Tuesday, February 04, 2025
Menu

ಮಗುವಿನ ರೇಪ್‌ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ  ಬಳ್ಳಾರಿಯ ತೋರಣಗಲ್‌ ಪೊಲೀಸರು ಗುರುವಾರ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೂರು ದಿನದ ಹಿಂದೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ತಂಡ ರಚಿಸಿ. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ

ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್‌. ಅಶೋಕ್‌ ಆಕ್ರೋಶ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.  ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ

ಇಂದಿನಿಂದ ಲಾಲ್‌ಬಾಗ್‌ ನಲ್ಲಿ ವೈಭವದ ಫಲ ಪುಷ್ಪ ಪ್ರದರ್ಶನ

76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಲಾಲ್​ಬಾಗ್​ನ ಗಾಜಿನ ಮನೆಯಲ್ಲಿ ರಾಮಾಯಣ ಕರ್ತೃಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಮೊದಲ ಬಾರಿಗೆ ಕ್ಯೂಆರ್​ ಕೋಡ್​ನ ಮೂಲಕ ಟಿಕೆಟ್​ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ (ಜ.16) ನಡೆಯುವ

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್​ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ

ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ

ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ

ಮನೆಗೆ ನುಗ್ಗಿದ ಕಳ್ಳನಿಂದ ನಟ ಸೈಫ್ ಅಲಿ ಖಾನ್‌ ಗೆ ಚೂರಿ ಇರಿತ

ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಅವರ ಮನೆ ದರೋಡೆಗೆ ಮಧ್ಯರಾತ್ರಿ ನುಗ್ಗಿದ್ದ ಕಳ್ಳ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಸೈಫ್‌ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳನೊಂದಿಗೆ ಸೈಫ್‌ ವಾಗ್ವಾದ ನಡೆಸುತ್ತಿರುವಾಗ ಮಾಡಿದ ಚೂರಿ ಇರಿತದಿಂದ

ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್‌

ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್‌ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್

ಐರ್ಲೆಂಡ್ ಮಣಿಸಿ ಹಲವು ದಾಖಲೆ ಬರೆದ ಭಾರತ ವನಿತೆಯರು!

ಅಮೋಘ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 304 ರನ್ ಗಳ ಅಂತರದಿಂದ ಐರ್ಲೆಂಡ್ ತಂಡವನ್ನು ಮಣಿಸಿ ಏಕದಿನ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿ ಚಾರಿತ್ರಿಕ ಸಾಧನೆ ಮಾಡಿದೆ. ಭಾರತ ಪ್ರವಾಸ ಕೈಗೊಂಡಿರುವ ಐರ್ಲೆಂಡ್ ವಿರುದ್ಧ ಬುಧವಾರ ನಡೆದ ಸರಣಿಯ

ಐತಿಹಾಸಿಕ ಕೊಪ್ಪಳದ ಗವಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠದ ಶ್ರೀ ಗವಿ ಸಿದ್ದೇಶ್ವರ ಜಾತ್ರೆಗೆ ಚಾಲನೆ ದೊರೆತಿದ್ದು, ಇಂದಿನಿಂದ 15 ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ. ದಾಸೋಹ, ಅನುಭವ, ಜ್ಞಾನ, ಜೀವನ ಚಿಂತನೆಯ ಪಾಠದ ಮೂಲಕ ಭಕ್ತಿ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ