ಶೇ 50 ಮಹಿಳಾ ಮೀಸಲು ಮಸೂದೆ ಸಂಸತ್ತಿನಲ್ಲಿ ಅನುಮೋದನೆಯಾಗಲಿ: ಜಿ.ಪರಮೇಶ್ವರ
ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿಮಾತನಾಡಿದರು. ಈ ಹಿಂದೆ ರಾಜೀವಗಾಂಧಿ ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ಸ್ಥಾನಮಾನ ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ
ತುಮಕೂರು ಲಾಕಪ್ ಡೆತ್ ಸಿಐಡಿಗೆ ಎಂದ ಸಚಿವ ಪರಮೇಶ್ವರ್
ತುಮಕೂರಿನಲ್ಲಿ ನಡೆದಿರುವ ಲಾಕಪ್ ಡೆತ್ ಕೇಸ್‌ನ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಗುರುವಾರ ವಿಚಾರಣೆ ಮಾಡುವಾಗಲೇ ವ್ಯಕ್ತಿಯ ಸಾವು ಆಗಿದ್ದು, ಕಾರಣವೇನು ಎಂಬುದು ಗೊತ್ತಾಗಿಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.
ಮತ್ತೆ ದಾಳಿಯಾದ್ರೆ ಯಾವ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ಎಚ್ಚರಿಕೆಯಿತ್ತ ಇರಾನ್
ತನ್ನ ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ನಡೆಸುವುದಾಗಿ ಸ್ಪಷ್ಟ ಎಚ್ಚರಿಕೆ ನೀಡಿದೆ. ಇರಾನ್- ಇಸ್ರೇಲ್ ಸಂಘರ್ಷದ ನಡುವೆ ಅಮೆರಿಕ ಇರಾನ್ ವಿರುದ್ಧ
ಬೆಂಗಳೂರಿನಲ್ಲಿ ಲವ್ ನಿರಾಕರಿಸಿದ ಮೂರು ಮಕ್ಕಳ ತಾಯಿಯ ಕೊಲೆ
ಮದುವೆಯಾಗಿ ಮೂರು ಮಕ್ಕಳಿರುವ ಮಹಿಳೆಗೆ ಲವ್ ಮಾಡು ಎಂದು ಪೀಡಿಸುತ್ತಿದ್ದಾತ ಆಕೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಫಿರ್ದೋಸ್ ಬಾನು ಕೊಲೆಯಾದ ಮಹಿಳೆ. ಆಟೋಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಹಫೀಸ್, ಮನೆಗೆಲಸ ಮಾಡುತ್ತಿದ್ದ ಫೀರ್ದೋಸ್ ಬಾನು
ಸಿಂಧನೂರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಮಠ ಕಟ್ಟಿದ್ದರು. ಮುಳ್ಳೂರು (ಇಜೆ) ಗ್ರಾಮದ
ಪೂಜೆಗೆಂದು ಮುತ್ತೈದೆಯರ ಕರೆಸಿ ಚಿನ್ನ ದೋಚಿ ಪರಾರಿಯಾಗುತ್ತಿದ್ದ ಪ್ರವೀಣ್ ಭಟ್ ಅರೆಸ್ಟ್
ದೇವಸ್ಥಾನಗಳ ಅರ್ಚಕರೊಂದಿಗೆ ಸ್ನೇಹ ಬೆಳೆಸಿ ನಂಬಿಸಿ ಅವರ ಮನೆಯ ಮಹಿಳೆಯರಿಂದ ಚಿನ್ನಾಭರಣ ಎಗರಿಸಿ ಪರಾರಿಯಾಗುತ್ತಿದ್ದ ಪ್ರವೀಣ್ ಭಟ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯ ಸೋಗಿನಲ್ಲಿ ಅರ್ಚಕರ ಪರಿಚಯ ಮಾಡಿಕೊಂಡು ಹೊಸ ಅಂಗಡಿ ಪೂಜೆಗೆ ಮುತ್ತೈದೆಯರು ಬೇಕು ಎಂದು ನಂಬಿಸಿ ಚಿನ್ನಾಭರಣ
ಶಿವಮೊಗ್ಗ ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಡಾಕ್ಟರ್ ಬಲಿ
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟವರು. ಡಾ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸನ್ ಕಾನರ್
ಅಮೆರಿಕದ F-35 Fighter Jet ಹೊಡೆದುರಳಿಸಿದ ಇರಾನ್?
ಇರಾನ್- ಇಸ್ತೇಲ್ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆ ಆರಂಭಗೊಂಡ ಬಳಿಕ ಇರಾನ್ ಕೂಡ ಎದಿರೇಟು ನೀಡುತ್ತ ಅಮೆರಿಕವನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಅಮೆರಿಕದ ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ಮಾಡಿದೆ ಎಂದು ವರದಿಯಾಗಿದೆ. ಇರಾನ್ ಮೇಲೆ
ಉಪಚುನಾವಣೆ: ಹೈಕಮಾಂಡ್ ತೀರ್ಮಾನದಂತೆ ಬಿ ಫಾರಂ ವಿತರಣೆ ಅಂದ್ರು ಡಿಸಿಎಂ
ಉಪ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು ಹಾಗೂ ಪಕ್ಷದ ಹಿತದೃಷ್ಟಿಯಿಂದ ನಾನು ಹಾಗೂ ಮುಖ್ಯಮಂತ್ರಿಯವರು ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ಪ್ರಕಾರ ಬಿ ಫಾರಂ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ನೋಟಿಫಿಕೇಷನ್‌ಗೆ ಕಾನೂನು ತೊಡಕಿಲ್ಲ: ಡಿಕೆ ಶಿವಕುಮಾರ್
“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ




