ಸ್ನೇಹಿತರ ಜೊತೆಗೂಡಿ ತಾಯಿಯನ್ನೇ ಕೊಂದ ಮಗಳು!
ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಮಗಳು ಹೆತ್ತ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಮಗಳು ಹತ್ಯೆ ಮಾಡಿದ್ದಾಳೆ. ಕೃತ್ಯದಲ್ಲಿ ಐವರು ಅಪ್ರಾಪ್ತರು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಅ.25 ರಂದು ಘಟನೆ ನಡೆದಿದೆ. ಪೊಲೀಸರು ಆತ್ಮಹತ್ಯೆ
ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ
ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ
ಗರ್ಭಿಣಿಯನ್ನಾಗಿಸಿದ್ರೆ 25 ಲಕ್ಷ ರೂ.: ಜಾಹೀರಾತು ನಂಬಿ ಕಳಕೊಂಡಿದ್ದು 11 ಲಕ್ಷ ರೂ.
ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನ “ಗರ್ಭಿಣಿ ಉದ್ಯೋಗ” ಪೇಜ್‌ನಲ್ಲಿ “ನನ್ನನ್ನು ತಾಯಿ ಮಾಡುವ ವ್ಯಕ್ತಿ ಬೇಕು, 25 ಲಕ್ಷ ರೂ. ನೀಡುತ್ತೇನೆ” ಎಂಬ ಆಕರ್ಷಕ ವೀಡಿಯೊ ಜಾಹೀರಾತು ನೋಡಿದ ಪುಣೆಯ 44 ವರ್ಷದ ಗುತ್ತಿಗೆದಾರ ಆಸೆಗೆ ಬಲಿಯಾಗಿ 11 ಲಕ್ಷ ರೂ. ಕಳೆದುಕೊಂಡಿದ್ದಾರೆ.
ನವೆಂಬರ್ 3ಕ್ಕೆ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಗಡುವು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ದರ್ಶನ್ ಪರ ವಕೀಲರ ಮನವಿ ಆಲಿಸಿದ ನ್ಯಾಯಾಲಯ ನವೆಂಬರ್ 3ರಂದು ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರಕರಣದಲ್ಲಿ ದೋಷಾರೋಪಣೆ ನಿಗದಿಪಡಿಸಲು
ನೊಬೆಲ್ ಶಾಂತಿ ಪ್ರಶಸ್ತಿ ಬೇಡುತ್ತಿದ್ದ ಟ್ರಂಪ್ ಅಣ್ವಸ್ತ್ರ ಪರೀಕ್ಷೆಗೆ ಆದೇಶ
ವಿಶ್ವಾದ್ಯಂತ ಯುದ್ಧ ನಿಲ್ಲಿಸಿದ ತನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಗೋಗರೆಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಣ್ವಸ್ತ್ರ ಪರೀಕ್ಷೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ರಷ್ಯಾ ಮತ್ತು ಚೀನಾದ ಅಣು ಅಸ್ತ್ರಗಳ ಪರೀಕ್ಷೆ ಬಳಿಕ ಟ್ರಂಪ್ ರಕ್ಷಣಾ ಸಚಿವಾಲಯಕ್ಕೆ ತಕ್ಷಣ ಅಣ್ವಸ್ತ್ರ ಪರೀಕ್ಷೆ
ಕೆ-ಶೋರ್ ಯೋಜನೆಗೆ TAMC ಸೇವೆ ಪಡೆಯಲು ರೂ.20.47 ಕೋಟಿ: ಸಚಿವ ಸಂಪುಟ
ಕರ್ನಾಟಕ-ಕರಾವಳಿ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕತೆಯನ್ನು ಬಲಪಡಿಸುವ Karnataka Strengthening Coastal Resilience and Economy ಕೆ-ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರನ್ನು Technical and Management Consultant (TAMC) ಸೇವೆಗಳನ್ನು ಪಡೆಯಲು ರೂ.20.47 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ
ಲಾಲ್‌ಬಾಗ್ ಉಳಿಸಲು ನ. 2 ರಂದು ಬಿಜೆಪಿ ಪ್ರತಿಭಟನೆ: ಆರ್ ಅಶೋಕ
ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ.
GBA ನಿಂದ ಮನೆ ಮುಂದೆ ಕಸ ಸುರಿಯೋ ಅಭಿಯಾನ
ರಸ್ತೆ ಬದಿ ಕಸ ಎಸೆಯುವವರ ಮನೆ ಮುಂದೆ ಕಸ ಸುರಿದು ಜಾಗೃತಿ ಮೂಡಿಸಲು GBA ಮುಂದಾಗಿದ್ದು, ರಸ್ತೆ ಬದಿಯಲ್ಲಿ ಕದ್ದು ಕಸ ಎಸೆದು ಹೋಗುವವರ ವೀಡಿಯೊ ಚಿತ್ರೀಕರಿಸಿರುವ ಮಾರ್ಷಲ್‌ಗಳು ಅದೇ ವ್ಯಕ್ತಿಗಳ ಮನೆ ಮುಂದೆ ಕಸ ಸುರಿದು ಜಾಗೃತಿ ಹುಟ್ಟು ಹಾಕುವ
ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ




