Thursday, November 05, 2026
Menu

ಕೂಡ್ಲಿಗೆರೆಯಲ್ಲಿ ಮೂರು ಕರಡಿ ಪ್ರತ್ಯಕ್ಷ, ಸ್ಥಳೀಯರಿಗೆ ಆತಂಕ

ಭದ್ರಾವತಿ ತಾಲೂಕಿನ ಉಕ್ಕುಂದದಲ್ಲಿ ಕರಡಿಯೊಂದು ದಾಳಿ ನಡೆಸಿ ವ್ಯಕ್ತಿಯೋರ್ವನಿಗೆ ತೀವ್ರ ಗಾಯಗೊಳಿಸಿದ ಬೆನ್ನಲ್ಲೇ ಭದ್ರಾವತಿ-ಚನ್ನಗಿರಿ ರಸ್ತೆಯ ಕೂಡ್ಲಿಗೆರೆ ರಸ್ತೆಯಿಂದ 250 ಮೀಟರ್ ಅಂತರದಲ್ಲಿ ಮನೆಯ ಗೇಟಿನ ಮುಂದೆ 3 ಕರಡಿಗಳು ಕಾಣಿಸಿಕೊಂಡಿವೆ.  ಈ ಬೆಳವಣಿಗೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಕಳೆದ ರಾತ್ರಿ 10 ಗಂಟೆಯ ವೇಳೆಗೆ ಕೂಡ್ಲಿಗೆರೆ ಶರತ್ ಎಂಬುವರ ಮನೆ ಗೇಟ್‌ ಬಳಿ 3 ಕರಡಿಗಳು ಕಾಣಿಸಿಕೊಂಡಿವೆ. ಶರತ್ ಅವರ ಮನೆಯ ಸಾಕು ನಾಯಿಗಳು ಮಾಮೂಲಿಗಿಂತ ಜೋರಾಗಿ

ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು. ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ

ಬೆಂಗಳೂರಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಮನೆಗೆಲಸದ ದಂಪತಿ ಅರೆಸ್ಟ್‌

ಬೆಂಗಳೂರಿನ ಸದಾಶಿವನಗರದ ನಿವಾಸಿಯೊಬ್ಬರ ಮನೆಯಲ್ಲಿ ನಾಲ್ಕು ವರ್ಷಗಳಿಂದ ಕೆಲಸಕ್ಕಿದ್ದ ಮಹಿಳೆ ಮತ್ತು ಆಕೆಯ ಪತಿ ಸೇರಿ 1.37 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಸದಾಶಿವನಗರದ ನಿವಾಸಿ ಅಭಿಷೇಕ್ ಅವರ ಮನೆಯಲ್ಲಿ ಪಶ್ಚಿಮ ಬಂಗಾಳದ ಹಾಜೀರಾ

ದಾವಣಗೆರೆಯಲ್ಲಿ ಬೈಕ್‌ಗೆ ಗುದ್ದಿದ ಅಪರಿಚಿತ ವಾಹನ: ಸವಾರ ಸಾವು

ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತಪಟ್ಟ ಯುವಕ. ಗದಗ ಶಿಂಗ್ಲಿ ಗ್ರಾಮದ ಮಂಜುನಾಥ ಬೈಕ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ

ವೆನಿಜುವೆಲಾ ಹಂಗಾಮಿ ಅಧ್ಯಕ್ಷೆಯಾಗಿ ಡೆಲ್ಸಿ ರೋಡ್ರಿಗಸ್‌ ಪ್ರಮಾಣ ವಚನ

ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಅಮೆರಿಕ ಬಂಧಿಸಿ ಕರೆದೊಯ್ದ ಎರಡು ದಿನಗಳ ಬಳಿಕ ಮಡುರೋ ಆಡಳಿತದಲ್ಲಿ ಉಪಾಧ್ಯಕ್ಷೆಯಾಗಿದ್ದ ಡೆಲ್ಸಿ ರೋಡ್ರಿಗಸ್‌ ದೇಶದ ಹಂಗಾಮಿ ಅಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಮ್ಮ ತಾಯ್ನಾಡಿನ ಮೇಲೆ ಕಾನೂನುಬಾಹಿರ ಸೇನಾ ದಾಳಿಯ ನಂತರ ಇಲ್ಲಿನ

ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ: 9 ಮಂದಿಗೆ ಗಾಯ

ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,

ಪ್ರೀತಿಸಿ ಮನೆ ತೊರೆದು ಮದುವೆ: ಪೊಲೀಸ್‌ ಠಾಣೆಯಲ್ಲಿ ಯುವಕನ ವಂಚನೆ ಬಯಲು, ತಾಳಿ ಕಿತ್ತೆಸೆದ ಯುವತಿ

ಚಿಕ್ಕಬಳ್ಳಾಪುರದಲ್ಲಿ ಮನೆಯವರನ್ನು ತೊರೆದು ಪ್ರೀತಿಸಿ ಮದುವೆಯಾದ ಯುವತಿ ಪೊಲೀಸ್‌ ಠಾಣೆಯಲ್ಲಿ ತಾಳಿ ಕಿತ್ತೆಸೆದು ಪೋಷಕರ ಜೊತೆ ಹೋಗಿರುವ ಘಟನೆ ನಡೆದಿದೆ. ಪ್ರೀತಿಸಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ

ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹತ್ಯೆ, ಹಿಂದೂ ಮಹಿಳೆಯ ಅತ್ಯಾಚಾರ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 40 ವರ್ಷದ ಹಿಂದೂ ಮಹಿಳೆ ಮೇಲೆ  ಇಬ್ಬರು ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು

ವೆನೆಜುವೆಲಾ ಸಾರ್ವಭೌಮತ್ವಕ್ಕೆ ಅಮೆರಿಕದ ಪೆಟ್ಟು !

ಡ್ರಗ್ಸ್ ಟೆರರಿಸಂ ನಿಗ್ರಹದ ದಿಶೆಯಲ್ಲಿ ಅಮೆರಿಕ ಈಗ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರತಿರೋಧವೇನೂ ವ್ಯಕ್ತವಾಗಿಲ್ಲ. ಆದರೆ ದೇಶವೊಂದರ ಸಾರ್ವಭೌಮತ್ವ ಮತ್ತು ಆಂತರಿಕ ಆಡಳಿತದ ಮೇಲೆ ಡೊನಾಲ್ಡ್ ಟ್ರಂಪ್ ಎಸಗಿರುವ ಕೃತ್ಯ ಎಷ್ಟರಮಟ್ಟಿಗೆ