Menu

ಡೆಲ್ಲಿಗೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದ ಮುಂಬೈ

ನವದಹಲಿ: ಸಂಘಟಿತ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 12 ರನ್ ಗಳಿಂದ ಸೋಲರಿಯದ ತಂಡವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಕೂಡ ಸೋಲಿನ ಸರಪಳಿ ಕಳಚಿಕೊಂಡಿತು. ದೆಹಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಡೆಲ್ಲಿ

ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ

ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ

5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ

ಹಿಂದೂಗಳ ವಿರುದ್ಧವಾಗಿ ಬರೆಸಿದ ಜಾತಿಗಣತಿ : ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ

ಲಿಂಗಸುಗೂರು : ಸಿದ್ದರಾಮಯ್ಯನವರು ಈ ಜಾತಿಗಣತಿಯಲ್ಲಿ ಹಿಂದೂಗಳಿಗೆ ಅನ್ಯಾಯ ಮಾಡಿ ಅಲ್ಪಸಂಖ್ಯಾತರ ಜನಸಂಖ್ಯೆಯನ್ನು ಹೆಚ್ಚಿಗೆ ತೋರಿಸಿ ಜಾತಿಗಣತಿ ಮಾಡಿಸಿದ್ದಾರೆ, ಜಾತಿಗಣತಿ ಅಸಮರ್ಪಕವಾಗಿ ಕೂಡಿದೆ ಇದನ್ನು ಮರುಪರಿಶೀಲನೆ ಮಾಡದೇ ಇದ್ದರೇ ಹಿಂದುಗಳು ಒಪ್ಪುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಪಟ್ಟಣದಲ್ಲಿ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಲಿ‌ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ

ಮತಾಂತರಕ್ಕೆ ಒಪ್ಪದ ಪತ್ನಿ ಅತ್ತೆಯ ಮೇಲೆ ಹಲ್ಲೆ: ಅಳಿಯ ಪೊಲೀಸ್ ವಶಕ್ಕೆ

ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದರಿಂದ ಆಕ್ರೋಶಗೊಂಡು ಪತ್ನಿ ಹಾಗೂ ಅತ್ತೆ ಮೇಲೆ ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್‌ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್​ನಿಂದ

ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್​

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಮಂದಿ ಸಾವು 7 ಮಂದಿಗೆ ಗಾಯ

ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ. ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ

Rcb ರಾಜಸ್ಥಾನ್ ಗೆ ತವರಿನಲ್ಲೇ ಸೋಲುಣಿಸಿದ ಆರ್ ಸಿಬಿ ಗ್ರೀನ್ ಬಾಯ್ಸ್

ಜೈಪುರ: ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಭಾನುವಾರ ನಡೆದ

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ