಪಮಾನ ದಾಖಲಾಗುವುದು ಎಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಮಾಹಿತಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ನಿಗಾ ವಹಿಸಿ ಈ ಪರಿಸ್ಥಿತಿಯಲ್ಲಿ ಜನರು ಅನಗತ್ಯವಾಗಿ ಹೊರಗೆ
ನಮ್ಮ ಮೆಟ್ರೋಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಸಿ ಇಮೇಲ್ ಬಂದಿದ್ದು, ಬಿಎಂಆರ್‌ಸಿಎಲ್ ಆತಂಕ ಎದುರಿಸುವಂತಾಗಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ (BMRCL) ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿಯು ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ
ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರದ ಪರಿಹಾರ ನೀಡಲು ಆಗ್ರಹಿಸಿ ಪಿಎಂಗೆ ಸಿಎಂ ಪತ್ರ
ಸಕ್ಕರೆಯ ಎಂಎಸ್‌ಪಿ ತಕ್ಷಣ ಪರಿಷ್ಕರಿಸುವ ಮೂಲಕ ನಮ್ಮ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ ನೀಡಬೇಕಾಗಿದೆ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಕೆ ಶಿವಕುಮಾರ್
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ
ಪ್ರವಾಹ ಪರಿಹಾರ, ನೀರಾವರಿ ಯೋಜನೆಗೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ




