ರಸ್ತೆ, ಚರಂಡಿ ಬೇಡವಾದ್ರೆ ತುಮಕೂರಿಗೆ ಮೆಟ್ರೋ ಯಾಕೆ ಬೇಕು: ಆರ್ ಅಶೋಕ
ರಸ್ತೆ, ಚರಂಡಿ ಬೇಡ ಅಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? SCSP/TSP ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ ಮೆಟ್ರೋ ಕಾಮಗಾರಿ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಸ್ತೆ, ಚರಂಡಿ ನಿರ್ಮಾಣದಿಂದ ಜನ ಉದ್ಧಾರ ಆಗ್ತಾರಾ ಎಂದು ಪ್ರಶ್ನಿಸುವ ಸಚಿವರ ನಡೆಯನ್ನು ಟೀಕಿಸಿದ ಅವರು, ಸರ್ಕಾರ ನಡೆಸುವುದು, ಅಭಿವೃದ್ಧಿ
ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ
140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ
ಸೈಬರ್ ವಂಚನೆ: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು ಎರಡು ಕೋಟಿ ರೂ.
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಜಾಲದ ಭೀತಿಗೆ ಒಳಗಾಗಿ ಇದ್ದ ಪ್ಲಾಟ್, ಸೈಟ್ ಮಾರಿ ಎರಡು ಕೋಟಿ ರೂ. ಕಳೆದುಕೊಂಡಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರದಲ್ಲಿ ಸಾಫ್ಟ್‌ವೇರ್ ಉದ್ಯೋಗಿ 10 ವರ್ಷದ ಮಗನೊಂದಿಗೆ ವಾಸವಾಗಿದ್ದು, ಕೆಲವು ತಿಂಗಳ
ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ
ಭಟ್ಕಳ ತಹಸೀಲ್ದಾರ್ ಕಚೇರಿಗೆ ಮಂಗಳವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಪೋಟವಾಗಲಿದೆ ಎಂದು ಹುಸಿ ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ‘ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ’ ಎಂಬ ಈಮೇಲ್ ಮೂಲಕ ಸಂದೇಶ ಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು:
ರಜೆ ಸಿಗದೆ ಕೆನಡಾದಲ್ಲಿ ವರ, ಉಡುಪಿಯಲ್ಲಿ ವಧು: ವೀಡಿಯೊ ಕಾಲ್‌ನಲ್ಲೇ ನಿಶ್ಚಿತಾರ್ಥ
ಮಾಗಡಿ ತಾಲೂಕಿನ ಸುಹಾಸ್.ಎಸ್ ಮತ್ತು ಉಡುಪಿಯ ಮೇಘಾ ವೀಡಿಯೊ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವರ ಸುಹಾಸ್ ಕೆನಡಾದಲ್ಲಿದ್ದು, ರಜೆ ಸಿಗದ ಕಾರಣ ಉಡುಪಿ ಸರಸ್ವತಿ ಸಭಾಭವನದಲ್ಲಿ ವಧು ಮೇಘಾ ಮತ್ತು ಕುಟುಂಬದವರು ಹಾಜರಿದ್ದು ನಿಶ್ಚಿತಾರ್ಥ ನೆರವೇರಿತು. ವಧು-ವರರು ವಿಡಿಯೋ ಕಾನ್ಫರೆನ್ಸ್
ಮಲಪ್ರಭಾ ನದಿಯಲ್ಲಿ ಮರಳು ಲೂಟಿ: ಪಶ್ನಿಸಿದವರ ಮೇಲೆ ಹಲ್ಲೆ, ಅಸಹಾಯಕ ಪೊಲೀಸ್
ಶಾಸಕ ಭೀಮಸೇನ್ ಚಿಮ್ಮನಕಟ್ಟಿ ಕ್ಷೇತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ಮುಂದುವರಿದಿದ್ದು, ಮಲಪ್ರಭಾ ನದಿಯನ್ನು ರಾಜಾರೋಷವಾಗಿ ಬಗೆದು ಮರಳು ತೆಗೆಯಲಾಗುತ್ತಿದೆ. ಮರಳು ಲೂಟಿ ಪ್ರಶ್ನಿಸಿದವರ ವಿರುದ್ಧ ಪ್ರಭಾವಿಗಳು ಬೆದರಿಕೆಯೊಡ್ಡುತ್ತಿರುವುದಾಗಿ ಕನ್ನಡ ಪರ ಹೋರಾಟಗಾರ ಮಹೇಶ್ ವಡ್ಡರ್ ಆರೋಪಿಸಿದ್ದಾರೆ. ಪೊಲೀಸರ ಎದುರೇ ಮರಳು ಲೂಟಿಕೋರರು
ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ
ಇಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ, ಕೊಂದವರು ಯಾರು ಆಂದೋಲನ
ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು ಎಲ್ಲ ಶೋಷಿತ, ದಮನಿತ ಮಹಿಳೆಯರಿಗೆ ನ್ಯಾಯ ಖಾತ್ರಿಪಡಿಸುವಂತೆ ಆಗ್ರಹಿಸಿ “ನಿರ್ಭಯಾ ದಿನ”ವಾದ ಇಂದು ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ’ ನಡೆಯುತ್ತಿದೆ. ಈ ಸಮಾವೇಶದಲ್ಲಿ ಮಹಿಳೆಯರು ಮಾತ್ರ ಭಾಗವಹಿಸುತ್ತಿದ್ದಾರೆ. ಧರ್ಮಸ್ಥಳ
ಶಬರಿಮಲೆಯಿಂದ ಬಂದು ಭರ್ಜರಿ ಪಾರ್ಟಿ: ಸ್ನೇಹಿತರಿಂದಲೇ ಕೊಲೆ
ಬ್ರಹ್ಮಾವರ ತಾಲೂಕು ಕೋಟ ಪಡುಕರೆಯಲ್ಲಿ ಶಬರಿಮಲೆ ಯಾತ್ರೆ ಮುಗಿಸಿಕೊಂಡು ಬಂದ ಯುವಕ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು ಭರ್ಜರಿ ಪಾರ್ಟಿ ನಡೆಸಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸ್ನೇಹಿತರಿಂದಲೇ ಕೊಲೆಯಾಗಿದ್ದಾನೆ. ಆಕ್ಸಿಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಪೂಜಾರಿ (30) ಕೊಲೆಯಾದ
ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್
ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.




