ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ
ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಭಗವಂತರಾಯ ಬಸಂತರಾಯ ಬಿರಾದಾರ್ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಜಾಗೊಳಿಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಪೀಠ ಈ ಆದೇಶ
ತಡವಾಗಿ ಬಂದಿದ್ದಕ್ಕೆ ಬ್ಯಾಗ್ ಜೊತೆ 100 ಸಿಟಪ್ಸ್ ಶಿಕ್ಷೆ: ಶಾಲಾ ಬಾಲಕಿ ಸಾವು
ಮಹಾರಾಷ್ಟ್ರದ ವಸೈಯಲ್ಲಿರುವ ಶಾಲೆಗೆ ಮಕ್ಕಳ ದಿನಾಚರಣೆಯಂದು ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ ನೀಡಿದ ಶಿಕ್ಷೆಗೆ ಆರನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆಯೊಂದು ನಡೆದಿದೆ. ವಸೈನಲ್ಲಿರುವ ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಹತ್ತು ನಿಮಿಷ ತಡವಾಗಿ
ಮೈಸೂರಿನಲ್ಲಿ ಲೈಂಗಿಕ ಕಿರುಕುಳ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿ ದೂರು
ಮೈಸೂರು ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಉಪನ್ಯಾಸಕ ಭರತ್ ಭಾರ್ಗವ ಕಿರುಕುಳ
ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ
ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ
ಮೆದುಳು ತಿನ್ನುವ ಸೋಂಕು ಹೆಚ್ಚಳ: ಶಬರಿಮಲೆ ಯಾತ್ರಿಗಳು ಮೂಗಿಗೆ ನೀರು ತಾಗದಂತೆ ಎಚ್ಚರ ವಹಿಸಿ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಶಬರಿಮಲೆಯಾತ್ರೆ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇರಳ ಸರ್ಕಾರವು ಬಿಡುಗಡೆ ಮಾಡಿರುವ ಆರೋಗ್ಯ ಮಾರ್ಗದರ್ಶಿಯಲ್ಲಿ ಎಚ್ಚರಿಕೆ ನೀಡಿದೆ. ಯಾತ್ರಿಕರು ನದಿಯಲ್ಲಿ ಸ್ನಾನ
ಎಳನೀರು ಮಾರುವ ಮಹಿಳೆಯ ಹನಿಟ್ರಾಪ್‌ಗೆ ಸಿಲುಕಿದ ಇಂಡಿ ಬ್ಯಾಂಕ್ ಮ್ಯಾನೇಜರ್
ವಿಜಯಪುರದ ಡಿಯ ಡಿವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್‌ನನ್ನು ಹನಿಟ್ರಾಪ್ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್ ಪತ್ರಕರ್ತನನ್ನೂ ಬಂಧಿಸಲಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್ ಅಶೋಕ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ
ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಸಿಎಂ ಬಳಿ ಮಾತನಾಡಿ: ಡಿಕೆ ಶಿವಕುಮಾರ್
ನನಗೆ ಏನೂ ತಿಳಿದಿಲ್ಲ. ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ. ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ
ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ
ಸಾಂಬಾರ್ ಗೆ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಮಂದಿಯಲ್ಲಿ ಒಂದೇ ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು




