10 ಕೋಟಿ ರೂ. ಭ್ರಷ್ಟಾಚಾರ: ಕೊಪ್ಪಳ ನಗರಸಭೆ ಜೆಇ ಅಮಾನತು
ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 24-25ನೇ ಸಾಲಿನ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಪತ್ತೆಯಾಗಿತ್ತು. ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು
ಪ್ರಿಯಕರನ ಜೊತೆ ಸೇರಿ ತಾಯಿಯ ಕೊಲೆಗೈದು ಮನೆಯಲ್ಲೇ ಹೂತು ಹಾಕಿದ ಮಗಳು
ಹೈದರಾಬಾದ್ನಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಒಂದು ವರ್ಷದ ಹಿಂದೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ತಾಯಿಯ ದ್ವಿಚಕ್ರವಾಹನವನ್ನು ಮಾರುವುದಕ್ಕೆ ಯತ್ನಿಸಿದಾಗ ಹೈದರಾಬಾದ್ನ ಜವಾಹರನಗರದಲ್ಲಿ ನಡೆದ ಭಯಾನಕ ಕೃತ್ಯ ಬಯಲಾಗಿದೆ. ಮಗಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು
ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್, ದರ ಶೇ ನೂರರಷ್ಟು ಏರಿಕೆ
ಬೆಂಗಳೂರಿನ ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವ ಚಾಳಿ ಹೊಂದಿರುವವರು ಇನ್ನು ಮುಂದೆ ಹತ್ತು ಬಾರಿ ಯೋಚಿಸಲೇಬೇಕಿದೆ. ಏಕೆಂದರೆ ಸ್ಥಗಿತಗೊಂಡಿದ್ದ ಟೋಯಿಂಗ್ ಮತ್ತೆ ಚಾಲ್ತಿಗೆ ಬರುತ್ತಿದ್ದು, ದರ ಶೇ ನೂರರಷ್ಟು ಏರಿಕೆಯಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಟೋಯಿಂಗ್ ದರಗಳನ್ನು ಅಧಿಕೃತಗೊಳಿಸಿದ್ದು, ವಾಹನ ಸವಾರರನ್ನು
ಐಸಿಸ್, ಅಲ್-ಖೈದಾ ಸಂಪರ್ಕ: 12 ಶಂಕಿತರು ಅರೆಸ್ಟ್
ಆಂಧ್ರಪ್ರದೇಶ ಪೊಲೀಸರು ನಾನಾ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ 12 ಜನರನ್ನು ಬಂಧಿಸಿದ್ದಾರೆ ಬಂಧಿತರಲ್ಲಿ ಆಂಧ್ರದ ಮೂವರು ಸೇರಿದ್ದು, ವಿಜಯವಾಡ ನಗರದ ಮೊಹಮ್ಮದ್ ರಹಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮೊಹಮ್ಮದ್ ಡ್ಯಾನಿಶ್ ಎಂದು
ಆಂಧ್ರದಲ್ಲಿ ಬಸ್ ಅಪಘಾತ: 13 ಪ್ರಯಾಣಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಆಂಧ್ರ ಪ್ರದೇಶದಲ್ಲಿ ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್ಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರಲ್ಲಿ 13 ಮಂದಿ ಸಜೀವ ದಹನಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಭಸ್ಮವಾಗಿ ಹೋಗಿದ್ದಾರೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಹಲಗೆ
ಬಲಗೊಳ್ಳಲಿ ಪರ್ಯಾಯ ನ್ಯಾಯದಾನ ಪ್ರಕ್ರಿಯೆ
ಲೋಕ್ಅದಾಲತ್ ಮತ್ತು ಮಧ್ಯಸ್ತಿಕೆ ಮೂಲಕ ನ್ಯಾಯದಾನದ ತ್ವರಿತ ಪ್ರಕ್ರಿಯೆ ವಿಚಾರದಲ್ಲಿ ಸರ್ಕಾರ ಮತ್ತು ಕಾನೂನು ಸೇವಾ ಪ್ರಾಧಿಕಾರ ಗುರುತರ ವಹಿಸಬೇಕಿದೆ. ಕಾನೂನು ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ನೆರವಿನ ಮೂಲಕ ಕೋರ್ಟುಗಳ ಮೇಲೆ ನೇರವಾಗಿ ಉಂಟಾಗುತ್ತಿರುವ ವ್ಯಾಜ್ಯಗಳ ಅಧಿಕ ಒತ್ತಡದ
ಬಜೆಟ್ ಚರ್ಚೆ: ಸದನದಲ್ಲಿ ಸುಳ್ಳು ಕಥೆ ಮುಂದುವರಿಸಿದ ಸಿಎಂ ಎಂದ ಆರ್ ಅಶೋಕ
ದಾಖಲೆಯ 17 ಬಜೆಟ್ಗಳನ್ನು ಮಂಡಿಸಿರುವ, ಹೈಕಮಾಂಡ್ ಒಪ್ಪಿದರೆ ಇನ್ನೂ 2 ಬಜೆಟ್ಗಳನ್ನು ಮಂಡಿಸಲು ಸಿದ್ಧವಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು, ಬಜೆಟ್ ಬೃಹಸ್ಪತಿಗಳಾದ ಸಿದ್ದರಾಮಯ್ಯನವರಿಗೆ “ಬಂಡವಾಳ ವೆಚ್ಚ” ಮತ್ತು “ಉತ್ಪಾದಕ ಆಸ್ತಿ ಸೃಜನೆ” ಬಗ್ಗೆ ಪಾಠ ಹೇಳಬೇಕಾದ ಶೋಚನೀಯ ಪರಿಸ್ಥಿತಿ ಬಂದಿರುವುದು ವಿಷಾದಕರ
ನಿಮ್ಮ ಸೋಲನ್ನು ಒಪ್ಪಂದವೆಂದು ಕರೆಯಬೇಡಿ: ಟ್ರಂಪ್ಗೆ ಇರಾನ್ ಟಾಂಗ್
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಯುದ್ಧ ಕೊನೆಗೊಳಿಸಲು ಇರಾನ್ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರವೇ ಶಾಂತಿ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂಬ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿರುವ ಇರಾನ್, ನಿಮ್ಮ ಸೋಲನ್ನು ಒಪ್ಪಂದ ಎಂದು ಕರೆಯಬೇಡಿ ಎಂದು ಟೀಕಿಸಿದೆ. ಟ್ರಂಪ್ ಮಾತಿಗೆ ಪ್ರತಿಕ್ರಿಯೆ ನೀಡಿರುವ
ಮನಿ ಡಬ್ಲಿಂಗ್ ಆಮಿಷ: 24 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಗುತ್ತಿಗೆದಾರ
ಹಣದ ಮಳೆ ಸುರಿಯಲಿದೆ ಎಂಬ ವಂಚಕರ ಮಾತು ನಂಬಿದ ಬೆಂಗಳೂರಿನ ಗುತ್ತಿಗೆದಾರ 24 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿರುವುದು ಅರಿವಾದ ಮೇಲೆ ಪೊಲೀಸ್ಗೆ ದೂರು ನೀಡಿದ್ದಾರೆ. ಪೊಲೀಸರು ಮೂವರು ವಂಚಕರನ್ನು ಬಂಧಿಸಿ 40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ
ನಿಮ್ಮ ನಾಲ್ಕು ವರ್ಷಗಳ ಬಜೆಟ್ನಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರತ್ಯುತ್ತರ
ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ನಾನು 2000 ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ




