Menu

ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್‌ಗೆ ನೀಡಿದ್ದರು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಪಿಜಿಯಲ್ಲಿದ್ದ ಕಾರ್ಮಿಕರು ಎದ್ದು ಲೈಟ್‌ ಆನ್‌ ಮಾಡುವಾಗ ಸಿಲಿಂಡರ್‌ ಸ್ಫೋಟಗೊಂಡಿದೆ. ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ 10ಕ್ಕೂ ಹೆಚ್ಚು

ನೀಟ್‌ ಅಕ್ರಮ: ಸತ್ಯಾಸತ್ಯತೆಗೆ ನ್ಯಾಯಾಂಗ ತನಿಖೆಯೇ ಮಾರ್ಗ

ದೇಶದ ಯುವಜನತೆಯನ್ನು ಕಳವಳಕ್ಕೆ ತಳ್ಳಿದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಕೇಂದ್ರ ಸರ್ಕಾರವೀಗ ಸುಪ್ರೀಂಕೋರ್ಟ್ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿ ಸಮಕ್ಷಮದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಲಿ. ಇಂತಹ ತನಿಖೆಗಳಿಂದ ಏನು ಫಲ ಎಂಬ ನಕಾರಾತ್ಮಕ ಧೋರಣೆ ಸರ್ಕಾರಕ್ಕೆ ಸಲ್ಲದು. ಸತ್ಯಾಸತ್ಯತೆ ಹೊರಗೆ

ಸಿಜೆಪಿ ದೇಶದ್ರೋಹಿ ಸಂಘಟನೆ, ದೀಪ್ಕೆಗೆ ಪಾಕ್‌, ಬಾಂಗ್ಲಾ ಸಂಬಂಧವಿದೆ: ಆರ್‌ ಅಶೋಕ

ಕಾಕ್ರೋಚ್‌ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆ, ಅದರ ಮುಖ್ಯಸ್ಥ ಅಭಿಜಿತ್‌ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ. ಅದರ ಜೊತೆಗೆ ಈಗ ರಾಹುಲ್‌ ಗಾಂಧಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ

ನೀಟ್‌ ಅಕ್ರಮ: ಪಾಟ್ನಾದಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌

ನೀಟ್‌ ಪ್ರಶ್ನೆ ಪತ್ರಿಕೆ ಸೋರಿದಂತೆ ಪರೀಕ್ಷಾ ವ್ಯವಸ್ಥೆಯ ಲೋಪಗಳನ್ನು ಖಂಡಿಸಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಪ್ರತಿಭಟನೆ ನಡೆಸಿ ಲೋಕಭವನಕ್ಕೆ ಮನವಿ ಸಲ್ಲಿಸಲು ತೆರಳುತ್ತಿದ್ದಾಗ ಪೊಲೀಸರು ಜಲಫಿರಂಗಿ ಪ್ರಯೋಗದ ಜೊತೆ ಬಳಸಿ, ಲಾಠಿ ಪ್ರಹಾರ ಮಾಡಿದ್ದಾರೆ. ಕೆಲವು

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್‌ಐಟಿ

ದಿ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯು ಬೆಂಗಳೂರಿನ ಕಗ್ಗಲಿಪುರ ಬಳಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂಬ ಆರೋಪದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ 11 ಸದಸ್ಯರಿದ್ದು, ಗುತ್ತಿಗೆ

ಅಸ್ಸಾಂನಲ್ಲಿ ಪ್ರವಾಹ ಅವಾಂತರ: ಒಂದೇ ದಿನ 21 ಮಂದಿ ಸಾವು

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಬುಧವಾರ ಒಂದೇ ದಿನದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರ ಬದುಕು ಪ್ರವಾಹಕ್ಕೆ ತತ್ತರಿಸಿದೆ. ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯ

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಬಲಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಶೇಖ್ ನವೀದ್ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ

ಅಮೆರಿಕ ಮತ್ತು ಇರಾನ್‌ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ಉದ್ವಿಗ್ನಗೊಂಡಿರುವ ಮಧ್ಯೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆಯು 1.2% ಕ್ಕೂ ಹೆಚ್ಚು ಹೆಚ್ಚಳಗೊಂಡು ಪ್ರತಿ ಬ್ಯಾರಲ್‌ ಬೆಲೆ 92.09 ಡಾಲರ್‌ ತಲುಪಿದ್ದು,

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಕ್ರೌರ್ಯ: ದೂರು ದಾಖಲಿಸಿಕೊಳ್ಳಲು ಸುಪ್ರೀಂ ನಿರಾಕರಣೆ

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಸಂಸದ್‌ ಚಲೊ ನಡೆಸಿದ ವಿದ್ಯಾರ್ಥಿಗಳು ಮತ್ತು ಸಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವೀಡಿಯೊಗಳನ್ನು ವೀಕ್ಷಿಸಲು ಸಮಯ ಇಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್‌, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದೆ. ವಿದ್ಯಾರ್ಥಿಗಳ

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ನಾಯಕರ ಬಂಧನ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ,  ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು