Menu

ಜೀವನ ಸುಲಭ, ನಾವೇಕೆ ಅದನ್ನು ಇಷ್ಟೊಂದು ಕಠಿಣಗೊಳಿಸುತ್ತೇವೆ?

ಸಾಫ್ಟ್‌ವೇರ್ ಉದ್ಯೋಗದಲ್ಲಿ ವರ್ಷಪೂರಾ ದುಡಿದು ಹಣ ಗಳಿಸಿಯೂ ನೆಮ್ಮದಿಯಿಂದ ಇರಲಾಗದು, ಆದರೆ ಜಾನ್‌ರವರು ವರ್ಷದಲ್ಲಿ ಕೆಲವು ತಿಂಗಳು ಮಾತ್ರ ಹಾಗೂ ದಿನದಲ್ಲಿ ಕೆಲವು ಗಂಟೆ ಮಾತ್ರ ಕೆಲಸ ಮಾಡಿ ಸ್ವಾವಲಂಬಿ ಹಾಗೂ ನೆಮ್ಮದಿಯಾಗಿ ಇದ್ದಾರೆ, ತಾವು ಮಾತ್ರ ಇರದೆ ಇತರರಿಗೂ ತರಬೇತಿ ನೀಡುತ್ತಿ ದ್ದಾರೆ. ಪರೀಕ್ಷೆಗಳಲ್ಲಿ ಫೇಲಾಗುವ ಕಾಲೇಜು ವಿದ್ಯಾರ್ಥಿಗಳಿಗೆ ಇವರ ಬದುಕು ಮಾದರಿಯಾಗುತ್ತದೆ. ಯಾಂತ್ರಿಕ ಬದುಕಿನಲ್ಲಿ ಎಲ್ಲವೂ ಇದ್ದು ಏನನ್ನೂ ಅನುಭವಿಸಲು ಆಗದ ಅನಾರೋಗ್ಯ ಸ್ಥಿತಿಯಲ್ಲಿ ಇರುವ ಸಮಾಜಕ್ಕೆ

ರಾಜ್ಯದಲ್ಲಿ ಅಕ್ರಮ ಶಾಲೆಗಳಿಗೆ ಸಕ್ರಮ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. 2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೆ ನಡೆಯುತ್ತಿರುವ ಖಾಸಗಿ ಶಾಲೆಗಳು ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ

ಕೊಹ್ಲಿ-ಕೃನಾಲ್ ಅಮೋಘ ಜೊತೆಯಾಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!

ನವದೆಹಲಿ: ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್

ಭಾರತದ ನೌಕಾಪಡೆಯಿಂದ ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ!

ನವದೆಹಲಿ: ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ. ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ನೆಲದಿಂದ ನೆಲದ ಮೇಲೆ

ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಓರ್ವ ಸಾವು 13 ಮಂದಿಗೆ ಗಾಯ

ಮಂಡ್ಯ: ಕಬಡ್ಡಿ ಪಂದ್ಯಕ್ಕಾಗಿ ಹಾಕಲಾಗಿದ್ದ ಪ್ರೇಕ್ಷಕರ ಗ್ಯಾಲರಿ ದಿಢೀರ್ ಕುಸಿದು ಬಿದ್ದು ಓರ್ವ ಸಾವನ್ನಪ್ಪಿ13 ಕ್ಕೂ ಹೆಚ್ಚು ಮಂದಿ‌ ಗಾಯಗೊಂಡಿರುವ ದುರ್ಘಟನೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮಲ್ಲನಾಯಕನಕಟ್ಟೆಯ ಪಾಪಣ್ಣಚಾರಿ ಮೃತಪಟ್ಟವರು,ಕಬಡ್ಡಿ ಪಂದ್ಯವನ್ನು ಸಾಕಷ್ಟು ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಅಪಹರಿಸಿ ಕಗ್ಗೊಲೆ

ಬೆಂಗಳೂರು:ಕ್ಯಾಬ್‌ ಚಾಲಕರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಾತನೂರಿನ ಕಬ್ಬಾಳು ಸಮೀಪದ ಅರೆಕಟ್ಟೆದೊಡ್ಡಿ ಬಳಿ ಶನಿವಾರ ರಾತ್ರಿ ನಡೆದಿದೆ. ಸೋಲದೇವನಹಳ್ಳಿಯ ಚಿಕ್ಕಬ್ಯಾಲಕೆರೆಯ ಚಂದ್ರಶೇಖರ (39) ಕೊಲೆಯಾದವರು, ನಗರದಲ್ಲಿ ಕ್ಯಾಬ್‌ ಚಾಲಕರಾಗಿದ್ದ ಚಂದ್ರಶೇಖರ ಅವರನ್ನು ರಾತ್ರಿ ದುಷ್ಕರ್ಮಿಗಳು ವಾಹನವೊಂದರಲ್ಲಿ

ಮುಂಬೈಗೆ ಸತತ 5ನೇ ಜಯ, ಲಕ್ನೋ ಸೂಪರ್ ಜೈಂಟ್ಸ್ ಗೆ 54 ರನ್ ಆಘಾತ

ಮುಂಬೈ: ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ 54 ರನ್ ಗಳ ಭಾರೀ ಅಂತರದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.

ಮಗಳ ಕೊಂದು ನದಿಗೆ ಶವ ಎಸೆದ ಅಪ್ಪ: 8 ತಿಂಗಳ ನಂತರ ಪ್ರಕರಣ ಬೆಳಕಿಗೆ

ಕಲಬುರಗಿ: ಪ್ರೀತಿಸಿದ ಅನ್ಯ ಕೋಮಿನ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರಿಂದ ದಾಳಿ: ಮನ್ ಕೀ ಬಾತ್ ನಲ್ಲಿ ಮೋದಿ ಕಿಡಿ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರು ದಾಳಿ ಮಾಡಿ ಮುಗ್ಧರನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಿಡಿಕಾರಿದ್ದಾರೆ. ಭಾನುವಾರ 121ನೇ ಮನ್ ಕೀ ಬಾತ್ ನಲ್ಲಿ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಸ್ತಾಪಿಸಿದ ಅವರು,

ಶಾಸಕ ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ಕೋಟ್ಯಂತರ ರೂ. ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದ ತನಿಖೆಯನ್ನು ಇಡಿ ಚುರುಕುಗೊಳಿಸಿದ್ದು, ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ