Menu

ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ

ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿರುವುದಾಗಿ  ಹೇಳಿದ್ದಾರೆ. ಮಾರ್ಚ್​ 21ರಂದು ವಿಧಾನಸಭೆಯ 18 ಬಿಜೆಪಿ ಸದಸ್ಯರನ್ನು 6 ತಿಂಗಳಿಗೆ ಅಮಾನತು ಮಾಡಿರುವ ಕಾಂಗ್ರೆಸ್​ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ

ಹಾಸನ ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯ: ಜೆಡಿಎಸ್‌ ಮುಖಭಂಗ, ಚಂದ್ರೇಗೌಡರ ಅಧ್ಯಕ್ಷಗಿರಿ ಅಭಾದಿತ

ಹಾಸನ ನಗರಸಭೆಯ ಅಧ್ಯಕ್ಷರ ಬದಲಾವಣೆಗೆ ಮುಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದ ಜೆಡಿಎಸ್‌ ಮುಖಭಂಗ ಅನುಭವಿಸಿದೆ. ಜೆಡಿಎಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ಹಾಲಿ‌ ಅಧ್ಯಕ್ಷ ಎಂ.ಚಂದ್ರೇಗೌಡ ಮತ್ತೆ ಅಧಿಕಾರದಲ್ಲಿ‌ ಮುಂದುವರಿಯಲಿದ್ದಾರೆ. ಈ ಮೂಲಕ  ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ

ಡಾನ್‌ ಸೇರಿದಂತೆ 16 ಪಾಕ್‌ ಯುಟ್ಯೂಬ್‌ ಚಾನೆಲ್‌ಗಳ ವೀಕ್ಷಣೆಗೆ ಭಾರತ ನಿರ್ಬಂಧ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾ ದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಗೃಹ ಸಚಿವಾಲಯದ ಶಿಫಾರಸು ಅನ್ವಯ ಭಾರತದಲ್ಲಿ ನಿಷೇಧಿ ಸಲಾಗಿದೆ ಎಂದು ಸರ್ಕಾರಿ

ಪಾಕ್‌ ಮೇಲೆ ಭಾರತ ದಾಳಿ ನಡೆಸಲು ಬಿಡುವುದಿಲ್ಲವೆಂದ ಖಲಿಸ್ತಾನಿ ಉಗ್ರ ಪನ್ನು

ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ಪ್ರಕಟಿಸಿದ್ದಾನೆ. ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಹೇಳಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋ

ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳು ರಾಜ್ಯದಿಂದ ಗಡಿಪಾರು

ಪಹಲ್ಗಾಮ್‌ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿ ರುವ 91 ಮಂದಿ ಪಾಕ್‌ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ ಎಂದು

ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್

ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ

ಆಸ್ಟ್ರೇಲಿಯಾ ವಿವಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಕಡಿತ

ಅಮೆರಿಕ ಸರ್ಕಾರ ಭಾರತಕ್ಕೆ ನೀಡುತ್ತಿದ್ದ ವೀಸಾ ಗಣನೀಯವಾಗಿ ಕಡಿತಗೊಳಿಸಿದ್ದು, ಈಗ ಆಸ್ಟ್ರೇಲಿಯಾದ ಕೆಲವು ವಿಶ್ವವಿದ್ಯಾಲಯಗಳು ಭಾರತೀಯ ವಿದ್ಯಾರ್ಥಿಗಳ ವೀಸಾ ಕಡಿತಗೊಳಿಸಲು ಮುಂದಾಗಿವೆ. ಆಸ್ಟ್ರೇಲಿಯಾದ ಕೆಲವು ಪ್ರಮುಖ ವಿಶ್ವವಿದ್ಯಾಲಯಗಳು ಭಾರತದ ಆರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿದ್ಯಾರ್ಥಿಗಳ ವೀಸಾ ಅರ್ಜಿಯನ್ನು

ಜೀವನ ಸುಲಭ, ನಾವೇಕೆ ಅದನ್ನು ಇಷ್ಟೊಂದು ಕಠಿಣಗೊಳಿಸುತ್ತೇವೆ?

ಸಾಫ್ಟ್‌ವೇರ್ ಉದ್ಯೋಗದಲ್ಲಿ ವರ್ಷಪೂರಾ ದುಡಿದು ಹಣ ಗಳಿಸಿಯೂ ನೆಮ್ಮದಿಯಿಂದ ಇರಲಾಗದು, ಆದರೆ ಜಾನ್‌ರವರು ವರ್ಷದಲ್ಲಿ ಕೆಲವು ತಿಂಗಳು ಮಾತ್ರ ಹಾಗೂ ದಿನದಲ್ಲಿ ಕೆಲವು ಗಂಟೆ ಮಾತ್ರ ಕೆಲಸ ಮಾಡಿ ಸ್ವಾವಲಂಬಿ ಹಾಗೂ ನೆಮ್ಮದಿಯಾಗಿ ಇದ್ದಾರೆ, ತಾವು ಮಾತ್ರ ಇರದೆ ಇತರರಿಗೂ ತರಬೇತಿ

ರಾಜ್ಯದಲ್ಲಿ ಅಕ್ರಮ ಶಾಲೆಗಳಿಗೆ ಸಕ್ರಮ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. 2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೆ ನಡೆಯುತ್ತಿರುವ ಖಾಸಗಿ ಶಾಲೆಗಳು ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ

ಕೊಹ್ಲಿ-ಕೃನಾಲ್ ಅಮೋಘ ಜೊತೆಯಾಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!

ನವದೆಹಲಿ: ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್