ಏಕದಿನ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್, ಆಯುಷ್ ಬದೋನಿಗೆ ಸ್ಥಾನ!
ಗಾಯಗೊಂಡಿರುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅನಿವಾರ್ಯವಾಗಿ ಬ್ಯಾಟಿಂಗ್ ಗೆ ಇಳಿದರೂ 17 ಎಸೆತಗಳಲ್ಲಿ 7 ರನ್ ಮಾಡಿ ತಂಡದ ಗೆಲುವಿನಲ್ಲಿ ಮಿಂಚಿದರು. 26 ವರ್ಷದ ವಾಷಿಂಗ್ಟನ್ ಸುಂದರ್ 5 ಓವರ್ ಎಸೆದು 27
ಯಡ್ರಾಮಿಯಲ್ಲಿ 906 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ
ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಕೆಪಿಎಸ್
ದ್ವೇಷ ಭಾಷಣ ಮಸೂದೆಗೆ ಅನುಮೋದನೆ ನೀಡದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು: ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ
ಬಿಗ್ಬಾಸ್ ಶೋ, ನಟ ಸುದೀಪ್ಗೆ ಎದುರಾಯ್ತು “ರಣಹದ್ದು” ಸಂಕಷ್ಟ
ಕನ್ನಡ ಬಿಗ್ ಬಾಸ್-12 ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ವಾರ ಫೈನಲ್ ಆಗಲಿದೆ. ಈ ನಡುವೆ ಬಿಗ್ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ರಣಹದ್ದುಗಳ ಕುರಿತು ತಪ್ಪು ಮಾಹಿತಿ ನೀಡಿರುವ ಕಾರಣಕ್ಕೆ ದೂರು ದಾಖಲಾಗಿದೆ. ಸುದೀಪ್ ರಣಹದ್ದುಗಳ ಬಗ್ಗೆ ನಟ
ಸೇನಾ ಕಾರ್ಯಾಚರಣೆ ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮನವಿ: ಟ್ರಂಪ್
ಇರಾನ್ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್ನಲ್ಲಿ
ಜಗ-ಜೀವನ: ಬೇಕಿದೆ ನೀರು ಕುಡಿದು ಬದುಕುವ ಗ್ಯಾರಂಟಿ !
ಭಾರತದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಅಪಾಯಕಾರಿ ಮಟ್ಟವನ್ನು ಮೀರಿದೆ. ದೇಶದಲ್ಲಿ ಪ್ರತಿವರ್ಷ ಅಂದಾಜು ೨ ಲಕ್ಷ ಜನರು ಕಲುಷಿತ ನೀರಿನ ಸೇವನೆಯಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ, ಪ್ರತಿದಿನ ಸರಾಸರಿ ೫೦೦ಕ್ಕೂ ಹೆಚ್ಚು ಮನೆಗಳಲ್ಲಿ ಮೌನ ಕೊಲೆಗಳು ನಡೆಯುತ್ತಿವೆ. “Thousands have lived
ಪ್ರತಿದಿನ ಶಾಲೆಗೆ ಹೋಗಿ ಸರಿಯಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ
ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ “ಶಾಲೆ ತಪ್ಪಿಸಬೇಡ, ಪ್ರತಿದಿನ ಶಾಲೆಗೆ ಹೋಗು ಹೋಗಿ ಸರಿಯಾಗಿ ಓದು” ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ಎಂಟನೇ ತರಗತಿಯ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೆನ್ನಕಾಟಯ್ಯನ ಗುಡ್ಲು ನಿವಾಸಿ
ಜಿಬಿಎ ನಗರಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ಸುಪ್ರೀಂ ಸೂಚನೆ
ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗಿನ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಲವು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುತ್ತಲೇ ಇದೆ. ಬಿಬಿಎಂಪಿ
16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ
ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ




