ತುಮಕೂರಿನಲ್ಲೂ ಕಾಡಿಯಾ ಗ್ಯಾಂಗ್ ಕಳ್ಳರ ಕಾಟ: ಆರು ಮಂದಿ ಅರೆಸ್ಟ್
ಬ್ಯಾಂಕ್‌ಗಳನ್ನೇ ಹಾಟ್ ಸ್ಪಾಟ್ ಆಗಿಸಿಕೊಂಡು ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಹಣ ದೋಚುವ ಮಹಿಳೆಯರ ಗುಂಪು ತುಮಕೂರಿನಲ್ಲೂ ಕಾರ್ಯಾಚರಿಸುತ್ತಿದ್ದು, ಪೊಲೀಸರು ಗ್ಯಾಂಗ್‌ನ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಕಾಡಿಯೂ ಎಂಬ ಊರಿನ ಈ ಮಹಿಳಾ ಕಳವು ಗ್ಯಾಂಗ್ ಎಷ್ಟೇ ಜಾಗರೂಕರಾಗಿದ್ದರೂ ಜನರನ್ನು ಯಾಮಾರಿಸಿ ಹಣ ಎಗರಿಸಿ ಪರಾರಿಯಾಗುತ್ತದೆ. ಇತ್ತೀಚೆಗೆ ನಿವೃತ್ತ ಶಿಕ್ಷಕ ಗಂಗಪ್ಪ ಎಂಬವರು ಬ್ಯಾಂಕ್‌ಗೆ ಹಣ ಕಟ್ಟುವಾಗ 1 ಲಕ್ಷದ 75 ಸಾವಿರ ರೂಪಾಯಿ ಎಗರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೊತ್ತಿ ಉರಿಯುತ್ತಿದೆ ಲಡಾಖ್: ಹಿಂಸಾಚಾರಕ್ಕೆ ನಾಲ್ವರು ಬಲಿ
ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಸಂಘರ್ಷಕ್ಕೆ 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಲಡಾಖ್ ಅಪೆಕ್ಸ್ ಬಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ
ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಮತ್ತೆ ಅಮೆರಿಕದಿಂದ ಭಾರತಕ್ಕೆ ಒತ್ತಾಯ
ಭಾರತದ ಜೊತೆಗೆ ಇಂಧನ, ವ್ಯಾಪಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದೊಗೆ ಚರ್ಚಿಸಿದ್ದೇನೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ ನಿರ್ಧಾರವನ್ನು ಮರುಪರಿಶೀಲಿಸಬೇಕು. ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸುತ್ತೇನೆ,
“ಆವರಣ” ಬರೆಯುವ ಸಿದ್ಧತೆಗೆ ಮುಸ್ಲಿಮರ ಮನೆಯಲ್ಲಿ ವಾರ ವಾಸವಿದ್ದ ಎಸ್.ಎಲ್ ಭೈರಪ್ಪ ನೆನಪು, ಭಾವತಂತು ತುಂಡಾದಂತೆ ಭಾಸ: ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ಅವರ ಫೇಸ್ ಬುಕ್ ವಾಲ್ ನಿಂದ ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಆಗ
ಅಮೆರಿಕದ ದುಬಾರಿ ವೀಸಾಗೆ ಚೀನಾ ತಿರುಮಂತ್ರ
ಅಮೆರಿಕವು ಎಚ್೧ಬಿ ವೀಸಾಗೆ ದುಬಾರಿ ಶುಲ್ಕ ವಿಧಿಸಿದ ಬೆನ್ನಹಿಂದೆಯೇ ಈಗ ಚೀನಾ ಎಚ್ಚೆತ್ತುಕೊಂಡಿದೆ. ಭಾರತದ ಯುವಪ್ರತಿಭೆಗಳನ್ನು ಚಿವುಟಲೆಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಸಗಿರುವ ವೀಸಾ ಆಕ್ರಮಣಕ್ಕೆ ಚೀನಾ ಈಗ ಖಡಕ್ ತಿರುಗೇಟು ನೀಡಿರುವುದು ಗಮನಾರ್ಹ. ಮುಂದಿನ ತಿಂಗಳು ಒಂದರಿಂದಲೇ ಅನ್ವಯವಾಗುವಂತೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ
ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಹಾಗೂ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಜಗತ್ತಿಗೆ ಅಳಿಸಲಾಗದ ನಷ್ಟ. 94ರ ಹರೆಯದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಭೈರಪ್ಪನವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದ್ದು, ನಾಳೆ (ಸೆ.25) ಬೆಳಿಗ್ಗೆ 8
ಗಣತಿಗೆ ಆಧಾರ್ ಬಳಕೆಯ ಆಕ್ಷೇಪ: ಹೈಕೋರ್ಟ್‌ನಲ್ಲಿ ಗಂಭೀರ ಪ್ರಶ್ನೆಗಳು
ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆ (Caste Survey) ಕುರಿತ ವಿಚಾರಣೆ ಹೈಕೋರ್ಟ್‌ನಲ್ಲಿ ಎರಡನೇ ದಿನವೂ ಜೋರಾಗಿ ನಡೆಯಿತು. ವಿಚಾರಣೆಯ ವೇಳೆ ನ್ಯಾಯಾಲಯವು ಹಲವು ಪ್ರಶ್ನೆಗಳನ್ನು ಎತ್ತಿ, ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಕೋರ್ಟ್ ಗಮನ ಸೆಳೆದ ಪ್ರಮುಖ ವಿಷಯವೆಂದರೆ, ಸಮೀಕ್ಷೆಗೆ ಆಧಾರ್ ನಂಬರ್‌ನ್ನು
ಮಹೇಶ್ ತಿಮರೋಡಿ ಪತ್ನಿಯ ಬ್ಯಾಂಕ್ ಖಾತೆ ವೈವಾಟಿಗೆ ಕೈಹಾಕಿದ ಎಸ್ಐಟಿ
ಧರ್ಮಸ್ಥಳ ಬುರುಡೆ ಪ್ರಕರಣದ ಮುಖ್ಯ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಗಡೀಪಾರು ಆದೇಶ ಹೊರಡಿಸಿದ ಬಳಿಕ, ಎಸ್ಐಟಿ ಅಧಿಕಾರಿಗಳು ಅವರ ಕುಟುಂಬದತ್ತ ತನಿಖೆಯ ಕಣ್ಣು ಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ದಿಢೀರ್ ತಿಮರೋಡಿ ನಿವಾಸಕ್ಕೆ ಭೇಟಿ ನೀಡಿ ಪತ್ನಿಯ ಹೇಳಿಕೆ
39 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಹಾರ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಪಟ್ಟಿ ಬಿಡುಗಡೆಯಾಗಿದೆ.
ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್
ರೈತರ ಒಳಿತಿಗಾಗಿ ಕಾವೇರಿ ಮಾತೆಗೆ ಆರತಿ ಪೂಜೆ ನಡೆಸುವ ಕಾರ್ಯಕ್ರಮಕ್ಕೆ ರೈತರ ವಿರೋಧ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು




