Menu

ಕೊಟ್ಟ ಮಾತಿನಂತೆ 142 ಭರವಸೆ ಈಡೇರಿಸಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ಹಾಸನ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ದೇವರು ವರ ಹಾಗೂ ಶಾಪ ಎರಡನ್ನೂ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಈ ಅವಕಾಶದಲ್ಲಿ ಜನರ

ಕುಲದೀಪ್ ‘ಪ್ರಸಿದ್ಧ’ ದಾಳಿ: ಕ್ವಿಂಟನ್ ಶತಕದ ಹೊರತಾಗಿಯೂ ದ. ಆಫ್ರಿಕಾ 270ಕ್ಕೆ ಆಲೌಟ್

ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ

ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ: 5 ಮಂದಿ ದುರ್ಮರಣ

ರಸ್ತೆ ಬದಿ ನಿಲ್ಲಿಸಿದ್ದ ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಭಕ್ತರು ಸೇರಿ 5 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಝಕಾರೈ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ

ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ

ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್

ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ

ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ

ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿ ಆಡಿದ ಶಾಯಿ ಹೋಪ್ ಮತ್ತು ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಜೊತೆಯಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ

ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ

ಹೈನುಗಾರರು, ಹೂ ಬೆಳೆಗಾರರ ಕಲ್ಯಾಣಕ್ಕೆ 2 ಮಂಡಿಸಿದ ಸಂಸದ ಡಾ.ಕೆ ಸುಧಾಕರ್

ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7