Menu

ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ ಕ್ಷೇತ್ರದ ಚುನಾವಣಾ ಸೋಲನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದರು. ಸವದಿ ನೋವಿನ ಮೇಲೆ ಕೈ: 2028ರಲ್ಲಿ ಸೋಲು ಖಚಿತ ಅಥಣಿ ಸಹಕಾರಿ ಚುನಾವಣೆಯಲ್ಲಿ, ನಾನು ಸವದಿ ಅವರ

ಕಾರುಗಳ ಮೇಲೆ ಡಂಪರ್ ಟ್ರಕ್: 13 ಮಂದಿ ಸಾವು

ವೇಗವಾಗಿ ಬಂದ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದರಿಂದ 13 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆಯಿತು. ನಂತರ, ಡಂಪರ್

ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ

ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ

ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ

ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್‌ ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ

ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ

ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ

ಆಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ. ದೇಶದ ವಾಯುವ್ಯ,

ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು

ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ

ನ. 7ರಂದು ರಾಜ್ಯಾದ್ಯಂತ ಪಿಯು ಉಪನ್ಯಾಸಕರ ಪ್ರತಿಭಟನೆ

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದಾದ್ಯಂತ ಪಿಯು ಉಪನ್ಯಾಸಕರು ನ. 7ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಿಯು ಪರೀಕ್ಷಾ ವಿಭಾಗವನ್ನು ಪ್ರತ್ಯೇಕಗೊಳಿಸಬೇಕು, ಪಿಯು ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿ ಕೌನ್ಸಿಲ್ ಸಮಿತಿ ರಚಿಸಬೇಕು ಎಂಬುದು