ಮಂಡ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್
ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ಮಂಡ್ಯದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು
ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಕೇಂದ್ರ ಕ್ರಮ: ಬಸವರಾಜ ಬೊಮ್ಮಾಯಿ
ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಮಾಡಿ ಅಶಾಂತಿ ಮೂಡಿಸುವ ಈ ಶಕ್ತಿಗಳ ದಮನಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ ಶಿವಕುಮಾರ್
“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ
ಕೆಪಿಎಸ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಕೌಶಲ್ಯ ತರಗತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್
ಜೀ ಪವರ್ ನಲ್ಲಿ ಹಳ್ಳಿ ಪವರ್ ಪ್ರಸಾರ ಸಮಯದಲ್ಲಿ ಬದಲಾವಣೆ!
ಬೆಂಗಳೂರು: ಕನ್ನಡದ ಹೊಸ ಚಾನೆಲ್ ಜೀ ಪವರ್ ನಲ್ಲಿ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ಒಂದು ಗಂಟೆಗಳ ಕಾಲ ಪ್ರಸಾರ ಆಗುತ್ತಿದ್ದ ಹಳ್ಳಿ ಪವರ್ ಇನ್ನು ಮುಂದೆ ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುತ್ತಿದೆ. ಇನ್ನು ಮುಂದೆ ‘ಹಳ್ಳಿ ಪವರ್’ ಪ್ರತಿದಿನ ರಾತ್ರಿ
ಬಿಹಾರದಲ್ಲಿ ದಾಖಲೆ ಮತದಾನ: ಎನ್ ಡಿಎ ಮೈತ್ರಿಕೂಟಕ್ಕೆ ಜಯ ಎಂದ ಮತದಾನೋತ್ತರ ಸಮೀಕ್ಷೆ
ಪಾಟ್ನಾ: ಬಿಹಾರ ವಿಧಾನಸಭೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯಗೊಂಡಿದ್ದು, ಸಂಜೆ 5.30ರ ವೇಳೆಗೆ ಶೇ.67.14ರಷ್ಟು ಮತದಾನವಾಗಿದೆ. ಬಿಹಾರ ವಿಧಾನಸಭೆಯ 243 ವಿಧಾನಸಭಾ ಕ್ಷೇತ್ರಗಳಿಗೆ 121 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆದಿದ್ದು, ಶೇ.61 ಹಾಗೂ ಮಂಗಳವಾರ 122 ಸ್ಥಾನಗಳಿಗೆ
ಕಾರು ಸ್ಪೋಟ ತನಿಖೆ ಎನ್ಐಎ ಹೆಗಲಿಗೆ
ನವದೆಹಲಿ: ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು ಮೊಬೈಲ್ ಬಳಸಿದ ಪ್ರಕರಣ ಎನ್ಐಎ ತನಿಖೆಗೆ: ಆರ್.ಅಶೋಕ ಆಗ್ರಹ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು
ಮಾರಿ ಹಣ ಕೊಡುವುದಾಗಿ ನಂಬಿಸಿ 1,300 ಗ್ರಾಂ ಚಿನ್ನ ಪಡೆದು ವಂಚನೆ
ಚಿನ್ನ ಮಾರಾಟ ಮಾಡಿ ಹಣ ಕೊಡುವುದಾಗಿ ನಂಬಿಸಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ವಂಚಿಸಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ ಬಂಧಿತರು. ಕೆಲವು ತಿಂಗಳ ಹಿಂದೆ ಹರ್ಷಿತ್.ಬಿ ಎಂಬವರಿಗೆ ಆರೋಪಿಗಳು ಪರಿಚಯವಾಗಿದ್ದರು.




