ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ
ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ ಮೈಸೂರಿನ ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು ಉತ್ತಮವಾದ ಕಾರ್ಯವಾಗಿದೆ. ಚಿತ್ರದುರ್ಗ ಜಿಲ್ಲೆಗೂ ಆರಮನೆಗೂ ಅವಿನಭಾವ ಸಂಬಂಧ ಇದೆ ಈ ಜಿಲ್ಲೆಯಲ್ಲಿ ನಮ್ಮ ಹಿರಿಯರು ಜನತೆಯ ಕಲ್ಯಾಣಕ್ಕಾಗಿ ಎರಡು ಕಡೆಗಳಲ್ಲಿ ಜಲಾಶಯಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು
ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್
-ಬಸವರಾಜ ಕರುಗಲ್ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್‌ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ ಕೊಪ್ಪಳದಲ್ಲಿರುವ ಈ ರವಿ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್ ಕಚೇರಿಗೆ ವಂಚನೆ ದೂರು
ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ
ಭದ್ರಾವತಿಯಲ್ಲಿ ವೃದ್ದ ದಂಪತಿಯ ಅನುಮಾನಸ್ಪದ ಸಾವು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮನೆಯಲ್ಲಿ ವೃದ್ಧ ದಂಪತಿಗಳು ಅನುಮಾನಸ್ಪದ ರಿತಿಯಲ್ಲಿ ಸಾವಿಗೀಡಾಗಿದ್ದಾರೆ. ಭದ್ರಾವತಿಯ ಭೂತನಗುಡಿಯಲ್ಲಿ ಚಂದ್ರಪ್ಪ (80) ಮತ್ತು ಪತ್ನಿ ಜಯಮ್ಮ (70) ಸಾವನ್ನಪ್ಪಿರುವುದು ಅನುಮಾನಸ್ಪದಕ್ಕೆ ಕಾರಣವಾಗಿದೆ. ಇಬ್ಬರು ಅನೂನ್ಯವಾಗಿದ್ದು, ಇಬ್ಬರಿಗೆ ಮೂವರು ಗಂಡು ಮಕ್ಕಳ್ಳಿದ್ದಾರೆ. ಗಂಡು ಮಕ್ಕಳಲ್ಲಿ ಒಬ್ಬರು
ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು: ಸಚಿವ ಬೈರತಿ ಸುರೇಶ್ ಘೋಷಣೆ
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ
ಬೆಂಗಳೂರಿನಲ್ಲಿ 5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಡ್ರಗ್ ಫೆಡ್ಲರ್ ನನ್ನು ಬಂಧಿಸಿದ ಸಿಸಿಬಿಯ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಪೆಡ್ಲರ್ ಅರ್ನೆಸ್ಟ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದು, ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಮತ್ತೆ ಹಳೇ
ಲಕ್ಕುಂಡಿಯಲ್ಲಿ 44 ರಕ್ಷಿತ ಸ್ಮಾರಕಗಳಾಗುವ ನಿರೀಕ್ಷೆ: ಸಚಿವ ಎಚ್.ಕೆ.ಪಾಟೀಲ
ಬಾಗಲಕೋಟೆ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಸ್ಥಳವಾಗಿ ಘೋಷಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಲಕ್ಕುಂಡಿ ಉತ್ಖನನಕ್ಕೆ ಚಾಲನೆ ನೀಡಿದ್ದು,
ತನಿಖಾ ವರದಿ ಬಳಿಕ ರಾಮಚಂದ್ರ ರಾವ್ ವಿರುದ್ಧ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ
ಕೋಲಾರ: ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೆಜಿಎಫ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸುಳ್ಳೆಂದು ಡಿಜಿಪಿ ಹೇಳಿಕೊಂಡಿದ್ದಾರೆ. ತನಿಖೆ ವರದಿ ಬಂದ ನಂತರ
ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು. ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ
ಲಕ್ಕುಂಡಿಯ ಮನೆಯೊಳಗೆ ಚಾಲುಕ್ಯರ ಕಾಲದ ಪುರಾತನ ದೇವಸ್ಥಾನ ಪತ್ತೆ!
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಪರೂಪದ ಪುರಾತನ ದೇವಸ್ಥಾನ ಪತ್ತೆಯಾಗಿದ್ದು, ಗಮನ ಸೆಳೆದಿದೆ. ಹೊರಗಿನಿಂದ ನೋಡಿದರೆ ಸಾಮಾನ್ಯ ಮನೆಯಂತಿರುವ ಚೌಕಿಮಠ ಮನೆಯ ಸಂಕೀರ್ಣದ ಒಳಭಾಗದಲ್ಲಿ ಚಾಲುಕ್ಯರ ಕಾಲದ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನ ಕಂಡುಬಂದಿದೆ. ಚೌಕಿಮಠ ಮನೆತನದ ಆವರಣದಲ್ಲಿ ಸುಮಾರು




