ಬಿಜೆಪಿಯಿಂದ ರಾಜ್ಯದಲ್ಲಿ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಸಿಎಂ ಸಿದ್ದರಾಮಯ್ಯ
ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು. ಇದರ ವಿರುದ್ಧ ರಾಜ್ಯದಲ್ಲಿ ಈವರೆಗೆ ಸುಮಾರು 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿಯ ಇಂದಿರಾ ಭವನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಗ್ರಹಿಸಿರುವ 1 ಕೋಟಿಗೂ ಅಧಿಕ ಸಹಿ ಸಂಗ್ರಹವನ್ನು ನವೆಂಬರ್ 10ರೊಳಗೆ ದೆಹಲಿ ಎಐಸಿಸಿ ಕಚೇರಿಗೆ ಕಳುಹಿಸಿಕೊಡಲಾಗುವುದು ಎಂದರು. ಮೊದಲ ಬ್ಯಾಚ್ ಸಹಿ ಸಂಗ್ರಹವನ್ನು ದೆಹಲಿಗೆ ಕಳುಹಿಸುತ್ತೇವೆ.
ಗುಂಡ್ಲುಪೇಟೆಯಲ್ಲಿ ಆನೆ ದಾಂಧಲೆ; ದಿಕ್ಕಾಪಾಲಾಗಿ ಓಡಿದ ಜನರು
ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ ಎಂಬ
ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ
ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ
ಹಾಂಕಾಂಗ್: ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್
ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ
ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ
ಹಿಂಸಾಚಾರ ರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಡಿವೈಎಸ್ ಪಿ ಕೈಗೆ ಗಾಯ
ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಚಿಕ್ಕೊಡಿಯ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟಿಸಿದರು.
ಬಿಡದಿ ತ್ಯಾಜ್ಯ. ವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದು, ಘಟಕದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ. ಪರಿಸರ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ




