Menu

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಪರಿಹಾರ ದರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ ಕೃತಜ್ಞತೆ

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಕೃತಜ್ಞತೆ ಸಲ್ಲಿಸಿರುವ ಸಚಿವ ಆರ್.ಬಿ.ತಿಮ್ಮಾಪುರ ಅವರು,  ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256

ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್‌ ಶಾಂತಿ ಪುರಸ್ಕಾರ

2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ

ಮರಿಯಾ ಮಚಾಡೋಗೆ ಒಲಿದ ನೋಬೆಲ್ ಶಾಂತಿ ಪುರಸ್ಕಾರ: ಟ್ರಂಪ್ ಗೆ ಆಘಾತ

ನ್ಯೂಯಾರ್ಕ್: ವೆನಿಜುವೆಲಾದ ನಾಯಕಿ ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಮರಿಯಾ ಮಚಾಡೋವಾಗೆ 2025ನೇ ಸಾಲಿನ ಪ್ರತಿಷ್ಠಿ ನೋಬೆಲ್ ಶಾಂತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆ ಉಂಟಾಗಿದೆ. ನಾರ್ವೆಯ ನೋಬೆಲ್ ಸಮಿತಿ ಶುಕ್ರವಾರ ವೆನಿಜುವೆಲಾದ ಐರನ್ ಲೇಡಿ

ಕೊಡಿಗೆಹಳ್ಳಿಯಲ್ಲಿ ಸಮೀಕ್ಷೆಗೆ ಹೋದ ಶಿಕ್ಷಕಿಯ ಕೂಡಿಹಾಕಿದ್ದವನ ಬಂಧನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮನೆಯ ಕಾಂಪೌಂಡ್​​​ನಲ್ಲಿ ಕೂಡಿ ಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಕೊಡಿಗೆಹಳ್ಳಿಯ ಸಂದೀಪ್ (30) ಬಂಧಿತ ಆರೋಪಿ, ಶಿಕ್ಷಕಿ ಸುಶೀಲಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ

ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್‌ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ

ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ

ಗಿರೀಶ್ ಮಟ್ಟಣ್ಣವರ್ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಕೇಸ್‌ ಮರುತನಿಖೆಗೆ ಆಗ್ರಹ

ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಈ ಹಿಂದೆ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಆರೋಪದಿಂದ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದರೂ ಮತ್ತೆ ಆ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ

ಚಿತ್ರದುರ್ಗದ ಕೆರೆಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಚಿತ್ರದುರ್ಗ ತಾಲೂಕಿನ‌ ಹೊಸ ಕಲ್ಲಹಳ್ಳಿ ಗ್ರಾಮದ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಯುವಕ ಜಲಸಮಾಧಿಯಾಗಿದ್ದು, ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಹೊಸಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಯಲ್ಲಪ್ಪ (33)

ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ

ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್‌ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್‌ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ

ಯಲಹಂಕ ಲಾಡ್ಜ್‌ನಲ್ಲಿ ಮೂರು ಮಕ್ಕಳ ತಾಯಿ, ಯುವಕ ಬೆಂಕಿಗಾಹುತಿ: ಅಕ್ರಮ ಸಂಬಂಧ ಕಾರಣವಾಯ್ತಾ?

ಯಲಹಂಕ ನ್ಯೂಟೌನ್‌ನ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್‌ನಲ್ಲಿರುವ ಲಾಡ್ಜ್‌ನಲ್ಲಿ ಗುರುವಾರ ಮೂರು ಮಕ್ಕಳ ತಾಯಿ ಕಾವೇರಿ ಮತ್ತು ರಮೇಶ್‌ ಬೆಂಕಿಗೆ ಆಹುತಿಯಾಗಿರುವ ಪ್ರಕರಣಕ್ಕೆ ಅಕ್ರಮ ಸಂಬಂಧ ಕಾರಣ ಎಂಬ ಅಂಶ ಪೊಲೀಸ್‌ ವಿಚಾರಣೆಯಲ್ಲಿ ಬಯಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಹುನಗುಂದ ಮೂಲದ ಕಾವೇರಿ

ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ