Menu

ಆಂಧ್ರದತ್ತ ಚಂಡಮಾರುತ: ಕರಾವಳಿ ನಿವಾಸಿಗಳ ಸ್ಥಳಾಂತರ, ರೆಡ್‌ ಅಲರ್ಟ್‌

ಆಂಧ್ರಪ್ರದೇಶದ ಕರಾವಳಿಯತ್ತ ಮೊಂಥಾ ಚಂಡಮಾರುತವು ವೇಗವಾಗಿ ಸಾಗುತ್ತಿದ್ದು, ಸಂಜೆ ಅಥವಾ ರಾತ್ರಿ ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಭೂಮಿಯನ್ನು ಸ್ಪರ್ಶಿಸುವ ಸಾಧ್ಯತೆಯಿದ್ದು, ರೆಡ್‌ ಅಲರ್ಟ್‌ ಜಾರಿ ಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕರಾವಳಿ ಪ್ರದೇಶಗಳ ನಿವಾಸಿಗಳ ತ್ವರಿತ ಸ್ಥಳಾಂತರಕ್ಕೆ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಈ ಚಂರಮಾರುತಕ್ಕೆ ಸಂಬಂಧಿಸಿದಂತೆ ನೀರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ನಾಯ್ಡು ಅವರು ಜಿಲ್ಲಾಧಿಕಾರಿಗಳು ಮತ್ತು ವಿಪತ್ತು

ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ

ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ

ಬಾಲಕಿಯ ರೇಪ್‌ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ

ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ

ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್​(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಯಾರೇ ದ್ವೇಷ ಭಾಷಣ ಮಾಡಿದರೂ ಎಫ್‌ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.  ಕಲ್ಲಡ್ಕ ಪ್ರಭಾಕರ್ ಭಟ್ ಅವರ

ಒಂದು ಲೇಯರ್‌ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಆರ್‌.ಅಶೋಕ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು

ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ

2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ  ಪೌರಾಯುಕ್ತ ವೆಂಕಟೇಶ ನಾಗನೂರು  ಹೇಳಿದ್ದಾರೆ.  ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು  ಮಾಹಿತಿ ನೀಡಿದರು.

ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್,

ಯೋಜನಾ ವರದಿ ಧಾರವಾಡ  ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್‌

ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು

ಮುಖ್ಯಮಂತ್ರಿ ಸ್ಥಾನ: ಸಿಎಂ ಹೇಳಿದ ಮೇಲೆ ಇನ್ನೇನಿದೆ ಎಂದ ಡಿಕೆ ಶಿವಕುಮಾರ್

“ಸಿಎಂ  ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ