Menu

20 ಪ್ರಯಾಣಿಕರ ಬಲಿ ಪಡೆದ ಬಸ್ ಮೇಲೆತ್ತು 23,000 ರೂ. ದಂಡ!

ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕಾವೇರಿ ವೋಲ್ವೊ ಬಸ್ ಮೇಲೆ ಸಂಚಾರಿ ನಿಯಮ ಉಲ್ಲಂಘನೆಯ ಹಲವು ಪ್ರಕರಣಗಳು ಇದ್ದು, 23 ಸಾವಿರ ರೂ. ದಂಡದ ಚಲನ್ ಗಳಿದ್ದವು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಮುಂಜಾನೆ ಹೈದರಾಬಾದ್ ನ ಕರ್ನೂಲ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಪ್ರಯಾಣಿಕರು ಸಜೀವದಹನಗೊಂಡಿದ್ದರೆ, 11ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಪಘಾತದ ನಂತರ ಬಸ್ ಬಗ್ಗೆ ಮಾಹಿತಿ

ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್

“ಕರ್ನೂಲ್ ಬಸ್ ದುರಂತದ ಕುರಿತಂತೆ  ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ,

ಯಾವ ಒತ್ತಡಕ್ಕೂ ರಷ್ಯಾ ಮಣಿಯದು: ಟ್ರಂಪ್‌ಗೆ ಪುಟಿನ್‌ ಎಚ್ಚರಿಕೆ

ರಷ್ಯಾದ ತೈಲ ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧಗಳ ಕುರಿತು ಪ್ರತಿಕ್ರಿಯಿಸಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಅಥವಾ ಯಾವುದೇ ಇತರ ದೇಶದ ಒತ್ತಡಕ್ಕೆ ರಷ್ಯಾ ಎಂದಿಗೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾದ ಗಡಿಯೊಳಗೆ ದಾಳಿ ನಡೆಸಿದರೆ ಕಠಿಣ ಪ್ರತಿಕ್ರಿಯೆ ನೀಡಲಾಗುವುದು

ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರ ಹೇಳಿಕೆಗೆ ಡಿಕೆಶಿ ಪರೋಕ್ಷ ತಿರುಗೇಟು

ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ

ನಟಿ ದಿವ್ಯಾ ಸುರೇಶ್ ಕಾರು ಹಿಟ್ ಅಂಡ್ ರನ್: ಮಹಿಳೆ ಕಾಲಿಗೆ ಗಾಯ

ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ಸುಮಾರಿಗೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು,

ಮಂದಾನ, ಪ್ರತಿಕಾ ಶತಕಗಳ ಜೊತೆಯಾಟ: ವನಿತೆಯರ ವಿಶ್ವಕಪ್ ಸೆಮೀಸ್ ಗೆ ಭಾರತ

ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ ಮತ್ತು ಪ್ರತೀಕಾ ರಾವಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 53 ರನ್ ಗಳ ಭಾರೀ ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಮುಂಬೈನ ಡಿವೈ

ಎನ್‌ಒಸಿಗಳ ನೀಡಿಕೆ ಕಾಲಮಿತಿ ಕಡಿಮೆ ಮಾಡಬೇಕು: ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಸೂಚನೆ

ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ

ಬಿಎಸ್ಸಿ ನರ್ಸಿಂಗ್‌ ಮಾಡಿ ಬನ್ನೂರು ಹೈವೇ ಬಳಿ ಭ್ರೂಣ ಲಿಂಗ ಪತ್ತೆ ದಂಧೆ ಆಸ್ಪತ್ರೆ ತೆರೆದಿದ್ದ ಶ್ಯಾಮಲಾ

ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಲಿಂಗ ಪರೀಕ್ಷೆ ಮತ್ತು ಹತ್ಯೆ ಕೇಂದ್ರ ಪತ್ತೆ ಪ್ರಕರಣದ ಮುಖ್ಯ ರೂವಾರಿ ಶ್ಯಾಮಲಾ ಬಿಎಸ್ಸಿ ನರ್ಸಿಂಗ್ ಓದು ಮುಗಿಸಿದ ಕೂಡಲೇ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ಮತ್ತು ಹತ್ಯೆ

ಕೆಎಸ್ಡಿಎಲ್‌ನಿಂದ ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಡ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ ಸಂಸ್ಥೆಯ

ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು

ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ