ನೀರಾವರಿ ಯೋಜನೆಗಳ ಬಗ್ಗೆ ಬಾಯಿ ಬಿಡದ ರಾಜ್ಯ ಬಿಜೆಪಿ ಸಂಸದರು: ಡಿಸಿಎಂ ಕಿಡಿ
ನೀರಾವರಿ ಯೋಜನೆಗಳ ಬಗ್ಗೆ ಒಂದು ದಿನವೂ ರಾಜ್ಯ ಬಿಜೆಪಿ ಸಂಸದರು ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಈ ವಿಚಾರಣೆ ಮುಗಿಯಲಿ, ಚಳಿಗಾಲದ ಅಧಿವೇಶನದ ವೇಳೆ ಮತ್ತೆ ಬಂದು ಸಭೆ ನಡೆಸುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ರಾಜ್ಯದ ಜಲ ಯೋಜನೆಗಳ
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿ ಕಾರಣ: ಸಿದ್ದರಾಮಯ್ಯ
ಬಾಗಲಕೋಟೆ: ಹೆಚ್.ವೈ.ಮೇಟಿ ನಿಷ್ಠಾವಂತ ರಾಜಕಾರಣಿ. ಅವರ ಒತ್ತಾಸೆಯಂತೆ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಶಾಸಕ ಹೆಚ್.ವೈ.ಮೇಟಿಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಬರುವ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ
ಮಾಜಿ ಸಚಿವ ಎಂ.ವೈ. ಮೇಟಿ ಅಂತ್ಯಕ್ರಿಯೆ
ತೀವ್ರ ಅನಾರೋಗ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ತಿಮ್ಮಾಪೂರದಲ್ಲಿ ಬುಧವಾರ ಮಧ್ಯಾಹ್ನ ಸಕಲ ಸರಕಾರಿ ಗೌರವದೊಂದಿಗೆ ಹಿಂದೂ ಕುರುಬ ಸಂಪ್ರದಾಯದಂತೆ ನಡೆಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ
ಹರಿಯಾಣಾದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದಿಂದ ಮತಗಳವು: ಸಿಎಂ ಸಿದ್ದರಾಮಯ್ಯ ಕಳವಳ
ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗ ಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ
ಪಾಕಿಸ್ತಾನದ ರೌಫ್ ಗೆ 2 ಪಂದ್ಯ ನಿಷೇಧ; ಸೂರ್ಯಗೆ ದಂಡ
ಏಷ್ಯಾಕಪ್ ಟೂರ್ನಿಯ ವೇಳೆ ಆಟಗಾರರು ತೋರಿದ ದುರ್ವರ್ತನೆ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಮೂವರು ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರಿಗೆ ದಂಡ ವಿಧಿಸಿದೆ. ಹ್ಯಾರಿಸ್ ರೌಫ್ ಗೆ ಅತೀ ಕಠಿಣ ದಂಡ ವಿಧಿಸಲಾಗಿದೆ. ಕಳೆದ ತಿಂಗಳು ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ
ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್ ಅಶೋಕ ಆಗ್ರಹ
ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ
ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಎಂ ಬಿ ಪಾಟೀಲ
ವಿಜಯಪುರ : ಗಗನ್ ಮಹಲ್ ಉದ್ಯಾನವನದಲ್ಲಿ ರೈತರು ಹಾಗೂ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಡಾ.ಎಂ.ಬಿ. ಪಾಟೀಲ ಭೇಟಿ ನೀಡಿದರು ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ




