Wednesday, November 04, 2026
Menu

ರಾಜ್ಯಪಾಲರ ಮುಂದಿಟ್ಟು ಆಟ: ಒಕ್ಕೂಟ ವ್ಯವಸ್ಥೆಯ ಕೆಟ್ಟ ಪರಂಪರೆ

ಕೇಂದ್ರ ಮತ್ತು ರಾಜ್ಯ ನಡುವೆ ಕಾನೂನಿನ ಕೊಂಡಿ ಮತ್ತು ರಾಜ್ಯಾಡಳಿತಕ್ಕೆ ಹೊಣೆಗಾರರಾದ ರಾಜ್ಯಪಾಲರು ಮತ್ತು ಲೋಕಭವನಕ್ಕೆ ರಾಜಕೀಯ ಲೇಪ ಹಚ್ಚಿ ಇವರನ್ನು ತೊಗಲುಗೊಂಬೆಯಾಗಿ ಪರಿಗಣಿಸಿ ಆಟವಾಡುವುದು ಕೇಂದ್ರದ ಕೆಟ್ಟ ರಾಜಕೀಯ ಪರಂಪರೆ ಎನ್ನದೆ ವಿಧಿಯಿಲ್ಲ. ರಾಜ್ಯಪಾಲರಾದವರ ಕರ್ತವ್ಯಗಳು ಮತ್ತು ವಿಧಿ ನಿರ್ವಹಣೆಗಳ ಬಗ್ಗೆ ಇಂದು ಲೋಕಸಭೆಯಲ್ಲಿ ಚರ್ಚೆಯಾಗುವ ತುರ್ತು ಅಗತ್ಯವಿದೆ. ದೇಶದ ಸಂವಿಧಾನದ ಪರಮಾಶಯಗಳಿಗೆ ಭಂಗವಾಗುವ ರೀತಿಯಲ್ಲಿ ರಾಜ್ಯಪಾಲರ ವರ್ತನೆ ಇರುವುದೆಂದಾಗ ಇದಕ್ಕೆ ಪರಿಹಾರಮಾರ್ಗಗಳನ್ನಿಂದು ಪ್ರಜಾತಂತ್ರದ ಸರ್ವೋನ್ನತ ಸದನವಾದ ಸಂಸತ್ತಿನಲ್ಲಿ

ಮುಡಾ ಹಗರಣ: 460 ಕೋಟಿ‌ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ಮುಡಾ ಹಗರಣ ಪ್ರಕರಣದಲ್ಲಿ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) ಜ.21ರಂದು 10 ಸ್ಥಿರ ಆಸ್ತಿಗಳನ್ನು ಅಂದರೆ 6 ಅಕ್ರಮವಾಗಿ

ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ, ಅಲೆಮಾರಿ ಸಮುದಾಯಕ್ಕೆ ಮನೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: 2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ  ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ

ಪುಸ್ತಕದ ರಟ್ಟಿನಲ್ಲಿ ಬಚ್ಚಿಟ್ಟಿದ್ದ 38.60 ಕೋಟಿ ಮೌಲ್ಯದ ಕೊಕೇನ್ ವಶ

ಬೆಂಗಳೂರು: ಬ್ರೆಜಿಲ್‌ನ ಸಾವೊ ಪಾಲೊದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 38.60 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ

ಕಾಂಗ್ರೆಸ್ ಸುಳ್ಳಿನ ಯಂತ್ರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಮನ್‍ರೇಗಾ ಕುರಿತು ಸುಳ್ಳು ಮತ್ತು ಅಸತ್ಯವನ್ನು ಮಾನ್ಯ ರಾಜ್ಯಪಾಲರ ಮೂಲಕ ಹೇಳಿಸಲು ಕರ್ನಾಟಕ ಸರಕಾರ ಬಯಸಿತ್ತು. ಕಾಂಗ್ರೆಸ್ ಪಕ್ಷವು ಸುಳ್ಳಿನ ಯಂತ್ರ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ

ಬೆಂಗಳೂರು:ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌. ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳನ್ನು ಉಲ್ಲೇಖಿಸಲಾಗಿದೆ. 46 ಪುಟಗಳ

ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಪ್ರಶ್ನಿಸಿ ಹೈಕೋರ್ಟ್​ಗೆ ಸಿಬಿಐ ಅರ್ಜಿ

ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕೇಂದ್ರ ತನಿಖಾ ದಳ(ಸಿಬಿಐ) ದಾಖಲಿಸಿರುವ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಈ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ

ಬೆಂಗಳೂರು, ಜನವರಿ 22, 2026: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’ (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art) ಜಾಗತಿಕ ವೇದಿಕೆಯಾಗಿರುವ ಕೊಚ್ಚಿ, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಂಸ್ಕೃತಿಕವಾಗಿ

200 ಅಡಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: 10 ಯೋಧರ ದುರ್ಮರಣ

ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಗಾಯಗೊಂಡ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2 ತಿಂಗಳಲ್ಲಿ 14 ಕೋಟಿ ಆದಾಯ!

ದಕ್ಷಿಣ ಕನ್ನಡದ ಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವರ್ಷದ ಕೊನೆಯ 2 ತಿಂಗಳಲ್ಲಿ 14.78 ಕೋಟಿ ರೂ. ಆದಾಯ ಹರಿದು ಬಂದಿದ್ದು, ಹೊಸ ದಾಖಲೆ ಬರೆದಿದೆ. 2025ರ ನವೆಂಬರ್​​​ ಹಾಗೂ ಡಿಸೆಂಬರ್​​ ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತರು ಕುಕ್ಕೆ ಸುಬ್ರಹ್ಮಣ್ಯ