Menu

ಉಗ್ರ, ವಿಕೃತ ಕಾಮಿ, ಕ್ರಿಮಿನಲ್ ಗಳಿಗೆ ಬೆಂಗಳೂರು ಜೈಲಲ್ಲಿ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಶಂಕಿತ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ ಚಿನ್ನದ ಸ್ಮಗ್ಲರ್ ಮುಂತಾದ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಮತ್ತೆ ಸುದ್ದಿಯಾಗಿದೆ. ಹೌದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವ ವೀಡಿಯೋ ಹಾಗೂ ಫೋಟೊಗಳು ಹರಿದಾಡುತ್ತಿದ್ದು, ಪೊಲೀಸರಿಗೆ ಲಂಚ ಕೊಟ್ಟರೆ ಜೈಲಲ್ಲಿ ಯಾವ ಸೇವೆ ಬೇಕಾದರೂ ಸಿಗುತ್ತದೆ ಎಂಬುದು ಸಾಬೀತಾಗಿದೆ. ಪರಪ್ಪನ ಅಗ್ರಹಾದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮೋಸ್ಟ್‌ ವಾಂಟೆಡ್‌, ಐಸಿಸ್‌

ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದೆ. ನನಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.‌ ಮುಂಜಾನೆ 4 ಗಂಟೆಗೆ ವೋಟ್ ಡಿಲಿಟ್ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ

ಬಿಜೆಪಿಯಿಂದ ರಾಜ್ಯದಲ್ಲಿ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಸಿಎಂ ಸಿದ್ದರಾಮಯ್ಯ

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು. ಇದರ ವಿರುದ್ಧ ರಾಜ್ಯದಲ್ಲಿ ಈವರೆಗೆ ಸುಮಾರು 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿಯ ಇಂದಿರಾ ಭವನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಗುಂಡ್ಲುಪೇಟೆಯಲ್ಲಿ ಆನೆ ದಾಂಧಲೆ; ದಿಕ್ಕಾಪಾಲಾಗಿ ಓಡಿದ ಜನರು

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ ಎಂಬ

ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ

ಹಾಂಕಾಂಗ್: ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್

ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ

ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ

ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ