ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿನಿ ಆರು ತಿಂಗಳ ಹಿಂದೆ ಪಿಎಚ್‌ಡಿ ಪೂರ್ಣಗೊಳಿಸಿದ್ದರು. ವಿದ್ಯಾರ್ಥಿನಿ ಗೈಡ್ ಕೆ.ಎಲ್.ಎನ್. ಮೂರ್ತಿ, ಕುಲಪತಿ ಸಿ.ಎಂ. ತ್ಯಾಗರಾಜ್ ಮತ್ತು ರಿಜಿಸ್ಟರ್ ಸಂತೋಷ ಕಾಮೇಗೌಡ
ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಾಗದು: ಸಿಎಂ ಸಿದ್ದರಾಮಯ್ಯ
ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ ಜೀವಮಾನ ಸಾಧನೆ ಕರ್ನಾಟಕ ಕ್ರೀಡಾರತ್ನ ಹಾಗೂ
“ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ, ಅಸೂಯೆಯಿಂದ ಅನುದಾನ ಕಡಿತ”
“ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ
“ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ”
ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ: ಡಿಕೆ ಶಿವಕುಮಾರ್
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸು ತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ
ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಗೆಳತಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ
ಯುವಕನೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. 20 ವರ್ಷದ ದಿವ್ಯಾ ನಿಗೋಟ್ ಕೊಲೆಯಾದ ಯುವತಿ. ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಕೊಲೆಗೈದ ಬಳಿಕ ಆತ್ಮಹತ್ಯೆ ಮಾಡಿಕೊಂಡಾತ. ಇಬ್ಬರೂ ಪುಣೆಯ
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ
ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್ ನೀಡಿದ ಐಎಂಎಫ್
ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಿ ಗ್ರೇಡ್ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ
“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”
ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ




