ಹರಿಯಾಣಾದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದಿಂದ ಮತಗಳವು: ಸಿಎಂ ಸಿದ್ದರಾಮಯ್ಯ ಕಳವಳ
ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗ ಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ
ಪಾಕಿಸ್ತಾನದ ರೌಫ್ ಗೆ 2 ಪಂದ್ಯ ನಿಷೇಧ; ಸೂರ್ಯಗೆ ದಂಡ
ಏಷ್ಯಾಕಪ್ ಟೂರ್ನಿಯ ವೇಳೆ ಆಟಗಾರರು ತೋರಿದ ದುರ್ವರ್ತನೆ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಮೂವರು ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರಿಗೆ ದಂಡ ವಿಧಿಸಿದೆ. ಹ್ಯಾರಿಸ್ ರೌಫ್ ಗೆ ಅತೀ ಕಠಿಣ ದಂಡ ವಿಧಿಸಲಾಗಿದೆ. ಕಳೆದ ತಿಂಗಳು ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ
ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್ ಅಶೋಕ ಆಗ್ರಹ
ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ
ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಎಂ ಬಿ ಪಾಟೀಲ
ವಿಜಯಪುರ : ಗಗನ್ ಮಹಲ್ ಉದ್ಯಾನವನದಲ್ಲಿ ರೈತರು ಹಾಗೂ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಡಾ.ಎಂ.ಬಿ. ಪಾಟೀಲ ಭೇಟಿ ನೀಡಿದರು ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ
ಹರಿಯಾಣದಲ್ಲಿ 25 ಲಕ್ಷ ಮತಗಳವು: ರಾಹುಲ್ ಗಾಂಧಿ ಹೊಸ ಬಾಂಬ್
ಕೇಂದ್ರ ಚುನಾವಣಾ ಆಯೋಗ ವಿರುದ್ಧ ಮತಗಳವು ಎಂಬ ಹೈಡ್ರೋಜನ್ ಬಾಂಬ್ ಗಳ ಮೇಲೆ ಬಾಂಬ್ ಹಾಕುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಹೊಸ ಬಾಂಬ್ ಹಾಕಿದ್ದಾರೆ. ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ
ಅಂತಾರಾಷ್ಟ್ರೀಯ ಪೋರ್ನ್ ವೆಬ್ಸೈಟ್‌ಗಳಲ್ಲಿ ಗುಜರಾತ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ದೃಶ್ಯಗಳು
ಗುಜರಾತ್‌ನ ಒಂದು ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಿಭಾಗದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ಅಂತಾರಾಷ್ಟ್ರೀಯ ಪೋರ್ನ್ ವೆಬ್ಸೈಟ್‌ಗಳಲ್ಲಿ ಬಹಿರಂಗಗೊಂಡಿವೆ. ಈ ಮೂಲಕ ಮಹಿಳೆಯರ ಖಾಸಗಿ ಗೌಪ್ಯತೆಯ ಗಂಭೀರ ಉಲ್ಲಂಘನೆ ನಡೆದಿದ್ದು, ದುರ್ಬಲ ಪಾಸ್‌ವರ್ಡ್‌ಗಳೇ ಈ ಅನಾಹುತಕ್ಕೆ ಮುಖ್ಯ ಕಾರಣವೆಂದು ತನಿಖೆಯಲ್ಲಿ ತಿಳಿದುಬಂದಿದೆ. ಹ್ಯಾಕರ್‌ಗಳು
ನಂದಿನಿ ತುಪ್ಪದ ಬೆಲೆಯಲ್ಲಿ 90ರೂ. ಏರಿಕೆ
ಕೆಎಂಎಫ್ ತುಪ್ಪದ ದರದಲ್ಲಿ ದಿಢೀರ್ 90 ರೂಪಾಯಿ ಏರಿಸಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ. ಒಂದು ಲೀಟರ್ ಕೆಎಂಎಫ್ ತುಪ್ಪಕ್ಕೆ 90 ರೂಪಾಯಿ ಹೆಚ್ಚಿಸಿದ್ದು, 700 ರೂಪಾಯಿಗೆ ಏರಿಕೆಯಾಗಿದೆ. ಈವರೆಗೆ ಒಂದು ಲೀಟರ್ ತುಪ್ಪವನ್ನು 610 ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.
ಹಳಿ ದಾಟುತ್ತಿದ್ದವರ ಮೇಲೆ ಹರಿದ ರೈಲು: 6 ಮಂದಿ ದುರ್ಮರಣ
ಮಿರ್ಜಾಪುರ: ರೈಲ್ವೆ ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ಏಕಾಏಕಿ
ಬಿಹಾರದಲ್ಲಿ ನಾಳೆ ಮತದಾನ: ಜೆಡಿಯು ನಾಯಕ ಕುಶ್ವಾಹ ಮನೆಯಲ್ಲಿ ಮೂರು ಸಾವು
ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಮನೆಯಲ್ಲಿ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ, ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ




