ಶ್ರೀರಾಮುಲು, ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ
ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಸಂಜೆ ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಬಿದ್ದಿದ್ದು ಅಪಾರ ನಷ್ಟವುಂಟಾಗಿದೆ. ಸಂಜೆ 6.30ರ ಸುಮಾರಿಗೆ ಆಟೋದಲ್ಲಿ ಬಂದ ಕಿಡಿಗೇಡಿಗಳು ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಮನೆಯ ಬಾಗಿಲು ಹಾಗೂ ಮನೆಯೊಳಗೆ ಇದ್ದ ಪೀಠೋಪಕರಣಗಳು
ಪ್ರೀತಿಸಿ ಮದುವೆ ಆಗಿದ್ದಕ್ಕೆ 2 ಕುಟುಂಬಗಳಿಗೆ ಬಹಿಷ್ಕಾರ, 11,000 ರೂ. ದಂಡ
ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ ‘ಸಾಮಾಜಿಕ ಬಹಿಷ್ಕಾರ’ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕೀರ್ತಿ ಹಾಗೂ ಭೂತನಾಥ ಎಂಬುವವರು 2022ರಲ್ಲಿ ಪ್ರೀತಿಸಿ
ಜೈಲಲ್ಲಿ ಕೊಲೆಗಾರರ ನಡುವೆ ಲವ್: ಪೆರೋಲ್ ನಲ್ಲಿ ಹೊರಗೆ ಬಂದು ಮದುವೆಗೆ ಸಜ್ಜು!
ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು 5
ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ
ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಸಿತ: ವಾಹನ ಸವಾರರ ಪರದಾಟ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಭೂಮಿ ಕುಸಿದಿದ್ದು ವಾಹನ ಸವಾರರು ಹೈರಾಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಡೈರಿ ಬಳಿ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್ ಡೇರಿ ಬಳಿ ನಡೆಯುತ್ತಿರುವ ಅಂಡರ್ಪಾಸ್ ಕಾಮಗಾರಿಯಲ್ಲಿ ಮತ್ತೊಮ್ಮೆ
ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್
ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಬಾಲಕ ಆತ್ಮಹತ್ಯೆ
ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಮನ ನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಆತ್ಮಹತ್ಯೆ ಮಾಡಿಕೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿ.
ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರಿಗೆ ವಿಶ್ವದಲ್ಲೇ ನಂ.2!
ಜಗತ್ತಿನ ಅತ್ಯಂತ ಹೆಚ್ಚು ವಾಹನ ದಟ್ಟಣೆಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಮತ್ತೊಮ್ಮೆ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮೆಕ್ಸಿಕೊ ಮೊದಲ ಸ್ಥಾನ ಪಡೆದಿದೆ. ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ -2025 ಸಂಸ್ಥೆ ಜಗತ್ತಿನಾದ್ಯಂತ 500 ನಗರಗಳ ಸಮೀಕ್ಷೆ ನಡೆಸಿದ್ದು, 34 ನಗರದೊಳಗೆ
ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೈಕ್ ಟ್ಯಾಕ್ಸಿ ನಿಷೇಧಿಸಿ ಸರ್ಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ
ಕುಕಿ ಪ್ರೇಯಸಿ ಭೇಟಿಗೆ ಬಂದ ಮೈಥಿಯಿ ಪ್ರಿಯಕರನ ಗುಂಡಿಕ್ಕಿ ಕೊಲೆ: ಮಣಿಪುರ ಮತ್ತೆ ಉದ್ವಿಗ್ನ
ಕುಕಿ ಸಮುದಾಯದ ತನ್ನ ಪ್ರೇಯಸಿಯ ಭೇಟಿಗಾಗಿ ಬಂದಿದ್ದ ಮೈಥಿಯಿ ಯುವಕನ ಕೈಕಾಲು ಕಟ್ಟಿ ಹಾಕಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಣಿಪುರದ ಚುರಾಚಂದ್ಪುರದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಮಣಿಪುರ ಮತ್ತೆ ಉದ್ವಿಗ್ನಗೊಂಡಿದೆ. ಮಣಿಪುರವು ಕುಕಿ ಹಾಗೂ ಮೈಥಿಯಿ ಸಮುದಾಯಗಳ ನಡುವಿನ ಸಂಘರ್ಷದಿಂದ




