Thursday, November 05, 2026
Menu

ರಷ್ಯಾ-ಉಕ್ರೇನ್‌ ಯುದ್ಧ ಶೀಘ್ರ ಕೊನೆ: ಟ್ರಂಪ್‌

ದೀರ್ಘಕಾಲದಿಂದ ನಡೆಯುತ್ತಿರುವ ರಷ್ಯಾ- ಉಕ್ರೇನ್‌ ನಡುವಿನ ಯುದ್ಧ ಶೀಘ್ರ ಕೊನೆಯಾಗುತ್ತಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಫ್ಲೋರಿಡಾದ ತನ್ನ ಖಾಸಗಿ ನಿವಾಸದಲ್ಲಿ ಟ್ರಂಪ್‌ ಮಹತ್ವದ ಸಭೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದ್ದಾರೆ. ನಾವು ಎರಡೂ ಕಡೆಯವರೊಂದಿಗೆ ಬಹಳ ಹತ್ತಿರವಾಗಿದ್ದೇವೆ. ಯುದ್ಧವನ್ನು ಕೊನೆಗೊಳಿಸುವ ಕರಡು ಒಪ್ಪಂದ ಬಹುತೇಕ ಪೂರ್ಣಗೊಂಡಿದೆ ಎಂದು ತಿಳಿಸಿದರು. ಝೆಲೆನ್ಸ್ಕಿ ಜೊತೆ ಸಭೆ ನಡೆಸುವ ಮೊದಲು ಟ್ರಂಪ್‌

ನಾಯಿ ಕಚ್ಚಿದ್ದ ಎಮ್ಮೆ ಸಾವು: ಮೊಸರು ಸೇವಿಸಿದ್ದವರಿಗೆ ರೇಬೀಸ್‌ ಆತಂಕ

ನಾಯಿ ಕಚ್ಚಿದ್ದರಿಂದ ಮೃತಪಟ್ಟ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದ್ದ ಮೊಸರನ್ನು ಸೇವಿಸಿರುವ ಇನ್ನೂರಕ್ಕೂ ಹೆಚ್ಚು ಮಂದಿಗೆ ರೇಬೀಸ್‌ ಭೀತಿಯುಂಟಾಗಿದೆ. ಉತ್ತರ ಪ್ರದೇಶದ ಬುಡೌನ್‌ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಊಟಕ್ಕೆ ಬಳಸಿದ್ದ ಮೊಸರನ್ನು ನಾಯಿ

ಹುಣಸೂರು ಶೋರೂಂಗೆ ನುಗ್ಗಿ ಮಧ್ಯಾಹ್ನವೇ ಐದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಹುಣಸೂರು ನಗರದಲ್ಲಿ ಮಟ ಮಟ ಮಧ್ಯಾಹ್ನವೇ ದರೋಡೆಕೋರರು ಚಿನ್ನ ಮತ್ತು ವಜ್ರದ ಶೋ ರೂಂಗೆ ನುಗ್ಗಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರು ಪಟ್ಟಣದ ಬಸ್‌

ಕರ್ತವ್ಯ ಮುಗಿಸಿ ಮನೆಗೆ ಹೋದ ಎಎಸ್‌ಐ ಕುಸಿದು ಸಾವು

ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಬಂದ ಎಎಸ್‌ಐವೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟವರು. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಚಾಮರಾಜ ನಗರದ ಪೊಲೀಸ್ ಗೃಹಕ್ಕೆ ಬೆಳಗ್ಗೆ

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆ: ಸಿಎಂ ಭರವಸೆ

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,

ಆಂಧ್ರದಲ್ಲಿ ರೈಲಿನ ಎರಡು ಬೋಗಿ ಬೆಂಕಿಗಾಹುತಿ, ಒಬ್ಬರ ಸಾವು

ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಯಲಮಂಚಿಲಿ ಬಳಿ ಟಾಟಾನಗರ್-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನ ಎರಡು ಏಸಿ ಬೋಗಿಗಳು ಮಧ್ಯರಾತ್ರಿ ಬೆಂಕಿಯಲ್ಲಿ ಸುಟ್ಟು ಹೋಗಿವೆ. ಘಟನೆಯಲ್ಲಿ ವಿಜಯವಾಡ ನಿವಾಸಿ 70 ವರ್ಷದ ಚಂದ್ರಶೇಖರ್ ಸುಂದರಂ ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು

ಆಂಧ್ರದ ಗಣಿಗಾರಿಕೆ ಪರ್ಮಿಟ್‌, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.

ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ನಡೆಸುತ್ತಿರುವವರ ಒಕ್ಕಲೆಬ್ಬಿಸಬಾರದು ಡಿಸಿಎಂ ಸೂಚನೆ

ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಭೂಮಿ ನೀಡುವ ಕಾನೂನು ತಂದಿತ್ತು. ಇಲ್ಲಿ ರೈತರು ಭೂಮಿಗಾಗಿ ಅರ್ಜಿ ಹಾಕಿದ್ದಾರೆ. ಅರಣ್ಯ ಭೂಮಿಗಳಲ್ಲಿ ವ್ಯವಸಾಯ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಡಿಎಫ್ ಓಗಳಿಗೆ ಈಗಾಗಲೇ

ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ

ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ, ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಎಂಬುದು ಇದೆ: ಡಿಕೆ ಶಿವಕುಮಾರ್‌

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ, ಇನ್ನು ಬೇರೆಯ ವರದು ಯಾವ ಲೆಕ್ಕ?, ಮಹಾತ್ಮ ಗಾಂಧೀಜಿ  ಹೆಸರನ್ನು  ದೇಶದ