Menu

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 57 ದಿನದಲ್ಲೇ ತೀರ್ಪು ಪ್ರಕಟಿಸಿದ ಕೋಲ್ಕತಾ ಕೋರ್ಟ್

ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ

ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ

ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ

ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ

ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದೆ: ಅಶೋಕ ಆಕ್ರೋಶ

ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ

ಜಾತ್ರಾ ಮಹೋತ್ಸವದ ಸಮಾರೋಪದಲ್ಲಿ ಭಾವುಕರಾಗಿ‌ ಕಣ್ಣೀರು ಹಾಕಿದ ಗವಿಶ್ರೀಗಳು

ಕೊಪ್ಪಳ:  ಗವಿಮಠದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಶ್ರೀಮಠದ ಗವಿಶ್ರೀಗಳು ಭಾವುಕರಾಗಿ‌ ಕಣ್ಣೀರು ಹಾಕಿದ ಘಟನೆ ಶುಕ್ರವಾರ ರಾತ್ರಿ ಕೈಲಾಸಮಂಟಪದ ವೇದಿಕೆಯಲ್ಲಿ ನಡೆಯಿತು. ಕೊಪ್ಪಳದ ನೂತನ ರೈಲು ನಿಲ್ದಾಣಕ್ಕೆ ಹೆಸರಿಡುವ ವಿಚಾರದಲ್ಲಿ ಗವಿಸಿದ್ಧೇಶ್ವರ ಹೆಸರಿನ ಜೊತೆ ಬೇರೆ

ವೈಜಾಗ್ ಸ್ಟೀಲ್ ಕಾರ್ಖಾನೆಗೆ 11,440 ಕೋಟಿ ರೂ. ಪುನಚ್ಚೆತನ ಪ್ಯಾಕೇಜ್; ಕೇಂದ್ರ ಅನುಮೋದನೆ: ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು 11,440 ಕೋಟಿ ರೂ. ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಶಾಸಕರಿಗೆ 10 ಕೋಟಿ ಕೊಟ್ಟು ಉಪಕಾರ ಮಾಡಿದಂತೆ ಮಾತಾಡುತ್ತೀರಾ?: ವಿಜಯೇಂದ್ರ 

ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿಗಳು ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಸಿಬಿಐ ತನಿಖೆಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಶಿವಾನಂದ ಸರ್ಕಲ್ ಸಮೀಪ ಇರುವ ತಮ್ಮ

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಕೆ ಶಿವಕುಮಾರ್

ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ

ನೆಲಮಂಗಲ, ದೇವನಹಳ್ಳಿಯಲ್ಲಿ ಶೀಘ್ರ ರೈಲು ಟರ್ಮಿನಲ್‌

ಬೆಂಗಳೂರು ನಗರದ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕಾರಣ ನಗರ ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್​ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ