Menu

ವಂದೇ ಮಾತರಂ ಸರಿಯಾಗಿ ಅರ್ಥ ಮಾಡಿಕೊಳ್ಳಿ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ವಂದೇ ಮಾತರಂ ಗೀತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗೆ ಲೋಕಸಭೆ ಅಧಿವೇಶನದಲ್ಲಿ ಸೋಮವಾರ ಅವಕಾಶ ನೀಡಲಾಗಿತ್ತು. ಮೊದಲು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಂ ಲೀಗ್ ಮುಖಂಡ ಮೊಹಮದ್ ಅಲಿ ಜಿನ್ನಾ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಕತ್ತರಿ

ಜಿನ್ನಾ ಕಾರಣಕ್ಕೆ ವಂದೇ ಮಾತರಂ ಗೀತೆಗೆ ನೆಹರು ಕತ್ತರಿ: ಪ್ರಧಾನಿ ಮೋದಿ ಕಿಡಿ

ನವದೆಹಲಿ: ಮುಸ್ಲಿಮ್ ಲೀಗ್ ನಾಯಕ ಮೊಹಮದ್ ಅಲಿ ಜಿನ್ನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ವಂದೇ ಮಾತರಂ ಹಾಡನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ

ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಸಚಿವ ಈಶ್ವರ ಬಿ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು

ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್  ಅಧಿವೇಶನದಲ್ಲಿ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು

ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಬೈರತಿ ಸುರೇಶ್

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ

ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ