ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿಧಿವಶ
ಖ್ಯಾತ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ರಾಜು ತಾಳಿಕೋಟೆ ಅವರ ಪೂರ್ಣ ಹೆಸರು ರಾಜೇಸಾಬ ಮುಕ್ತುಮಸಾಬ್ ಆಗಿದ್ದು, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಚಿಕ್ಕಸಿಂದಗಿಯ ತಾಳಿಕೋಟೆಯಲ್ಲಿ ವಾಸವಾಗಿದ್ದರು. ಖಾಸ್ಗತೇಶ್ವರ ನಾಟಕ ಮಂಡಳಿ ಮಾಲೀಕರಾಗಿದ್ದ ರಾಜು ತಾಳಿಕೋಟೆ ಕಲಿಯುಗದ ಕುಡುಕ,
ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಅಳಿಯ!
ಯಡ್ರಾಮಿ: ಮಾವನಿಗೆ ಹಣ ನೀಡುವದಾಗಿ ನಂಬಿಸಿ ಮಾವನನ್ನು ಮನೆಗೆ ಕರೆಸಿ ಕೊಲೆ ಮಾಡಿ ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಘಟನೆ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ. ಕೊಟ್ಟ ಸಾಲ ವಾಪಸ್ ಕೊಡು ಎಂದ ಮಾವನನ್ನೇ ಕೊಲೆ ಮಾಡಿ ಮನೆಯ ಅಡುಗೆ ಕೋಣೆಯಲ್ಲಿರುವ
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ
ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಸದಾನಂದನ್ ಮಾಸ್ಟರ್
ಇನಿಂಗ್ಸ್ ಸೋಲಿನಿಂದ ವೆಸ್ಟ್ ಇಂಡೀಸ್ ಪಾರು: ವೈಟ್ ವಾಷ್ ಹೊಸ್ತಿಲಲ್ಲಿ ಭಾರತ
ಆರಂಭಿಕ ಜಾನ್ ಕ್ಯಾಂಪ್ ಬೆಲ್ ಮತ್ತು ಶಾಯಿ ಹೋಪ್ ಅವರ ಶತಕಗಳ ನೆರವಿನಿಂದ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲಿನಿಂದ ಪಾರಾಗಿದ್ದು, ಭಾರತ 2-0ಯಿಂದ ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ
ಚಿಕ್ಕಬಳ್ಳಾಪುರದಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯ ಗ್ಯಾಂಗ್ ರೇಪ್
ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡ ವ್ಯಕ್ತಿ ಮತ್ತು ಆತನ ಸ್ನೇಹಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಆರೋಪಿಗಳು ಅದೇ ಊರಿನ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯ
ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಿ: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ. ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್
ತಮಿಳಗ ವೆಟ್ರಿ ಕಳಗಂ ಸಮಾವೇಶದಲ್ಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ
ಸೆಪ್ಟೆಂಬರ್ 27ರಂದು ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸಮಾವೇಶ ತಮಿಳುನಾಡಿನ ಕರೂರಿನಲ್ಲಿ ನಡೆದಾಗ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು
ಬೆಂಗಳೂರು ಚುನಾವಣಾ ಅಕ್ರಮ: ಎಸ್‌ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್‌ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ
ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಆನ್‌ಲೈನ್ ಬೆಟ್ಟಿಂಗ್ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್‌ಜಿ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಡಿ.ದೇವೇಗೌಡರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿರುವ ಅವರನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್




