Menu

ಏರ್‌ಟೆಲ್- ಬಜಾಜ್ ಫೈನಾನ್ಸ್ ಡಿಜಿಟಲ್ ವೇದಿಕೆಗೆ ಒಪ್ಪಂದ

ಬೆಂಗಳೂರು: ಭಾರತದ ಅತಿದೊಡ್ಡ ದೂರವಾಣಿ ಸೇವೆಗಳಲ್ಲಿ ಒಂದಾದ, ಭಾರತಿ ಏರ್‌ಟೆಲ್ ಮತ್ತು ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕೇತರ ಹಣಕಾಸಿನ ಸಂಸ್ಥೆಯಾದ(NBFC) ಬಜಾಜ್ ಫೈನಾನ್ಸ್, ಇಂದು ಕೊನೆಯ ಹಂತದ ವಿತರಣೆಯನ್ನು ಮಾರ್ಪಡಿಸಲು ಮತ್ತು ಹಣಕಾಸಿನ ಸೇವೆಗಳಿಗಾಗಿ ಭಾರತದ ಅತಿದೊಡ್ಡ ಡಿಜಿಟಲ್ ವೇದಿಕೆಯೊಂದನ್ನು ರಚಿಸಲು ತನ್ನ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ಪ್ರಕಟಿಸಿದೆ. ಈ ವಿಶಿಷ್ಟ ಪಾಲುದಾರಿಕೆಯು 370 ಮಿಲಿಯನ್ ನ ಏರ್‌ಟೆಲ್ ನ ಅತ್ಯಧಿಕ ಕಾರ್ಯನಿರತ ಗ್ರಾಹಕರ ನೆಲೆ, 12 ಲಕ್ಷಕ್ಕಿಂತ ಹೆಚ್ಚಿನ

ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ!

ಹೊಸದಿಲ್ಲಿ: ವಾಹನವನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ನಂತರ ಆತನ ಸಾರಿಗೆ ನೋಂದಣಿ ಮಾಡಿಸಲು ತಪ್ಪಿದರೇ ಮೂಲ ಮಾಲೀಕರನ್ನು ಸಂಕಷ್ಟಕ್ಕೆ ದೂಡುವ ನಿಯಮವನ್ನು ಸರಕಾರ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮನಿಸಿದೆ. ವಾಹನ ಮಾರಾಟವಾಗಿ ಸುಮಾರು ದಿನಗಳೇ ಆದರೂ ಆ ವಾಹನದ ದಾಖಲೆಯು

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರಪ್ರದೇಶ ಉಪಮುಖ್ಯಮಂತ್ರಿ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ

ಒಲಿಂಪಿಕ್ಸ್ ನಲ್ಲಿ ಡಬಲ್ ಪದಕದ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಸದ್ದು ಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನೀರಜ್ ಚೋಪ್ರಾ ಹಿಮಾನಿ ಅವರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ವರಿಸಿದ್ದು, ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೊ ಬಿಡುಗಡೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್!

ಯೂಟ್ಯೂಬರ್ ಧನರಾಜ್ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-11 ಮನೆಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಕನ್ನಡ ಮೂಲದ ಧನರಾಜ್ ಭಾನುವಾರ ನಡೆದ ಸೂಪರ್ ಸಂಡೇಯಲ್ಲಿ ಧನರಾಜ್ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಫಿನಾಲೆ ವಾರ ಪ್ರವೇಶಿಸುವಲ್ಲಿ

ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ

ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್​​ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್​ಫಾರಂಗೆ ಜಿಗಿದ

ಹೊನ್ನಾವರದಲ್ಲಿ  ಗರ್ಭ ಧರಿಸಿದ್ದ ಹಸು ಕಡಿದ ದುಷ್ಕರ್ಮಿಗಳು: ಸರ್ಕಾರದ ವಿರುದ್ಧ ಆರ್‌. ಅಶೋಕ್‌ ವಾಗ್ದಾಳಿ

ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು

ನೆಲಮಂಗಲದಲ್ಲಿ ಕಾರು ಲಾರಿಯಡಿ ನಜ್ಜುಗುಜ್ಜಾದ್ರೂ ಪವಾಡವೆಂಬಂತೆ ಚಾಲಕ ಪಾರು

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಸೋಮವಾರ ಬೆಳಗ್ಗೆ ನಡೆದ ಸರಣಿ ಅಪಘಾತದಲ್ಲಿ ಕಾರು ಚಾಲಕರೊಬ್ಬರು ಪವಾಡ ಸದೃಶವೆಂಬಂತೆ ಅಪಾಯದಿಂದ ಪಾರಾಗಿದ್ದಾರೆ. ಕಾರು ಲಾರಿ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ ತುಮಕೂರು ಜಿಲ್ಲೆಯ ಸೇಲ್ಸ್ ಟ್ಯಾಕ್ಸ್ ಕಚೇರಿಯ ಕಾರು ಚಾಲಕನಿಗೆ ಸಣ್ಣ ಪುಟ್ಟ