Thursday, November 05, 2026
Menu

ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್‌

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್‌ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಎಂದು ಬಿಎಂಟಿಸಿ ಮನವಿ ಮಾಡಿದೆ. ಅದೇ ರೀತಿ ಪೊಲೀಸ್‌ ಇಲಾಖೆ ನಗರದಲ್ಲಿ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸದ್ದು, ತೀವ್ರ ನಿಗಾ ವಹಿಸಲಿದೆ. ಡಿಸೆಂಬರ್ 31ರ ರಾತ್ರಿಯಿಂದ ಜನವರಿ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ  ಸರ್ಕಾರ ಉತ್ತರ ನೀಡಿಲ್ಲ: ಆರ್‌ ಅಶೋಕ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ,

ಮೊದಲು ನೀವು ದೇಶಕ್ಕೆ ವಾಪಸಾಗಿ, ಯಾವಾಗ ಬರ್ತೀರ ಭಾರತಕ್ಕೆ : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮೊದಲು ನೀವು ದೇಶಕ್ಕೆ ವಾಪಸಾಗಿ, ನೀವು ಯಾವಾಗ ಭಾರತಕ್ಕೆ ವಾಪಸ್ ಬರಲಿದ್ದೀರಿ ಎಂದು ಭಾರತದ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪಲಾಯನವಾಗಿರುವ ವಿವಾದಿತ ಉದ್ಯಮಿ ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಮಲ್ಯ  ಖುದ್ದು ಹಾಜರಾಗುವವರೆಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ

ವೈಭವ್ ಸೂರ್ಯವಂಶಿ 190 ರನ್: 574 ರನ್ ಪೇರಿಸಿ ಬಿಹಾರ ವಿಶ್ವದಾಖಲೆ!

ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಗಮನ ಸೆಳೆಯುತ್ತಿರುವ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ ಸಿಡಿಸಿದ 190 ರನ್ ನೆರವಿನಿಂದ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಬಿಹಾರ 574 ರನ್ ಪೇರಿಸಿ ವಿಶ್ವದಾಖಲೆ ಬರೆದಿದೆ. ರಾಂಚಿಯಲ್ಲಿ ಬುಧವಾರ ನಡೆದ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ

ದೇಶದ ವಿಮಾನಯಾನ ವ್ಯವಸ್ಥೆಯ ಹುಳುಕನ್ನು ಬಯಲಿಗೆಳೆದ ಇಂಡಿಗೊ ಬಿಕ್ಕಟ್ಟು

ಒಂದು ವಾರದ ಅವಯಲ್ಲಿ ದೇಶದ ವಿಮಾನಯಾನ ಕ್ಷೇತ್ರ ಅಯೋಮಯವಾದದ್ದನ್ನು ಕಂಡಿದ್ದೇವೆ. ಸರಕಾರದ ಒಂದು ನಿಯಮವನ್ನೇ ಮುಂದು ಮಾಡಿಕೊಂಡು ಇಡೀ ವ್ಯವಸ್ಥೆ ಅಮಾಯಕ ಪ್ರಯಾಣಿಕರ ಜೊತೆ ಚೆಲ್ಲಾಟ ಆಡಿದ ಈ ಘಟನೆ ಎತ್ತಿರುವ ಪ್ರಶ್ನೆಗಳು ಹಲವು. ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ

ಡ್ರಗ್ಸ್ ಮಾರುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಅರೆಸ್ಟ್

ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಆರೋಪಿಗಳನ್ನು ದಾವಣೆಗೆರೆಯಲ್ಲಿ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36), ದೇವ್ ಕಿಶನ್ (35)

ಮಗಳೊಂದಿಗೆ ನಿನ್ನ ಮದುವೆ ಮಾಡಲ್ಲವೆಂದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ಮಗಳನ್ನು ತನಗೆ ಮದುವೆ ಮಾಡಿಕೊಡಲು ನಿರಾಕರಿಸಿದ ಸಿಟ್ಟಿಗೆ ಯುವಕನೊಬ್ಬ ಆಕೆಯ ತಾಯಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಬೆಂಕಿಯಿಂದ ಗಾಯಗೊಂಡಿರುವ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಮುತ್ತು ಎಂಬಾತ ಈ ಕೃತ್ಯವೆಸಗಿದ ಆರೋಪಿ

ನಾವು ದೇಶದ ಅತೀ ದೊಡ್ಡ ಭ್ರಷ್ಟರು: ಮಲ್ಯ ಬರ್ತಡೆಯಲ್ಲಿ ಲಲಿತ್ ಮೋದಿ ಜೋಕ್ ವೀಡಿಯೋ ವೈರಲ್!

ನಾವು ದೇಶದ ಅತೀ ದೊಡ್ಡ ದೇಶಭ್ರಷ್ಟರು ಎಂದು ಉದ್ಯಮಿ ವಿಜಯ್‌ ಮಲ್ಯ ಜನ್ಮಾದಿನಾಚರಣೆಯ ಪಾರ್ಟಿಯಲ್ಲಿ ಮಲ್ಯ ಹಾಗೂ ಲಲಿತ್‌ ಮೋದಿ ಒಟ್ಟಾಗಿ ಹೇಳಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಐಪಿಎಲ್‌ ಟಿ-20 ಟೂರ್ನಿಯನ್ನು ಹುಟ್ಟುಹಾಕಿದ ಲಲಿತ್‌ ಮೋದಿ, ವೀಡಿಯೊದಲ್ಲಿ

ಬೆಂಗಳೂರು ಮಹಿಳೆಯಿಂದ ಅಯೋಧ್ಯೆ ಮಂದಿರಕ್ಕೆ 2.5 ಕೋಟಿ ರೂ. ಮೌಲ್ಯದ ರಾಮನ ಕಲಾಕೃತಿ

ಬೆಂಗಳೂರಿನ ಜಯಶ್ರೀ ಫಣೀಶ್ ಎಂಬವರು ಚಿನ್ನದ ಕುಸುರಿಯೊಂದಿಗೆ ಅಮೂಲ್ಯ ರತ್ನಗಳು ಮತ್ತು ಹರಳುಗಳನ್ನು ಬಳಸಿ ಮರದ ಚೌಕಟ್ಟಿನಲ್ಲಿ ಕೆತ್ತಿರುವ 2.5 ಕೋಟಿ ರೂಪಾಯಿ ಮೌಲ್ಯದ ರಾಮನ ಕಲಾಕೃತಿಯನ್ನು ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ

ಇಸ್ರೊದಿಂದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಅಮೆರಿಕದ AST ಸ್ಪೇಸ್‌ಮೊಬೈಲ್‌ ನಿರ್ಮಿತ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಕಡಿಮೆ ಭೂಕಕ್ಷೆಗೆ ಸೇರಿಸುವ ಕಾರ್ಯಾಚರಣೆ ಯನ್ನು ಪೂರ್ಣಗೊಳಿಸುವಲ್ಲಿ ಇಂದು ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಬಾಹುಬಲಿ ರಾಕೆಟ್‌ LVM-M6