Tuesday, February 04, 2025
Menu

ಜಾತಿಗಣತಿ ವರದಿ ಊಹಾಪೋಹದಿಂದ ವಿರೋಧಿಸುವುದು ಅನವಶ್ಯಕ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ: ಕೃಷ್ಣ ಭೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು!

ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್

ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ

ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಖಂಡಿಸಿದ್ದಾರೆ. ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ

ಪ್ರದರ್ಶನಕ್ಕೆ ತಕ್ಕಂತೆ ಆದಾಯ: ಬಿಸಿಸಿಐನಿಂದ ಮೇಜರ್ ಸರ್ಜರಿ

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಮೇಜರ್ ಸರ್ಜರಿಗೆ ಬಿಸಿಸಿಐ ಮುಂದಾಗಿದೆ. ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ರೆಕ್ಕೆ-ಪುಕ್ಕಕ್ಕೆ ಕತ್ತರಿ ಹಾಕಿರುವ ಬಿಸಿಸಿಐ ಇದೇ ವೇಳೆ ಆಟಕ್ಕೆ ತಕ್ಕ ಕಜ್ಜಾಯ ನೀಡುವುದಾಗಿ

ಕಾಲಕಾಲಕ್ಕೆ ಕ್ರೆಡಿಟ್ ಮಟ್ಟ ನವೀಕರಣಕ್ಕೆ ಬ್ಯಾಂಕುಗಳಿಗೆ ಆರ್ ಬಿಐ ತಾಕಿತು!

ನವದೆಹಲಿ: ತ್ವರಿತವಾಗಿ ಮತ್ತು ಕಾಲಕಾಲಕ್ಕೆ ಕ್ರೆಡಿಟ್ ಮಟ್ಟವನ್ನು ನವೀಕರಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಕ್ರೆಡಿಟ್ ಬ್ಯೂರೋಗಳು ಮತ್ತು ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಕ್ರೆಡಿಟ್ ಸ್ಕೋರ್ ಬ್ಯೂರೋಗಳು, ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳು ಕ್ರೆಡಿಟ್ ಸ್ಕೋರ್ ತ್ವರಿತವಾಗಿ ನವೀಕರಿಸಲು ಸ್ಪಷ್ಟ

3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ!

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (drdo) ದೇಶೀಯವಾಗಿ ಅಭಿವೃದ್ಧಿಪಡಿಸಿದ ನಾಗ್ ಎಂಕೆ2 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ. ಮೂರನೇ ತಲೆಮಾರಿನ ‘ಆಂಟಿ ಟ್ಯಾಂಕ್ ಫೈರ್ ಅಂಡ್ ಫರ್ಗೆಟ್ ಗೈಡೆಡ್ ಕ್ಷಿಪಣಿಯಾದ ನಾಗ್ ಎಂಕೆ 2 ಪ್ರಯೋಗವನ್ನು ರಾಜಸ್ಥಾನದ

ಮೈಸೂರು ಆಸ್ಪತ್ರೆಗೆ ನಟ ದರ್ಶನ್ ಭೇಟಿ: 3 ದಿನದ ನಂತರ ಶಸ್ತ್ರಚಿಕಿತ್ಸೆ ಸಾಧ್ಯತೆ

ಬೆನ್ನು ನೋವಿನಿಂದ ನರಳುತ್ತಿರುವ ನಟ ದರ್ಶನ್ ಬುಧವಾರ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವುದು ಕೂತುಹಲ ಮೂಡಿಸಿದೆ. ಸಂಕ್ರಾಂತಿ ಹಬ್ಬದ ನಂತರ ದರ್ಶನ್ ಗೆ ಮೈಸೂರಿನ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದರಿಂದ ದರ್ಶನ್ ಆಸ್ಪತ್ರೆ ಭೇಟಿ

3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ!

ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ. ಮಹಾರಾಷ್ಟ್ರಕ್ಕೆ

ಕುಳಿತಲ್ಲೇ ಹೃದಯಾಘಾತ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸಾವು

ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಸ್ನೇಹಿತರ ಜೊತೆ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಗೆಳೆಯ