ಟನಲ್ ರಸ್ತೆ ಡಿಪಿಆರ್ ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ: ಡಿಕೆ ಶಿವಕುಮಾರ್‌ಗೆ ಕುಟುಕಿದ ಆರ್ ಅಶೋಕ
ಡಿಸಿಎಂ ಡಿಕೆಶಿವಕುಮಾರ್ ಸಾರ್ ಯಾಕಿಷ್ಟು ದುಬಾರಿ ಡಿಪಿಆರ್, 2.2 ಕಿ.ಮೀ. ಟನಲ್ ರಸ್ತೆಗೆ ₹1,385 ಕೋಟಿ ಡಿಪಿಆರ್ ಸಿದ್ದಪಡಿಸಲಾಗಿದೆ. ತಾವು ಮಾಡಿಸುವ ಡಿಪಿಆರ್ ಗಳು ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ ಅಥವಾ ಚಿನ್ನದ ಶಾಹಿಯಿಂದ ಮುದ್ರಣ ಆಗುತ್ತೋ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಕುಟುಕಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಡಿಸಿಎಂ @DKShivakumar ಅವರೇ, ಇನ್ನೆಷ್ಟು ಲೂಟಿ ಹೊಡೆಯುತ್ತೀರಿ ಸ್ವಾಮಿ, ಕನ್ನಡಿಗರನ್ನು
ಸೊಸೆಗೆ ಲೈಂಗಿಕ ಕಿರುಕುಳ; ತಂದೆಯ ಹತ್ಯೆಗೈದ ಮಗ
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಲಿಂಗಪ್ಪ (60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ.
ಬೆಂಗಳೂರಿನಲ್ಲಿ ಮಾತು ಬಾರದ, ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ರೇಪ್
ಬೆಂಗಳೂರಿನ ಆಡುಗೋಡಿಯ ಎಂ.ಆರ್.ನಗರದಲ್ಲಿ ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಪೈಶಾಚಿಕ ಕೃತ್ಯ ನಡೆದಿದೆ. ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಬೆಳವಣಿಗೆ ಇಲ್ಲದೆ ಮಗುವಿನಂತೆ ಇದ್ದರೂ ಕಾಮುಕ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಕ್ಕೆ ಸಾರ್ವಜನಿಕರು
ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿ ನಿವೇಶನ ಮಾರಾಟ: ಉಪ ನೋಂದಣಾಧಿಕಾರಿ ರೂಪಾ, ಏಜೆಂಟ್ ಅರೆಸ್ಟ್
ಬೆಂಗಳೂರಿನಲ್ಲಿ 12 ವಸತಿ ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಾಲೀಕರಿಗೆ ಹಲವು ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದಡಿ ಸಿಸಿಬಿ ಪೊಲೀಸರು ಸಬ್-ರಿಜಿಸ್ಟ್ರಾರ್ ರೂಪಾ ಮತ್ತು ರಿಯಲ್ ಎಸ್ಟೇಟ್ ಸಂಸ್ಥೆ ಮಾಲೀಕ ನವೀನ್ ಕುಮಾರ್‌ನನ್ನು ಬಂಧಿಸಿದ್ದಾರೆ. ಬಿಟಿಎಂ ಲೇಔಟ್‌ನ ಹಿಂದಿನ ಉಪ ನೋಂದಣಾಧಿಕಾರಿ
ಚಿಕ್ಕಮಗಳೂರು: ಮದ್ಯಪಾನ ಮಾಡಿ ಪೋಷಕರಿಗೆ ಹೆದರಿದ ಬಾಲಕ ಆತ್ಮಹತ್ಯೆ
ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮೇಲ್ಪಾಲ್ ಸಮೀಪದ ಗಂಗೋಜಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕನೊಬ್ಬ ಅಲ್ಲಿ ಮದ್ಯಪಾನ ಮಾಡಿಕೊಂಡು ಬಂದಿದ್ದು, ಈ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂಬ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ
ಹುಬ್ಬಳ್ಳಿ ತ್ರಿಕೋನ ಪ್ರೇಮ ಜಗಳ: ನಿರಪರಾಧಿ ಯುವಕರಿಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿಯ ಗ್ಲೋಬಲ್ ಕಾಲೇಜಿನ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮತ್ತು ಪವನ್ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದು, ಇದೇ ವಿಚಾರದಲ್ಲಿ ಅವರಿಬ್ಬರ ಮಧ್ಯೆ ನಡೆದ ಜಗಳದಲ್ಲಿ ನಿರಪರಾಧಿ ಯುವಕರಿಬ್ಬರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಅಭಿಷೇಕ್ ಬಂಡಿವಂಡರ್ (22) ಮತ್ತು ಮಾರುತಿ ಬಂಡಿವಂಡರ್
ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: ಬಿಹಾರದಲ್ಲಿ ಆರೋಪಿ ಅರೆಸ್ಟ್
ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಬೆಂಗಳೂರು ಪೊಲೀಸರು ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಬೆಚ್ಚಿ
ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್ ಮಾಡಿ: ADGP ದಯಾನಂದ್ ಮನವಿ
ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್ ಮಾಡಿ ಎಂದು ADGP ದಯಾನಂದ್ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ
ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ: ಡಿಸಿಎಂ
“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ
ಶಿವಮೊಗ್ಗ ಜೈಲಿನಲ್ಲಿ ಅನಾರೋಗ್ಯದಿಂದ ಕೈದಿ ಸಾವು
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು ಕೆಪಿ ಮೃತಪಟ್ಟ ಕೈದಿ. ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಸಜಿ ಬಾಬು ಶಿಕ್ಷೆಗೆ ಗುರಿಯಾಗಿ 2025 ಆಗಸ್ಟ್ 22 ಕ್ಕೆ ಶಿವಮೊಗ್ಗ ಸೆಂಟ್ರಲ್




