Menu

‘ಕಮಲದ ಮೊಗದೊಳೆ…’ ಹಾಡಿಗೆ ಮನಸೋತ ಪ್ರಧಾನಿ ನರೇಂದ್ರ ಮೋದಿ

ಭಕ್ತಿಗೀತೆಗಳ ಸಾಲಿನಲ್ಲಿ, ಅಜರಾಮರ ಸ್ಥಾನ ಪಡೆದಿರುವ ಕನ್ನಡದ ಪ್ರಸಿದ್ಧ ಗೀತೆ ‘ಕಮಲದ ಮೊಗದೊಳೆ’ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಖ್ಯಾತ ಗಾಯಕಿ ಎಸ್. ಜಾನಕಿ ಅವರ ಮಧುರ ಧ್ವನಿಯಲ್ಲಿ ಮೂಡಿ ಬಂದ ಈ ಹಾಡನ್ನು ಪ್ರಧಾನಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ನವರಾತ್ರಿಯ ಶುಭಾಶಯವನ್ನು ದೇಶದ ಜನತೆಗೆ ತಿಳಿಸಿದ್ದಾರೆ. 1984ರಲ್ಲಿ ಬಿಡುಗಡೆಯಾದ ‘ಹೊಸ ಇತಿಹಾಸ’ ಚಿತ್ರದಲ್ಲಿನ ಈ ಹಾಡು, ಇಂದಿಗೂ ಪ್ರತೀ ನವರಾತ್ರಿಯ ಸಂದರ್ಭದಲ್ಲಿ

ಐತಿಹಾಸಿಕ ‘ಕಾವೇರಿ ಆರತಿ’ಗೆ ಚಾಲನೆ ನೀಡಿದ ಡಿಕೆ ಶಿವಕುಮಾರ್

ಗಂಗಾ ಆರತಿ ಮಾದರಿಯಲ್ಲಿ 92 ಕೋಟಿ ರೂ ವೆಚ್ಚದ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದ್ಯುಕ್ತ ಚಾಲನೆ ನೀಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ಅವರ ಮಾರ್ಗದರ್ಶನದಲ್ಲಿ 50ಕ್ಕೂ ಹೆಚ್ಚಿನ ವೈದಿಕರು ಮಂತ್ರೋಚ್ಚಾರಣೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಡಿಜಿಟಲ್ ಅರೆಸ್ಟ್: ಐಐಎಸ್ಸಿ ಮಹಿಳಾ ವಿಜ್ಞಾನಿಗೆ 8.80 ಲಕ್ಷ ವಂಚನೆ

ಇತ್ತೀಚೆಗೆ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 8.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾವು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು,

DRDO ನೇಮಕಾತಿ 2025: 195 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಹೈದರಾಬಾದ್‌ನ ಸಂಶೋಧನಾ ಘಟಕದಲ್ಲಿ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ, ಸೆಪ್ಟೆಂಬರ್ 27, 2025 ರಿಂದ ಆರಂಭವಾಗಿ ಅಕ್ಟೋಬರ್ 28, 2025

ಸಚಿವರಾದ ಡಿ.ಕೆ.ಶಿವಕುಮಾರ್‌, ರಹೀಮ್‌ ಖಾನ್‌ ಖಾತೆಯಲ್ಲಿ ಬದಲಾವಣೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್‌ ಖಾನ್‌ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್‌

ಜಾತಿಗಳ ನಡುವೆ ಗೊಂದಲ ಸೃಷ್ಟಿಸುವ ಪಕ್ಷ ಕಾಂಗ್ರೆಸ್, ಜಾತಿಗಣತಿಯಲ್ಲಿ ಹಿಂದೂ ಧರ್ಮ ಇರಲಿ: ಶಾಸಕ ಬೆಲ್ಲದ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಜಾತಿ ಮಧ್ಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ, ಪ್ರತಿಯೊಬ್ಬರು ಜಾತಿ ಜನಗಣತಿಯಲ್ಲಿ ಧರ್ಮ ಹಿಂದೂ, ಜಾತಿಯಲ್ಲಿ ಲಿಂಗಾಯಿತ ಉಪಜಾತಿಯಲ್ಲಿ ತಮ್ಮ ತಮ್ಮ ಜಾತಿ ಬರಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು: ವೀರೇಂದ್ರ ಹೆಗ್ಗಡೆ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ರಚನೇ ಮಾಡಿದ್ದರಿಂದ ಸತ್ಯ ಏನೆಂದು ಹೊರಬರುತ್ತಿದೆ, ಇದಕ್ಕಾಗಿ ನಾನು ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಹೇಳಿದ್ದಾರೆ. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ

’ಕಾಣೆಯಾಗಿದ್ದಾರೆ’: ಬಿಜೆಪಿ- ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್

ಕರ್ನಾಟಕ ಬಿಜೆಪಿ ಮತ್ತು ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಟ್ವೀಟ್ ಸಮರ ನಡೆದಿದೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆಗೆ ಸಂಬಂಧ ಪಡದ ವಿಚಾರಕ್ಕೂ ಮೂಗು ತೂರಿಸುತ್ತಾರೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ

ಎಸ್‌ಐಟಿ ರಚನೆಯಿಂದ ಎಲ್ಲ ಸತ್ಯ ಹೊರಬಂದಿದೆ, ಸರ್ಕಾರಕ್ಕೆ ಆಭಾರಿ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಇದರಿಂದ ಸತ್ಯವೇನೆಂಬುದು ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅಮೃತವರ್ಷಿಣಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೋವಿಡ್‌

ಮಿಗ್-21 ಫೈಟರ್ ಜೆಟ್ ಇನ್ನು ನೆನಪು‌‌ ಮಾತ್ರ

ಆರು ದಶಕಗಳಿಗೂ ಹೆಚ್ಚು ಕಾಲ ವಿಶಿಷ್ಟ ಸೇವೆ ಸಲ್ಲಿಸಿದ ನಂತರ, ಭಾರತೀಯ ವಾಯುಪಡೆಯ (Indian Air Force) ಮಿಗ್-21 ಫೈಟರ್ ಜೆಟ್ (MiG-21 Fighter Jet) ಶುಕ್ರವಾರ ಅಧಿಕೃತವಾಗಿ ನಿವೃತ್ತಿ ಪಡೆದಿದೆ. ಹೌದು, 1965, 1971 ಮತ್ತು 1999ರ ಭಾರತ–ಪಾಕಿಸ್ತಾನ ಯುದ್ಧಗಳಲ್ಲಿ