Menu

ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಪಡೆಗೆ ನ.19 ಚಾಲನೆ

ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ರಾಜ್ಯದಲ್ಲಿ ಇದೇ 19 ರಂದು ಚಾಲನೆ ನೀಡಲಾಗುತ್ತದೆ. ಈ‌ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಂಗಳವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯ ಪಡೆಗಳನ್ನು ರಚಿಸಲಾಗುತ್ತಿದ್ದು, ಮಹಿಳೆಯರ ಮತ್ತು ಮಕ್ಕಳ

ನೋಟಿನ ಮಳೆ ಸುರಿಸುವ ನಂಬಿಸಿ ವಂಚಿಸುತ್ತಿದ್ದ ಜಾಲ ಪತ್ತೆ

ಬೆಂಗಳೂರು: ನೋಟಿನ ಮಳೆ ಸುರಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಹಲಸೂರು ಗೇಟ್ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಚಲಾವಣೆಯಿಂದ ಹಿಂಪಡೆಯಲಾದ 2 ಸಾವಿರ ರೂ. ಮುಖಬೆಲೆಯ ಅಸಲಿ ನೋಟುಗಳ ಸೀರೀಸ್‌ ನಂಬರ್ ತಿರುಚಿರುವ ನಕಲಿ ನೋಟುಗಳ ಕುರಿತು

ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ

ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ‌‌. ಭೀಮಾ

ಛತ್ತೀಸಗಡ್ ನಲ್ಲಿ ಪ್ಯಾಸೆಂಜರ್- ಗೂಡ್ಸ್ ರೈಲುಗಳ ಡಿಕ್ಕಿ: 6 ಮಂದಿ ಸಾವು

ಬಿಲಾಸ್ಪೂರ್: ಪ್ರಯಾಣಿಕ ರೈಲು ಮತ್ತು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಪ್ರಯಾಣಿಕರು ಮೃತಪಟ್ಟ ಭೀಕರ ಘಟನೆ ಛತ್ತೀಸ್‌ಗಢದ ಬಿಲಾಸ್ಪುರದ ಲಾಲ್‌ಖಾದನ್‌ನಲ್ಲಿ ಮಂಗಳವಾರ ಸಂಭವಿಸಿದೆ. ಕೊರ್ಬಾ ಪ್ಯಾಸೆಂಜರ್ ರೈಲು ಮತ್ತು ಸರಕು ಸಾಗಣೆ ರೈಲಿನ ಮಧ್ಯೆ ಮುಖಾಮುಖಿ ಡಿಕ್ಕಿ

ನೆಲಕ್ಕೆ ಅಪ್ಪಳಿಸಿ ನಾಯಿ ಕೊಂದ ಮನೆಕೆಲಸದಾಕೆ ಅರೆಸ್ಟ್

ಲಿಫ್ಟ್ ಒಳಗೆ ಬರಲಿಲ್ಲ ಎಂಬ ಕಾರಣಕ್ಕೆ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದೆ ಎಂದು ನಾಯಿ ಮರಿ ಕೊಂದ ಮನೆಕೆಲಸದಾಕೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಗೂಸಿ ಎಂಬ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದ ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ

ಕರ್ನಾಟಕದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ವಾಲ್‌ಮಾರ್ಟ್‌ ಬಲ

ಬೆಂಗಳೂರು, ನ.4: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ

ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್

ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್

ನಿಷ್ಠಾವಂತ ರಾಜಕಾರಣಿ ಮೇಟಿಯವರು ನನಗೆ ಅತ್ಯಂತ ಆಪ್ತ: ಸಿದ್ದರಾಮಯ್ಯ

ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ

ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ

ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು

ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್

“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ