ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ, 30ಕ್ಕೂ ಹೆಚ್ಚು ಮಂದಿ ಸಾವು!
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನಸಮೂಹ ನಿಯಂತ್ರಿಸಲಾಗದೆ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಮೂವರು ಮಕ್ಕಳು ಸೇರಿದಂತೆ ಸುಮಾರು 39 ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದಾರೆ ಎಂದು ವರದಿ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್
ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ
ಬಿಡದಿಯಲ್ಲಿ ಭಾರತದ ಪ್ರಪ್ರಥಮ ಎಐ ಸಿಟಿ ನಿರ್ಮಾಣ: ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ 2000 ಎಕರೆ ಜಾಗದಲ್ಲಿ ದೇಶದ ಮೊದಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ವಿಶ್ವದರ್ಜೆಯ ಎ.ಐ ನಗರ (ಎ.ಐ ಸಿಟಿ) ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ರಾಜ್ಯ ಘಟಕ ಬೆಂಬಲ ಸೂಚಿಸಿದೆ. ಇಂದು
ಬಿಗ್ ಬಾಸ್‌ಗೆ ಸೆಲೆಕ್ಟ್ ಮಾಡದಿದ್ರೆ ಬಾಂಬ್ ಇಡುತ್ತೇನೆ ಎಂದು ಪೊಲೀಸರ ಅತಿಥಿಯಾದ ಯುವಕ!
‘ಬಿಗ್ ಬಾಸ್ ಸೀಸನ್ 12’ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದರೆ ಬಿಗ್ ಬಾಸ್ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿ ರೀಲ್ಸ್ ಮಾಡಿದ್ದ ಯುವಕ ಇದೀಗ ಕುಂಬಳಗೋಡು ಪೊಲೀಸರ ವಶದಲ್ಲಿದ್ದಾನೆ. ‘Mummy-Ashok16’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಯುವಕ ರೀಲ್ಸ್ ಪೋಸ್ಟ್ ಮಾಡಿದ್ದು,
ರಸ್ತೆ ಗುಂಡಿ ಮುಚ್ಚಲು ಗಡುವು ಕೊಟ್ಟ ಸಿಎಂ; ಸಿಟಿ ರೌಂಡ್ಸ್ ವೇಳೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ
ರಸ್ತೆಗಳಲ್ಲಿ ಹೆಚ್ಚುತ್ತಿರುವ ಗುಂಡಿಗಳನ್ನು ಕೂಡಲೇ ದುರಸ್ತಿಗೊಳಿಸಿ ಸಂಚಾರ ಯೋಗ್ಯವಾಗಿಸುವಂತೆ ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ,
ಅಕ್ಟೋಬರ್ 1ರಿಂದ ಜಾರಿಯಾಗಲಿರುವ 7 ಪ್ರಮುಖ ನಿಯಮಗಳು
ಅಕ್ಟೋಬರ್ ತಿಂಗಳು ಕೇವಲ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಅದರೊಂದಿಗೆ ಹಲವು ಹೊಸ ನಿಯಮಗಳು ಜಾರಿಯಾಗಲಿವೆ. ಈ ಬದಲಾವಣೆಗಳು ಜನರ ದೈನಂದಿನ ಜೀವನ, ಖರ್ಚು ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಎಲ್‌ಪಿಜಿ ಗ್ಯಾಸ್ ದರದಿಂದ ಹಿಡಿದು
ಜಾತಿಗಣತಿ ವೇಳೆ ಮಾಹಿತಿ ನೀಡೋದು ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಆಯೋಗವು ಸಮೀಕ್ಷೆಯಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದ್ದು, ಯಾವುದೇ ವ್ಯಕ್ತಿ ಅಥವಾ ಕುಟುಂಬ ಬಲವಂತದಿಂದ ಮಾಹಿತಿ ನೀಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್
ಜಾತಿ ಗಣತಿ: ಸಿಎಂ ಸಿದ್ದರಾಮಯ್ಯಗೆ ಸಿಟಿ ರವಿ ಬಹಿರಂಗ ಪತ್ರ!
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವೇಳೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನ ಪರಿಷತ್ ಬಿಜೆಪಿ ಸದ್ಯ ಸಿ.ಟಿ. ರವಿ ಬಹಿರಂಗ ಪತ್ರ ಬರೆದಿದ್ದಾರೆ. ಸಮೀಕ್ಷೆಗೆ ಪೂರ್ವತಯಾರಿ ಮತ್ತು ಸೂಕ್ತ
ಚುನಾವಣಾ ರಾಜಕೀಯಕ್ಕೆ ಗೀತಾ ಶಿವರಾಜ್ ಕುಮಾರ್ ನಿವೃತ್ತಿ ಘೋಷಣೆ
ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೂತನವಾಗಿ ಆಯ್ಕೆಯಾದ ಶ್ವೇತಾ ಬಂಡಿಯ ಹುದ್ದೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫುದ್ದೀನ್ ಬರ್ಬರ ಹತ್ಯೆ
ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ ಸಂಭವಿಸಿದೆ. ಎಕೆಎಂಎಸ್ ಬಸ್ ಮಾಲಕ ಸೈಪು ಅಲಿಯಾಸ್ ಸೈಫುದ್ದೀನ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಕೊಲೆಗೈದಿದೆ. ವರದಿಗಳ ಪ್ರಕಾರ, ಕೊಡವೂರು ಸಮೀಪದ ಸಾಲ್ಮರ ಪ್ರದೇಶದಲ್ಲಿರುವ ಸೈಫ್ ಅವರ ಮನೆಗೆ ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ



