Menu

ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ಇಂದೋರ್ ನಲ್ಲಿ ಲೈಂಗಿಕ ಕಿರುಕುಳ!

ಏಕದಿನ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ. ಇಂಧೋಈರ್ ಖಜ್ರಾನಾದಲ್ಲಿ ಗುರುವಾರ ಬೆಳಿಗ್ಗೆ ಕೆಫೆಗೆ ಹೋಗುವಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ್ದ ಆರೋಪಿ ಅನುಚಿತವಾಗಿ ವರ್ತಿಸಿದ್ದ. ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್ ಡ್ಯಾನಿ ಸಿಮೊನ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು

ರೋಹಿತ್- ಕೊಹ್ಲಿ ಭರ್ಜರಿ ಜೊತೆಯಾಟ: ಆಸ್ಟ್ರೇಲಿಯಾಗೆ 9 ವಿಕೆಟ್ ಆಘಾತ

ಮಾಜಿ ನಾಯಕರಾದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರ ಅಜೇಯ ಆಟದಿಂದ ಭಾರತ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು

ತಡೆಯಾಜ್ಞೆ ತಂದು ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಅಡ್ಡಿ: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚುಎಂದು ಡಿಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್

ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾಗೆ 25.30 ಕೋಟಿ ರೂ. ದಂಡ!

ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್‌ 25.30 ಕೋಟಿ ರೂ. ದಂಡ ವಿಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ 2014ರ ಜು.19 ರಿಂದ 2019ರ

ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್

ಅಧಿಕಾರಕ್ಕೆ ಬರುವುದು, ಜಿಬಿಎ ರದ್ದು ಬಿಜೆಪಿ ಹಣೆಯಲ್ಲಿ ಬರೆದಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ

ರಾಣಾ ದಾಳಿಗೆ ಕಾಂಗರೂ ಧೂಳೀಪಟ: ಭಾರತಕ್ಕೆ 237 ರನ್ ಗುರಿ

ಮಧ್ಯಮ ವೇಗಿ ಹರ್ಷಿತ್ ರಾಣಾ ಮಾರಕ ದಾಳಿ ನೆರವಿನಿಂದ ಭಾರತ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 236 ರನ್ ಗೆ ಆಲೌಟ್ ಮಾಡಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು

ಮತಗಳ್ಳತನದಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ

ದೇಶದಾದ್ಯಂತ ನಡೆಯುತ್ತಿರುವ ಮತಗಳ್ಳತನ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಮತಗಳ್ಳತನದ ವಿರುದ್ಧ ಶನಿವಾರ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣಾ ಆಯೋಗ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ದ.ಭಾರತ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.

ತುಮಕೂರು ವರೆಗೂ ನಮ್ಮ ಮೆಟ್ರೋ ವಿಸ್ತರಣೆಗೆ ಬಿಎಂಆರ್ ಸಿಎಲ್ ಸಿದ್ಧತೆ!

ನಮ್ಮ ಮೆಟ್ರೋ ರೈಲು ಸಂಚಾರವನ್ನು ಬೆಂಗಳೂರಿನಿಂದ ತುಮಕೂರು ವರೆಗೂ ವಿಸ್ತರಿಸಲು ಬಿಎಂಆರ್ ಸಿಎಲ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಬೆಂಗಳೂರಿಂದ ಹೊಸ ಏರಿಯಾ ಮತ್ತು ಊರುಗಳಿಗೆ ಮೆಟ್ರೋ ಸಂಚಾರ ವಿಸ್ತರಿಸುವ ಕುರಿತು ಮಾಸಾಂತ್ಯದಲ್ಲಿ ಅಥವಾ