Menu

ಔತಣಕೂಟದಲ್ಲಿ ತಿನ್ನುತ್ತಿದ್ದಾಗ ಮಾಂಸ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ತೆಲಂಗಾಣದ ನಾಗರ್ಕುರ್ನೂಲ್ ಜಿಲ್ಲೆಯ ಬೊಂಡಲಪಲ್ಲಿ ಗ್ರಾಮದಲ್ಲಿ ಕುರಿಮಾಂಸದ ಕರಿ ತಿನ್ನುವಾಗ ಗಂಟಲಲ್ಲಿ ಮಾಂಸದ ತುಂಡು ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಬ್ಬರು ಹೊಸ ಮನೆ ಕಟ್ಟಿದ್ದು, ಆ ಸಂತೋಷಕ್ಕೆ ಭೋಜನ ಕೂಟ ಏರ್ಪಡಿಸಿದ್ದರು. ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಶ್ರಮಿಸಿದ ಕೆಲಸಗಾರರು ಮತ್ತು ಪಕ್ಕದ ಮನೆಯವರನ್ನು ಆಹ್ವಾನಿಸಲಾಗಿತ್ತು. ಈ ಆಹ್ವಾನಿತರಲ್ಲಿ 45 ವರ್ಷದ ಲಕ್ಷ್ಮಯ್ಯ ಅವರೂ ಸೇರಿದ್ದರು. ಔತಣಕೂಟದಲ್ಲಿ ಎಲ್ಲರೂ ಊಟ ಮತ್ತು ಮದ್ಯಸೇವನೆಯಲ್ಲಿ ನಿರತರಾಗಿದ್ದರು. 45 ವರ್ಷದ ಲಕ್ಷ್ಮಯ್ಯ

ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ: ಡಿ.6ಕ್ಕೆ ದೇಶದ ಹಲವೆಡೆ ಬಾಂಬ್‌ ಸ್ಫೋಟ ಸಂಚು

ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ ಡಿಸೆಂಬರ್ 6 ರಂದು ದೆಹಲಿಯ 6 ಕಡೆ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ವಿಚಾರ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್‌ ಸ್ಫೋಟ

32 ಕಾರುಗಳ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು: ವರದಿ

ನವದೆಹಲಿ: ಕೆಂಪುಕೋಟೆಯಲ್ಲಿ ಕಾರು ಸ್ಫೋಟ ಪ್ರಕರಣದ ಉಗ್ರರು 32 ಕಾರುಗಳನ್ನು ಸ್ಫೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ

2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್

ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್‌ ಆಫ್‌ ರ‍್ವೀಸ್‌  ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರದಿ ಪ್ರಕಾರ, ಎಐ ಮುಂದೆ ಕೇವಲ ದಿನನಿತ್ಯದ ಕೆಲಸಗಳನ್ನು ಸ್ವಯಂಚಾಲಿತಗೊಳಿಸುತ್ತಿಲ್ಲ ಎಂದು ಬಹಿರಂಗ ಪಡಿಸಿದೆ.  ಸೇವಾ ತಂಡಗಳು ಹೇಗೆ ಕೆಲಸ

ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣದ ಹಣ ಲೂಟಿ: ಮೂವರು ಸಿಬ್ಬಂದಿ ಅರೆಸ್ಟ್‌

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣ 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಿದ್ದಾರೆ. ಐಐಎಸ್‌ಸಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ

ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್

“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ

ನವದೆಹಲಿ: ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ. ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕರ್ನಾಟಕ

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌

“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ

ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ  14-11-2025

ರಾಮನಗರದಲ್ಲಿ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಡಿಸಿಎಂ ಡಿಕೆ ಶಿವಕುಮಾರ್‌ ಅವರ ತವರು ಕ್ಷೇತ್ರದ ರಾಮನಗರದಲ್ಲಿ ತಡರಾತ್ರಿ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ತಂಗರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ನೌಕರರ ಸಂಘದ ಕಚೇರಿ ಮೇಲೆ ಸಾರ್ವಜನಿಕರ