ಕಲಬೆರಕೆ ಹಾಲಿನ ಪುಡಿ ಹಗರಣ: ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ
ಮಂಡ್ಯ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮನ್ಮುಲ್) ನಂದಿನಿ ಹಾಲಿನ ಪುಡಿ ಕಲಬೆರಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಶಿವಪ್ಪ ಅವರ ನೇರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕಠಿಣ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಮದ್ದೂರು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ
4.50 ಕೋಟಿ ಗಳಿಸಿ ಮುನ್ನುಗ್ಗುತ್ತಿರುವ ‘ಪ್ರೇಮದ ಊರಲಿ’ ; ಒಳ್ಳೆಯ ಸಿನಿಮಾಗೆ ಗೆಲುವು ನಿಶ್ಚಿತ ಎಂದ ರಿಷಬ್ ಶೆಟ್ಟಿ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಸಂಖ್ಯೆ ಕುಸಿದಿದೆ ಎಂಬ ಬೇಸರದ ನಡುವೆ, ಕೌಟುಂಬಿಕ ಕಥಾಹಂದರ ಹೊಂದಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸಾಫೀಸ್ನಲ್ಲಿ ಸದ್ದು ಮಾಡುವುದರ ಮೂಲಕ ಹೊಸ ಇತಿಹಾಸ ಬರೆಯುತ್ತಿದೆ. ಅಬ್ಬರವಿಲ್ಲದೆ ತೆರೆಕಂಡರೂ, ಪ್ರೇಕ್ಷಕರ ಬಾಯಿ ಮಾತಿನ ಪ್ರಚಾರದಿಂದ ದಿನದಿಂದ
ದೆಹಲಿ U-19 ತಂಡದ ನಾಯಕನಾಗಿ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ನೇಮಕ!
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ಸೆಹ್ವಾಗ್ ಕ್ರಿಕೆಟ್ ವೃತ್ತಿಜೀವನದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಕೇವಲ 18 ವರ್ಷ ವಯಸ್ಸಿನ ಆರ್ಯವೀರ್ ಅವರನ್ನು 19 ವರ್ಷದೊಳಗಿನವರ (U-19) “ವಿನೂ ಮಂಕಡ್
ಅಕ್ಟೋಬರ್ 10ರ ತನಕ 20 ರಾಜ್ಯಗಳಲ್ಲಿ ಭಾರಿ ಮಳೆ ಸಂಭವ: ಹವಾಮಾನ ಇಲಾಖೆ ಎಚ್ಚರಿಕೆ!
ನವದೆಹಲಿ: ದೇಶದಲ್ಲಿ ಮುಂಗಾರು ಮಳೆ ಅಧಿಕೃತವಾಗಿ ಹಿಂದಿರುಗುತ್ತಿದ್ದರೂ, ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಯ ಪ್ರಭಾವದಿಂದಾಗಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ದೇಶದ ಕನಿಷ್ಠ 20 ರಾಜ್ಯಗಳಲ್ಲಿ ಅಕ್ಟೋಬರ್ 10 ರವರೆಗೆ ಮಳೆ, ಗುಡುಗು, ಸಿಡಿಲು
ಆರ್ಎಸ್ಎಸ್, ವಿಹೆಚ್ಪಿಯಿಂದ ಸನಾತನ ಧರ್ಮ ವಿರೂಪಗೊಳ್ಳುತ್ತಿದೆ: ದಿಗ್ವಿಜಯ್ ಸಿಂಗ್ ವ್ಯಗ್ರ!
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ವಿಶ್ವ ಹಿಂದೂ ಪರಿಷತ್ (VHP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಈ ಸಂಘಟನೆಗಳು ಸನಾತನ ಧರ್ಮವನ್ನು ವಿರೂಪಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ. ಹಿಂದುತ್ವದ ಪರಿಕಲ್ಪನೆಯ ಮೂಲಕ ದೇಶವನ್ನು
ಜಿಮ್ ಟ್ರೈನರ್ ಅನುಮಾನಾಸ್ಪದ ಸಾವು; ಸ್ನೇಹಿತರಿಂದಲೇ ಕೊಲೆ ಶಂಕೆ!
ಬೆಂಗಳೂರು: ರಾಜಧಾನಿಯ ಹೆಬ್ಬಾಳ ಕೆಂಪಾಪುರದಲ್ಲಿ ಜಿಮ್ ಟ್ರೈನರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಜಿಮ್ನ ವಾರ್ಷಿಕೋತ್ಸವದ ಸಂಭ್ರಮದ ಬೆನ್ನಲ್ಲೇ ಸ್ನೇಹಿತರೇ ಜಗಳವಾಡಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಮೃತನಾದವನು 25 ವರ್ಷ ವಯಸ್ಸಿನ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಕೇಂದ್ರ ತಂಡದಿಂದ ಬರ ಅಧ್ಯಯನ; ರೈತರ ಆಕ್ಷೇಪ!
ರಾಯಚೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ವಾಸ್ತವ ಚಿತ್ರಣ ತಿಳಿಯಲು ಆಗಮಿಸಿರುವ ಕೇಂದ್ರದ ಅಂತರ್ ಸಚಿವಾಲಯದ ಬರ ಅಧ್ಯಯನ ತಂಡವು ರಾಯಚೂರು ಜಿಲ್ಲೆಯಲ್ಲಿ ಮಧ್ಯಾಹ್ನದಿಂದ ರಾತ್ರಿವರೆಗೆ ಬೆಳೆ ಹಾನಿ ಪರಿಶೀಲನೆ ನಡೆಸಿದೆ. ಆದರೆ ಸಂಜೆ ಕತ್ತಲು ಆವರಿಸಿದ ಬಳಿಕ ಮೊಬೈಲ್ ಟಾರ್ಚ್
‘ಕಾವೇರಿ ಆರತಿ’ ಕಾರ್ಯಕ್ರಮ ಮುಂದೂಡಿಕೆ: ಪರಿಷ್ಕೃತ ದಿನಾಂಕ ಪ್ರಕಟ!
ಮಂಡ್ಯ: ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ರಾಜ್ಯದ ಐತಿಹಾಸಿಕ ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟಿನ ಬಳಿ ಆಯೋಜಿಸಲು ಉದ್ದೇಶಿಸಲಾಗಿದ್ದ ವಿಜೃಂಭಣೆಯ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 11 ರಿಂದ ಈ ಧಾರ್ಮಿಕ
ಚಿನ್ನದ ಹುಡುಗಿ ಪೂವಮ್ಮಗೆ ಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ
ಬೆಂಗಳೂರು: ಏಷ್ಯನ್ ಗೇಮ್ಸ್ನ ಮಹಿಳೆಯರ 4×400 ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ ಮಿಶ್ರ 4×400 ಮೀಟರ್ ರಿಲೇ ಓಟದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಕರ್ನಾಟಕದ ಹೆಮ್ಮೆಯ ಖ್ಯಾತ ಓಟಗಾರ್ತಿ ಎಂ.ಆರ್. ಪೂವಮ್ಮಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ
180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ಗೆ 1 ಕೋಟಿ ರೂ. ಬಹುಮಾನ
ನವದೆಹಲಿ: ಜೀವದ ಹಂಗು ತೊರೆದು, ಫ್ಲೈದುಬೈ (flydubai) ವಿಮಾನದಲ್ಲಿದ್ದ 180 ಪ್ರಯಾಣಿಕರ ಪ್ರಾಣ ಕಾಪಾಡಿದ ಭಾರತೀಯ ಸಾಹಸಿ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ (Smit Machchhar) ಅವರ ಧೈರ್ಯವನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಸಾಹಸ ಮೆಚ್ಚಿ ಪ್ರಮುಖ ಔಷಧ ತಯಾರಿಕಾ



