ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ
ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಸಾಹಿತಿ ರೋಹಿಣಿ ಮಾತನಾಡಿ, ಈ ನೆಲದಲ್ಲಿ ಮಹಿಳೆಯರ ನೋವಿನ ಅಳು ಕೇಳಿಸುತ್ತಿದೆ. ನಾವು ಅವರಿಗೆ ನ್ಯಾಯ ಕೊಡಿಸಲು ಬಂದಿದ್ದೇವೆ. ಕೊಲೆ ಮಾಡಿದವರು
ಐಪಿಎಲ್ ನ ಅತ್ಯಂತ ದುಬಾರಿ ವಿದೇಶೀ ಆಟಗಾರ ಕೆಮರೂನ್ ಗ್ರೀನ್: 25.20 ಕೋಟಿಗೆ ಕೆಕೆಆರ್ ಪಾಲು!
ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ಐಪಿಎಲ್ ಟಿ-20ಯ ಮಿನಿ ಹರಾಜಿನಲ್ಲಿ ಅತ್ಯಂತ ದುಬಾರಿ ವಿದೇಶೀ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ ಕೆಮರೂನ್ ಗ್ರೀನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ 25.20 ಕೋಟಿ ರೂ.ಗೆ ಖರೀದಿಸಿದೆ.
ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ
ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5 ಗೆ ತರಲು ಸಂಕಲ್ಪ: ಸಚಿವ ಬೈರತಿ ಸುರೇಶ್
ವಿಧಾನಪರಿಷತ್ತು: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಸನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್!
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿ ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ವಿಶೇಷ
ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ: ಜೈಲು ಶಿಕ್ಷೆಯಿಂದ ವಿನಾಯಿತಿ
ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಇದೊಂದು ಸರಳ ವಿಧೇಯಕ. ಇದರಲ್ಲಿರುವುದು ದೇಶದ
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ
ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ
ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಸಿಎಂ
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ
ರಸ್ತೆ, ಚರಂಡಿ ಬೇಡವಾದ್ರೆ ತುಮಕೂರಿಗೆ ಮೆಟ್ರೋ ಯಾಕೆ ಬೇಕು: ಆರ್ ಅಶೋಕ
ರಸ್ತೆ, ಚರಂಡಿ ಬೇಡ ಅಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? SCSP/TSP ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ ಮೆಟ್ರೋ ಕಾಮಗಾರಿ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ




