Menu

ಪಾಕ್‌ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್‌

ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್​​ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಗುತ್ತಿಗೆ ನೌಕರರಾದ ರೋಹಿತ್ ಮತ್ತು ಸಂತ್ರಿ ಎಂಬವರಿಗೆ ಹಿರೇಂದ್ರ ಸಿಮ್‌ ಒದಗಿಸಿದ್ದು, ಆ ಮೂಲಕ ಅವರಿಬ್ಬರು ಪಾಕಿಸ್ತಾನದವರಿಗೆ ಹಡಗುಗಳ ಚಲನ ವಲನಗಳ ಮಾಹಿತಿ ನೀಡುತ್ತಿದ್ದರು. ಹಿರೇಂದ್ರ ಹಣ ಪಡೆದು

ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ

ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ

ಹುಬ್ಬಳ್ಳಿಯಲ್ಲಿ ದಲಿತನ ಮದುವೆಯಾದ ಸಿಟ್ಟಿಗೆ ಗರ್ಭಿಣಿ ಮಗಳ ಕೊಲೆಗೈದ ತಂದೆ

ಪ್ರೀತಿಸಿ ಮದುವೆಯಾದ ಮಗಳು ಆರು ತಿಂಗಳ ಗರ್ಭಿಣಿಯಾಗಿರುವಾಗಲೇ ತಂದೆ ಕೊಲೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರುಈ ಮದುವೆಯನ್ನು

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ

ಕಾಂಗ್ರೆಸ್‌ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ 

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ

ರಾಜ್ಯ ನಾಯಕತ್ವ ಗೊಂದಲ ಹೈಕಮಾಂಡ್‌ನದಲ್ಲ, ಲೋಕಲ್‌ನವರ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಕಾಂಗ್ರೆಸ್‌ ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ, ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ನಾಯಕರೇ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದ್ರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ-ಡಿಸಿಎಂ

ಆನೇಕಲ್‌ನಲ್ಲಿ ಸರಣಿ ಅಪಘಾತ: ಇಬ್ಬರು ಬಲಿ, ಚಾಲಕನ ಥಳಿಸಿದ ಸಾರ್ವಜನಿಕರು

ಬೆಂಗಳೂರಿನ ಹೊರವಲಯ ಆನೇಕಲ್‌ನಲ್ಲಿ ಕಂಟೈನರ್ ಚಾಲಕ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ಎರಡು ಮಂದಿ ಮೃತಪಟ್ಟಿದ್ದಾರೆ, ಐದಕ್ಕೂ ಹೆಚ್ಚು ಮಂದಿ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ಲಿಸಿದ್ದ ವಾಹನ, ಚಲಿಸುತ್ತಿದ್ದ ವಾಹನಗಳ ಮೇಲೆ ಕಂಟೈನರ್ ಹರಿದಿದೆ. ವಾಹನಗಳಿಗೆ ಡಿಕ್ಕಿಯಾದರೂ

ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ, ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ: ಡಿಕೆ ಶಿವಕುಮಾರ್ 

ನನಗೆ ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು

ಒಲಂಪಿಕ್ಸ್ ಚಿನ್ನ ಗೆಲ್ಲುವ ಕ್ರೀಟಾಪಟುಗಳಿಗೆ 6 ಕೋಟಿ ರೂ.ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ

ಹಣ ಸಹಾಯ ನೀಡಿದ ಸ್ನೇಹಿತನಿಂದ ಸೆಕ್ಸ್‌ಗಾಗಿ ಕಿರುಕುಳ: ಮಹಿಳೆ ಆತ್ಮಹತ್ಯೆ ಯತ್ನ

ಬೆಂಗಳೂರಿನ ರಾಜಗೋಪಾಲ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ನೇಹಿತ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸ್ನೇಹಿತನಾಗಿ ಪರಿಚಿತನಾಯಿದ್ದ ವ್ಯಕ್ತಿ ಸಹಾಯದ ಹೆಸರಲ್ಲಿ ಮಹಿಳೆಯನ್ನು