ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು, ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ
ಬೆಳಗಾವಿ: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ನೀತಿಯಿಂದ ರಾಜ್ಯದ ಜನರು ದಂಗೆ ಏಳುವಂಥ ಸ್ಥಿತಿ ಇದೆ. ಜನವರಿ 5ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಡ್ರಗ್ ಮಾಫಿಯ, ಕನ್ನಡಿಗರಿಗೆ ಅಪಮಾನ, ಗೃಹಲಕ್ಷ್ಮಿ ಯೋಜನೆಯ ಅಕ್ರಮದ ಕುರಿತು ಸಮಗ್ರವಾಗಿ
ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ
ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಅರಸೀಕೆರೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 10ನೇ ವರದಿಯಲ್ಲಿ ಏನೇನಿದೆ
ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ “ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ”ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಆಯೋಗದ ಹಿನ್ನೆಲೆ ಮತ್ತು ರಚನೆ :
ಯೂನಿಟ್ ಗೆ 10 ಪೈಸೆ ವಿದ್ಯುತ್ ದರ ಏರಿಕೆಗೆ ಮುಂದಾದ ಆಯೋಗ
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್ ನ ಪ್ರತಿ ಯೂನಿಟ್ ಗೆ
ತಾಯಿಯಾಗುವವರಿಗೆ ವೀರ್ಯ ದಾನ, ಐವಿಎಫ್ ವೆಚ್ಚ, ಮಕ್ಕಳಿಗೆ ಆಸ್ತಿಯಲ್ಲಿ ಪಾಲು: ಟೆಲಿಗ್ರಾಂ ಸಂಸ್ಥಾಪಕ ಪಾವೆಲ್
ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೊವ್ 37 ವರ್ಷದೊಳಗಿನ ಮಹಿಳೆಯರಿಗೆ ವೀರ್ಯವನ್ನು ದಾನವಾಗಿ ನೀಡುವುದಾಗಿ ಹೇಳಿ ತಾಯಿಯಾಗಲು ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆಯ ಸಂಪೂರ್ಣ ಐವಿಎಫ್ ವೆಚ್ಚವನ್ನು ಭರಿಸುವ ಜೊತೆಗೆ ಈ ವೀರ್ಯದಿಂದ ಜನಿಸುವ ಮಕ್ಕಳಿಗೆ ತಮ್ಮ ಆಸ್ತಿಯಲ್ಲಿ ಪಾಲು ನೀಡುವುದಾಗಿಯೂ ಘೋಷಿಸಿದ್ದಾರೆ. ಪಾವೆಲ್
ಕೋಗಿಲು ಪ್ರಕರಣ: ಅಕ್ರಮ ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲವೆಂದ ಡಿಕೆ ಶಿವಕುಮಾರ್
“ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
ನಟಿ ನಂದಿನಿ ಆತ್ಮಹತ್ಯೆ: ಮಾನಸಿಕ ನೋವು, ಗೊಂದಲ ಬಿಚ್ಚಿಟ್ಟ ಡೈರಿ
ಬೆಂಗಳೂರಿನ ಆರ್.ಆರ್. ನಗರದಲ್ಲಿ ಸೋಮವಾರ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ಡೈರಿಯೊಂದು ಪತ್ತೆಯಾಗಿದ್ದು, ಸಾವಿನ ಕಾರಣ ಬಯಲಾಗಿದೆ. ಕೆಂಗೇರಿ ಪೊಲೀಸರು ಡೈರಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ನಂದಿನಿ ಮನಸ್ಸಿನ ನೋವು, ಜೀವನದ ಬಗ್ಗೆ
ಪ್ರಿಯಾಂಕಾ ಗಾಂಧಿಗೆ ಮಗ ರೈಹಾನ್ ವಾದ್ರಾನ ಮದುವೆ ಸಂಭ್ರಮ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ಬಹುಕಾಲದ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೈಹಾನ್ ವಾದ್ರಾ 25 ವರ್ಷವಾಗಿದ್ದು, ಮದುವೆಯಾಗಲು ಸಿದ್ಧರಾಗಿದ್ದಾರೆ. ಏಳು ವರ್ಷಗಳಿಂದ ರೈಹಾನ್ ವಾದ್ರಾ
ಚಿಕ್ಕೋಡಿಯಲ್ಲಿ ನೇಣು ಬಿಗಿದುಕೊಂಡ ಪತ್ನಿ, ವಿಷ ಸೇವಿಸಿದ ಪತಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನ ನೊಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ
ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಮೂವರು ಇನ್ಸ್ಪೆಕ್ಟರ್ಗಳು ಸಸ್ಪೆಂಡ್
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ ಬಳಿಕ ಮೂವರು ಇನ್ಸ್ಪೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ




