ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ವರ್ಷದಿಂದ ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ
ಅಮೆರಿಕದಲ್ಲಿ ಉಗಿಸಿಕೊಂಡ ಅತಿ ಬುದ್ಧಿವಂತ ನಾಯಕ ತೇಜಸ್ವಿ ಸೂರ್ಯ ಮದುವೆಗೆ ಮೊದಲು ಕಾರು ಕೇಳಿದ್ದ
ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ
ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ
ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ: ಸಭೆ ಕರೆಯಲು ದಿನೇಶ್ ಗೂಳಿಗೌಡ ಸಿಎಂ, ಡಿಸಿಎಂಗೆ ಮನವಿ
ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ನಡೆದಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಕಾರ್ಯಗತಗೊಳಿಸುವ ಸಂಬಂಧ ಚರ್ಚಿಸಲು ಸಂಬಂಧಪಟ್ಟ ಎಲ್ಲರ ಸಭೆ ಕರೆಯಲು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ,
ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು
ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್
ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ
ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆನೇಕಲ್ ತಾಲೂಕಿನ ಹೆಬ್ಬಗೋಡಿ ಕನ್ನಡ ಶಾಲೆಗೆ ಸಚಿವ ಸಂತೋಷ್ ಲಾಡ್ ನೆರವು
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್‌ಗೆ
ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ, ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ: ಸಿಎಂ
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70




