Menu

ನವೆಂಬರ್ 1 ರಿಂದ 100 ದಿನ ಎ‌ ಖಾತಾ ಅಭಿಯಾನ, ಬೆಂಗಳೂರಿನಲ್ಲಿ ಮೊದಲ ಬಾರಿ ಏಕರೂಪ ಖಾತಾ 

ನವೆಂಬರ್ 1ರಿಂದ  ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯ ಸರ್ಕಾರ ಕೈಗೊಂಡಿದೆ. ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ‌ ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು

ಪತಿಯಿಂದ ಕೊಲೆಯಾದ ವೈದ್ಯೆ ಕೃತಿಕಾ ಮನೆಯನ್ನು ಇಸ್ಕಾನ್‌ಗೆ ನೀಡಿದ ತಂದೆ

ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ವೈದ್ಯೆ ಕೃತಿಕಾ‌ರೆಡ್ಡಿಯನ್ನು ವೈದ್ಯ ಪತಿ ಮಹೇಂದ್ರ ರೆಡ್ಡಿ ಹತ್ಯೆ ಮಾಡಿರುವುದು ಬಯಲಅದ ಬಳಿಕ ಆಕೆ ವಾಸವಿದ್ದ ಮನೆಯನ್ನು ತಂದೆ ಮುನಿರೆಡ್ಡಿ ಇಸ್ಕಾನ್‌ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ಆ ಮನೆಯಲ್ಲಿ ಮಗಳ ನೆನಪು ಕಾಡುತ್ತದೆ ಎಂದು ಮುನಿರೆಡ್ಡಿ ಇಸ್ಕಾನ್

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ

ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ

ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಹೆಚ್ಚು ಜನರನ್ನು ತಲುಪಲಿ: ಸಿಎಂ ಸಿದ್ದರಾಮಯ್ಯ

ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು

ಬಿಜೆಪಿಗೆ ಬರ್ತಿರೋ, ಜೈಲಿಗೆ ಹೋಗ್ತಿರೋ: ಬಿಜೆಪಿ ಆಹ್ವಾನ ಬಹಿರಂಗಪಡಿಸಿದ ಡಿಕೆ ಶಿವಕುಮಾರ್

ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರು ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ  ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿಕೆ ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ  ಮಾತನಾಡಿದರು. “ಸಮ್ಮಿಶ್ರ

IBM ಜೊತೆ ಏರ್ಟೆಲ್ ಕ್ಲೌಡ್ ವಿಸ್ತರಣೆಗೆ ತಂತ್ರಾತ್ಮಕ ಸಹಭಾಗಿತ್ವ

angalore – (ಭಾರತ) ಹಾಗೂ ಆರ್ಮಾಂಕ್ ಎನ್.ವೈ., ಅಕ್ಟೋಬರ್ 15, 2025 – ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್‌ಟೆಲ್‌ (Bharti Airtel) ತನ್ನ ಇತ್ತೀಚೆಗೆ ಪ್ರಾರಂಭಿಸಿದ ಏರ್‌ಟೆಲ್‌ ಕ್ಲೌಡ್‌ (Airtel Cloud) ಅನ್ನು ವಿಸ್ತರಿಸಲು ಐಬಿಎಂ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 40 ನಾಗರಿಕರು ಬಲಿ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದರಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಗಡಿಯಲ್ಲಿರುವ ಕಂದಹಾರ್ ಪ್ರಾಂತ್ಯದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಕಂದಹಾರ್ ನ ಬಲೂಕ್ ಜಿಲ್ಲೆಯ ಪ್ರದೇಶಗಳ ಮೇಲೆ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಹಗುರ ಯುದ್ಧ

ಶಾಸಕ ವೀರೇಂದ್ರ ಪಪ್ಪಿ ಬಿಡುಗಡೆ: ಪತ್ನಿ‌ ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಆನ್​ಲೈನ್, ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಕಾನೂನುಬಾಹಿರವಾಗಿ ಬಂಧಿಸಿರುವ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಅವರ ಪತ್ನಿ ಡಿ.ಆರ್‌.ಚೈತ್ರಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು

ಆರೆಸ್ಸೆಸ್ ನಿಷೇಧ ಶಿಫಾರಸು ಮಾಡಿದ್ದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ದಾವಣಗೆರೆಯಲ್ಲಿ ಅಕ್ರಮ ಔಷಧ ಮಾರಾಟ ಜಾಲ ಪತ್ತೆ: 5 ಮಂದಿ ಅರೆಸ್ಟ್

ವೈದ್ಯರ ಶಿಫಾರಸು ಇಲ್ಲದ, ಪರವಾನಗಿ ಇಲ್ಲದೇ ದಾವಣಗೆರೆಯಲ್ಲಿ ಅಕ್ರಮವಾಗಿ ಔಷಧ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಾದಕ ದ್ರವ್ಯ ನಿಗ್ರಹ ಪಡೆ 5 ಮಂದಿಯನ್ನು ಬಂಧಿಸಿದೆ. ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್​ ಬಡಾವಣೆ ಫ್ಲೈಓವರ್​ ಪಕ್ಕದ ಸರ್ವೀಸ್ ರಸ್ತೆಯಲ್ಲಿರುವ ಎಸ್​ಪಿಎಸ್